ಅಲೋಕ್ ಕುಮಾರ್ ವಿರುದ್ದದ ಲಂಚ ಆರೋಪದ ಕೇಸ್ ರದ್ದು ಮಾಡಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 15. ಅಲೋಕ್‌ ಕುಮಾರ್ ವಿರುದ್ಧದ ಲಂಚ ಆರೋಪದ ಕೇಸ್ ಅನ್ನು ಬೆಂಗಳೂರಿನ ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ಬಾರ್‌ನ ಮಾಲೀಕರು ಮತ್ತು ಗ್ರಾಹಕರ ನಡುವೆ ನಡೆದಿದ್ದ ಗಲಾಟೆ ಪ್ರಕರಣವನ್ನು ಮುಕ್ತಾಯಗೊಳಿಸಲು ಅಲೋಕ್ ಕುಮಾರ್ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು. ತಮ್ಮ ವಿರುದ್ಧದ ಪ್ರಕರಣ ಮತ್ತು ಈ ಸಂಬಂಧ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ […]

ಅಲೋಕ್ ಕುಮಾರ್ ವಿರುದ್ದದ ಲಂಚ ಆರೋಪದ ಕೇಸ್ ರದ್ದು ಮಾಡಿದ ಹೈಕೋರ್ಟ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com  ಸಿಂಗಾಪುರ, ಸೆ. 15. ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಿಂಗಾಪುರದಲ್ಲಿ ಈ ಮೊದಲು ಅಧ್ಯಕ್ಷರಾಗಿದ್ದ ಹಲೀಮಾ ಯಾಕೋಬ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 13ರಂದು ಕೊನೆಗೊಂಡಿದ್ದು, ಇದೀಗ ಥರ್ಮನ್ ಸಿಂಗಾಪುರದ 9ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಪ್ರಮಾಣವಚನ ಸ್ವೀಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್

ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15. ಮುಂದಿನ ವರ್ಷ ಜನವರಿಯಲ್ಲಿ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇನೆ. ಈ ಬಾರಿಯೂ 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿ ಜಾರಿ ಮಾಡಿದ್ದೇವೆ. ಯುವನಿಧಿ ಗ್ಯಾರೆಂಟಿ ಜನವರಿಗೆ ಜಾರಿಗೆ ಬರುತ್ತದೆ ಎಂದರು. ನುಡಿದಂತೆ ನಡೆದ ನಾವು ಜುಲೈ 1ರಂದು ಗೃಹಜ್ಯೋತಿ ಯೋಜನೆ ಜಾರಿ

ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿ- ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಅಕ್ರಮವಾಗಿ ತಂಬಾಕು ಉತ್ಪನ್ನ ಸಾಗಾಟ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com  ಕಾಸರಗೋಡು, ಸೆ. 15. ಕರ್ನಾಟಕದಿಂದ ಕಾಸರಗೋಡಿಗೆ ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 240 ಕಿಲೋ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಉಳಿಯತ್ತಡ್ಕದ ಕೆ.ಅನ್ವರ್ ಅಲಿ ಮತ್ತು ಚೆರ್ಕಳದ ಬಿ. ಮೊಯ್ದು ಎಂದು ಗುರುತಿಸಲಾಗಿದೆ. ಅಧಿಕಾರಿಗಳು ಹೊಸಂಗಡಿ ಅಬಕಾರಿ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಅಕ್ರಮ ಸಾಗಾಟ ಪತ್ತೆಯಾಗಿದೆ.

