ಇನ್ಮುಂದೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ…? – ಅರ್ಜಿ ಸಲ್ಲಿಕೆಗೆ ನ. 17ರಂದು ಕೊನೆಯ ದಿನಾಂಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಇನ್ನುಮುಂದೆ ಹಳೆಯ ಅಂದರೆ ಏಪ್ರಿಲ್ 2019ರ ಮೊದಲ ನೋಂದಣಿಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್​​ ಪ್ಲೇಟ್ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ನವೆಂಬರ್ 17ರಂದು HSRP ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿದೆ. ನಿಯಮದ ಪ್ರಕಾರ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್ ಹಾಗೂ ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ […]

ಇನ್ಮುಂದೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ…? – ಅರ್ಜಿ ಸಲ್ಲಿಕೆಗೆ ನ. 17ರಂದು ಕೊನೆಯ ದಿನಾಂಕ..! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಪುನೀತ್ ಕೆರೆಹಳ್ಳಿ ಜೈಲಿನಿಂದ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ‌ ಪುನೀತ್ ಕೆರೆಹಳ್ಳಿಯನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಮಂಡ್ಯದ ಇದ್ರೀಸ್ ಪಾಷಾ ಕೊಲೆಯ ಆರೋಪಿಯಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಎರಡು, ಡಿಜೆಹಳ್ಳಿ, ಕಗ್ಗಲೀಪುರ, ಹಂಪಿ, ಮಳವಳ್ಳಿ, ಹಲಸೂರು, ಚಾಮರಾಜಪೇಟೆ, ಎಲೆಕ್ಟ್ರಾನ್ ಸಿಟಿ ಹಾಗೂ ಸಾತನೂರು ಪೊಲೀಸ್ ಠಾಣೆಗಳಲ್ಲಿ ಒಂದೊಂದು ಪ್ರಕರಣ ದಾಖಲಾಗಿದ್ದವು. ಇನ್ನು ಈತನಿಗೆ ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದ್ದು, ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ

ಪುನೀತ್ ಕೆರೆಹಳ್ಳಿ ಜೈಲಿನಿಂದ ಬಿಡುಗಡೆ Read More »

ಕರ್ನಾಟಕ

ಜನ ಜಾಗೃತಿ ಮೂಡಿಸಲು ಬೀದಿ ನಾಟಕ- ಆಸಕ್ತ ಕಲಾ ತಂಡಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಯೋಜನೆ ಮತ್ತು ಸೇವೆಗಳ ಕುರಿತು ಜನ ಜಾಗೃತಿ ಮೂಡಿಸಲು ಬೆಂಗಳೂರು ನಗರ ಜಿಲ್ಲೆಯಲ್ಲಿನ ಜಾನಪದ ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಪ್ರತೀ ತಂಡದಲ್ಲಿ 8 ಜನ (ಸ್ಥಳೀಯ ಕಲಾವಿದರು) ಸದಸ್ಯರು ಇರಬೇಕು. ಇವರಲ್ಲಿ ಇಬ್ಬರು ಮಹಿಳೆಯರು ಕಲಾವಿದರಿರಬೇಕು. ಬೀದಿ ನಾಟಕದಲ್ಲಿ ಭಾಗವಹಿಸುವವರಿಗೆ ಪ್ರದರ್ಶನದ ಅನುಭವವಿರಬೇಕು. ಆಸಕ್ತರು

ಜನ ಜಾಗೃತಿ ಮೂಡಿಸಲು ಬೀದಿ ನಾಟಕ- ಆಸಕ್ತ ಕಲಾ ತಂಡಗಳಿಂದ ಅರ್ಜಿ ಆಹ್ವಾನ Read More »

ಕರ್ನಾಟಕ

ಕೋಳಿ ಫಾರ್ಮ್ ನಲ್ಲಿ ಮಲಗಿದ್ದ ನಾಲ್ವರು ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ದೊಡ್ಡಬಳ್ಳಾಪುರ, ಸೆ. 17. ಒಂದೇ ಕುಟುಂಬದ ನಾಲ್ವರು ಕೋಳಿ ಫಾರ್ಮ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರದ ಹೊಲೆಯರಹಳ್ಳಿಯಲ್ಲಿ ನಡೆದಿದೆ. ಮೃತರನ್ನು ನೇಪಾಳದ ಮೂಲದ ಕಾಲೆ ಸರೆರಾ, ಉಷಾ, ಲಕ್ಷ್ಮಿಹಾಗೂ ಪೊಲ್‌ ಸರೇರಾ ಎಂದು ತಿಳಿದು ಬಂದಿದೆ. ಕೆಲದ ದಿನಗಳ ಹಿಂದೆಯಷ್ಟೇ ಇವರು ಕೆಲಸಕ್ಕೆ ಸೇರಿಕೊಂಡಿದ್ದರು ಎನ್ನಲಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸ್‌ ಠಾಣಾ ಸಿಬ್ಬಂದಿ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

