ಪತಿಗೆ ಖಾರದ ಪುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ – ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಕಾಪು, ಸೆ. 20. ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ್ದು ಪತಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿಯ ಕಟಪಾಡಿ ಸಮೀಪ ಸಂಭವಿಸಿದೆ. ಗಾಯಾಳುವನ್ನು ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಘಟನೆಯ ಕುರಿತಂತೆ ಪತ್ನಿ , ಅತ್ತೆ, ಮಾವ ಹಾಗೂ ಮತ್ತಿತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಯಲ್ಲಿ ಮುಖ, ದೇಹ, ಎಡಗೈ, ಎದೆ, ಬೆನ್ನು ಹಾಗೂ ಬಲಕೈ ಸುಟ್ಟು ಹೋಗಿ […]
ಪತಿಗೆ ಖಾರದ ಪುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ – ಪ್ರಕರಣ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್