ಅಕ್ರಮವಾಗಿ ತಂಬಾಕು ಉತ್ಪನ್ನ ಸಾಗಾಟ – ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಗ್ ಬಾಸ್ ಸೀಸನ್ 10- ಸಂಭಾವ್ಯ ಸ್ಪರ್ಧಿಗಳ ಪಟ್ಟಿ ರಿಲೀಸ್…!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15.ಈ ಬಾರಿಯ ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಗೆ ಭರ್ಜರಿ ಸಿದ್ದತೆ ನಡೆಯುತ್ತಿದೆ. ಬಿಗ್ ಬಾಸ್ ಸೀಸನ್ 10ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಂಭಾವ್ಯ ಸ್ಪರ್ಧಿಗಳ ಪಟ್ಟಿಯನ್ನು ವೈರಲ್ ಮಾಡಲಾಗಿದೆ. ಇದರೊಂದಿಗೆ ಯಾರೆಲ್ಲಾ ಭಾಗಿಯಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಗ್ ಬಾಸ್ ಕನ್ನಡ ಸೀಸನ್ 10 ಕಾರ್ಯಕ್ರಮದ ನಿರೀಕ್ಷೆಯಲ್ಲಿ ಕನ್ನಡಿಗರು ಸಹ ಇದ್ದಾರೆ ಎನ್ನಲಾಗಿದೆ.   ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳು ವೈರಲ್ ಆಗುತ್ತಿದ್ದು, ಅದರಂತೆ

ಬಿಗ್ ಬಾಸ್ ಸೀಸನ್ 10- ಸಂಭಾವ್ಯ ಸ್ಪರ್ಧಿಗಳ ಪಟ್ಟಿ ರಿಲೀಸ್…! Read More »

ಕರ್ನಾಟಕ, ಸಿನಿಮಾ

ಬ್ಲೌಸ್ ಹಾಕದೇ ಸೀರೆಯಲ್ಲೇ ಮೈ ಮುಚ್ಚಿಕೊಂಡ ಸಾನಿಯಾ ಅಯ್ಯರ್- ಫೋಟೋ ವೈರಲ್

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15. ಕನ್ನಡ ಕಿರುತೆರೆ ನಟಿ ಸಾನಿಯಾ ಅಯ್ಯರ್ ತನ್ನ ಸಹಜ ಸೌಂದರ್ಯವನ್ನು ಬಿಗ್ ಬಾಸ್ ಸೀಸನ್ 9ರಲ್ಲಿ ತೋರಿಸಿ, ಇದೀಗ ಮತ್ತೆ ಸೀರೆ ಉಟ್ಟು ಪಡ್ಡೆ ಹುಡುಗರ ನಿದ್ದೆಗೆ ಕುತ್ತು ತಂದಿದ್ದಾಳೆ. ಸದ್ಯ ಬ್ಲೌಸ್ ಹಾಕದೇ ಬೆನ್ನು ಕಾಣುವಂತೆ ಸೀರೆಯುಟ್ಟ ಸಾನಿಯಾ ಅಯ್ಯರ್, ಸೊಂಟ ಬಳುಕಿಸಿ, ಹೊಕ್ಕಳಿಗೆ ಆಭರಣದ ಅಲಂಕಾರ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಫೋಟೋವನ್ನು ಹರಿಯ ಬಿಟ್ಟಿದ್ದಾರೆ. ಹಾಲು ಗಲ್ಲದ ಸಾನಿಯಾ ಈ ಮೊದಲೇ ಬಾಲಿವುಡ್‌ನ ಡಬೂ ರತ್ನಾನಿ

ಬ್ಲೌಸ್ ಹಾಕದೇ ಸೀರೆಯಲ್ಲೇ ಮೈ ಮುಚ್ಚಿಕೊಂಡ ಸಾನಿಯಾ ಅಯ್ಯರ್- ಫೋಟೋ ವೈರಲ್ Read More »

ಕರ್ನಾಟಕ

ಇಬ್ಬರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 15. ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರದಂದು ತಡರಾತ್ರಿ ನಡೆದಿರುವುದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೇಘಾ(24) ಹಾಗೂ ಅವರ ಮಕ್ಕಳಾದ ಪುನ್ವಿತಾ(6) ಮತ್ತು ಮನ್ವಿತಾ(3) ಎಂದು ಗುರುತಿಸಲಾಗಿದೆ. ಪತಿ ಧನಂಜಯ ಮತ್ತು ಮನೆಮಂದಿ ಮೇಘಾರಿಗೆ ಚಿತ್ರಹಿಂಸೆ, ಮಾನಸಿಕ ಕಿರುಕುಳ ನೀಡುತ್ತಿದ್ದರೆನ್ನಲಾಗಿದ್ದು, ಇದರಿಂದ ಬೇಸತ್ತ ಮೇಘಾ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆಗೈದಿದ್ದಾರೆ ಎಂದು ತೆರಕಣಾಂಬಿ