ಕೋಳಿ ಫಾರ್ಮ್ ನಲ್ಲಿ ಮಲಗಿದ್ದ ನಾಲ್ವರು ಶವವಾಗಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಟೆಲಿಗ್ರಾಂ ನಲ್ಲಿ ಬಂದ ಆನ್‌ಲೈನ್‌ ಪಾರ್ಟ್‌ ಟೈಂ ಕೆಲಸದ ಸಂದೇಶವನ್ನು ನಂಬಿದ ವ್ಯಕ್ತಿಯೋರ್ವ 9,29,986 ರೂ. ಕಳೆದುಕೊಂಡಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಯಾರೋ ಅಪರಿಚಿತ ಟೆಲಿಗ್ರಾಂ ಮೂಲಕ ಪಾರ್ಟ್‌ ಟೈಂ ಆನ್‌ಲೈನ್‌ ಕೆಲಸದ ಬಗ್ಗೆ ಸಂದೇಶ ಕಳುಹಿಸಿದ್ದನು. ಸಂದೇಶವನ್ನು ನಂಬಿದ ದೂರುದಾರ ಲಿಂಕ್‌ ಮೂಲಕ ಟಾಸ್ಕ್ ಪೂರ್ಣಗೊಳಿಸಿದ್ದಾರೆ. ಅದಕ್ಕೆ 10 ಸಾವಿರ ರೂ. ಬೋನಸ್‌ ಲಭಿಸಿದ್ದು, ಅದರಲ್ಲಿ 1,044 ರೂ.ಗಳನ್ನು ತಮ್ಮ ಖಾತೆಗೆ ಹಿಂಪಡೆದಿದ್ದಾರೆ.

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಟುಂಬಸ್ಥರು ಯಾರೂ ಬಾರದ ಹಿನ್ನೆಲೆ – ಪೊಲೀಸ್ ಹಾಗೂ ಸ್ಥಳೀಯಾಡಳಿತದಿಂದ ಕಾರ್ಮಿಕನ ಅಂತ್ಯಸಂಸ್ಕಾರ..!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 17. ವಾರದ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದ ಹೊಟೇಲ್‌ ಕಾರ್ಮಿಕನ ಮೃತದೇಹವನ್ನು ಕೊಂಡೊಯ್ಯಲು ಸಂಬಂಧಿಕರು ಯಾರೂ ಬಾರದ ಹಿನ್ನೆಲೆಯಲ್ಲಿ ಸುಳ್ಯ ಠಾಣಾ ಪೊಲೀಸರು, ಸ್ಥಳೀಯಾಡಳಿತ ನೆರವಿನೊಂದಿಗೆ ಅಂತ್ಯಸಂಸ್ಕಾರ ನಡೆಸಿದ ಕುರಿತು ವರದಿಯಾಗಿದೆ. ಇಲ್ಲಿನ ರಥಬೀದಿಯಲ್ಲಿನ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಭಾರತ ಮೂಲದ ಶ್ರೀಲೂಲು ಎಂಬವರು ಕಳೆದ ವಾರ ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತದೇಹವನ್ನು ಆಸ್ಪತ್ರೆಯ ಶೀತಲೀಕರಣ ಘಟಕದಲ್ಲಿ ಇರಿಸಿ, ವ್ಯಕ್ತಿಯ ಸಂಬಂಧಿಕರು ಇದ್ದಲ್ಲಿ ಸುಳ್ಯ ಠಾಣೆ ಸಂಪರ್ಕಿಸುವಂತೆ ಪ್ರಕಟಣೆ ನೀಡಲಾಗಿತ್ತು. ಆದರೆ

ಕುಟುಂಬಸ್ಥರು ಯಾರೂ ಬಾರದ ಹಿನ್ನೆಲೆ – ಪೊಲೀಸ್ ಹಾಗೂ ಸ್ಥಳೀಯಾಡಳಿತದಿಂದ ಕಾರ್ಮಿಕನ ಅಂತ್ಯಸಂಸ್ಕಾರ..! Read More »

ಕರಾವಳಿ

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರುಗಳ ನಡುವೆ ಢಿಕ್ಕಿ; ಮಾಜಿ ಯೋಧ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ’ನಲ್ಲಿ ಭೀಕರ ಅಪಘಾತ ಸಂಭವಿಸಿ ಮಾಜಿ ಸೈನಿಕ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಬಳಿಯ ಎಕ್ಸ್ ಪ್ರೆಸ್ ವೇಯಲ್ಲಿ ಭಾನುವಾರ ಮುಂಜಾವ ಸಂಭವಿಸಿದೆ. ಮೃತರನ್ನು ಆನೇಕಲ್ ಮೂಲದ ಮಾಜಿ ಸೈನಿಕ ಕಿಶೋರ್ ಬಾಬು (45) ಎಂದು ಗುರುತಿಸಲಾಗಿದೆ. ಆನೇಕಲ್‌ನಿಂದ ತಮಿಳುನಾಡಿಗೆ ಎಕ್ಸ್‌ಯುವಿ ಮಹೇಂದ್ರ ಕಾರಿನಲ್ಲಿ ಕಿಶೋರ್ ಹಾಗೂ ನಾಲ್ವರು ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರುಗಳ ನಡುವೆ ಢಿಕ್ಕಿ; ಮಾಜಿ ಯೋಧ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಗಾಂಜಾ ಸೇವನೆ- ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newsmadaba.com ಉಪ್ಪಿನಂಗಡಿ, ಸೆ. 17. ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ 34ನೇ ನೆಕ್ಕಿಲಾಡಿಯ ಬಸ್‌ ತಂಗುದಾಣದ ಬಳಿ ನಡೆದಿದೆ. ಬಂಧಿತನನ್ನು ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ನಿವಾಸಿ ವೆಂಕಟೇಶ್‌ (32) ಎಂದು ಗುರುತಿಸಲಾಗಿದೆ. ಈತನ ಅನುಚಿತ ವರ್ತನೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಿದಾಗ ಗಾಂಜಾ ಸೇವಿಸಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದ

ಉಪ್ಪಿನಂಗಡಿ: ಗಾಂಜಾ ಸೇವನೆ- ಓರ್ವ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಸಾಗಾಟ- ಆಟೋ ರಿಕ್ಷಾ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 17. ಆಟೋ ರಿಕ್ಷಾವೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ವಿಟ್ಲ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ಸುಳ್ಯ ನಿವಾಸಿ ಕಲಂದರ್ ಶಾ (36) ಎಂದು ಗುರುತಿಸಲಾಗಿದೆ. ಕಲ್ಲಡ್ಕ- ಸಾರಡ್ಕ ರಸ್ತೆಯ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಅಟೋರಿಕ್ಷಾದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆರೋಪಿಯಿಂದ ಆಟೋ ರಿಕ್ಷಾ, ಸಾಗಿಸುತ್ತಿದ್ದ  6.110 ಕೆ.ಜಿ ತೂಕದ ಗಾಂಜಾ, ಎರಡು ಮೊಬೈಲ್

ಗಾಂಜಾ ಸಾಗಾಟ- ಆಟೋ ರಿಕ್ಷಾ ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ. 25ರವರೆಗೆ ಮಲ್ಪೆ ಬೀಚ್ ಪ್ರವೇಶಕ್ಕೆ ನಿರ್ಬಂಧ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17. ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆ ಮಲ್ಪೆ ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಮೇ 16ರಿಂದ ಸೆ.15ರವರೆಗೆ ವಿಧಿಸಲಾಗಿದ್ದ ನಿಷೇಧವನ್ನು ಜಿಲ್ಲಾಧಿಕಾರಿ ಸೂಚನೆಯಂತೆ ಸೆ. 25ರವರೆಗೆ ಮುಂದುವರಿಸಲಾಗಿದೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿ ವರ್ಷ ಹಾರ್ಬರ್ ಕ್ರಾಷ್ಟ್ ನಿಯಮದಂತೆ ಬೀಚ್ ಪ್ರದೇಶದಲ್ಲಿ ಮಳೆಗಾಲದುದ್ದಕ್ಕೂ ಎಲ್ಲಾ ರೀತಿಯ ಜಲ ಸಾಹಸ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗುತ್ತಿದ್ದು, ಇತ್ತೀಚಿನ ಮಳೆಯಿಂದಾಗಿ ಅರಬಿಸಮುದ್ರ ಈಗಲೂ

ಸೆ. 25ರವರೆಗೆ ಮಲ್ಪೆ ಬೀಚ್ ಪ್ರವೇಶಕ್ಕೆ ನಿರ್ಬಂಧ..! Read More »

ಕರಾವಳಿ
Scroll to Top