ಇಬ್ಬರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ Read More »

ಕರ್ನಾಟಕ

ಸಿಸಿಬಿ ಕಚೇರಿಯಲ್ಲಿ ಕುಸಿದುಬಿದ್ದ ಚೈತ್ರಾ- ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 15. ವಿಧಾನಸಭೆ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ಸಂಘ ಪರಿವಾರದ ನಾಯಕಿ ಚೈತ್ರಾ ಕುಂದಾಪುರ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ.   ಪೊಲೀಸರು ಚೈತ್ರಾ ಅವರನ್ನು ಇಂದು ಬೆಳಗ್ಗೆ ವಿಚಾರಣೆಗಾಗಿ ನಗರದ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತಂದಿದ್ದರು. ಈ ವೇಳೆ ಅಸ್ವಸ್ಥಗೊಂಡ ಚೈತ್ರಾ ಕುಸಿದು ಬಿದ್ದರೆನ್ನಲಾಗಿದೆ. ತಕ್ಷಣವೇ ಅವರನ್ನು ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೈತ್ರಾರಿಗೆ ಮೂರ್ಛೆ

ಸಿಸಿಬಿ ಕಚೇರಿಯಲ್ಲಿ ಕುಸಿದುಬಿದ್ದ ಚೈತ್ರಾ- ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಅನ್ನಭಾಗ್ಯದ ಅಕ್ಕಿ ಜೊತೆ ಕಲ್ಲು ಹಾಗೂ ಕಲಬೆರಕೆ ವಸ್ತುಗಳು ಫ್ರೀ- ಅಧಿಕಾರಿಗಳಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೊಯಿಲ ಶಾಖೆಯಲ್ಲಿ ಆಹಾರ ಸರಬರಾಜು ಇಲಾಖೆಯ ಪಡಿತರ ಅಕ್ಕಿಯ ಕೆಲವು ಗೋಣಿ ಚೀಲದಲ್ಲಿ ಅಕ್ಕಿಯೊಂದಿಗೆ ಹುಣಸೆ ಬೀಜ, ಕಲ್ಲಿನ ಕಟ್ಟು, ಹೆಸರು ಕಾಳಿನ ಪುಡಿ, ಕಲ್ಲುಸಕ್ಕರೆ ಮಿಶ್ರಿತ ಪುಡಿ ಸೇರಿದ್ದು, ಈ ಬಗ್ಗೆ ಪಡಿತರದಾರರು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ವರದಿಯಾಗಿದೆ. ಕಲಬೆರಕೆ ಬಗ್ಗೆ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಧರ್ಮಪಾಲ ರಾವ್ ಕಜೆ ಸಂಬಂಧ ಪಟ್ಟ ಇಲಾಖೆಯ

ಕಡಬ: ಅನ್ನಭಾಗ್ಯದ ಅಕ್ಕಿ ಜೊತೆ ಕಲ್ಲು ಹಾಗೂ ಕಲಬೆರಕೆ ವಸ್ತುಗಳು ಫ್ರೀ- ಅಧಿಕಾರಿಗಳಿಂದ ಪರಿಶೀಲನೆ Read More »

ಕರಾವಳಿ

ಸೆ. 25ರಂದು ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ವಾರ್ಷಿಕ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಮಂಗಳೂರಿನ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿಯಮಿತದ 2022-23ನೇ ಸಾಲಿನ ವಾರ್ಷಿಕ ಮಹಾಸಭೆತಯು ಸೆ. 25ರ ಸೋಮವಾರದಂದು ಮಧ್ಯಾಹ್ನ 3 ಗಂಟೆಗೆ ಸಂಘದ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಘದ ಅಧ್ಯಕ್ಷರಾದ ಪುರುಷೋತ್ತಮ್ ಭಟ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ. 25ರಂದು ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ವಾರ್ಷಿಕ ಮಹಾಸಭೆ Read More »

ಕರಾವಳಿ
Scroll to Top