ಗಣೇಶೋತ್ಸವ ಆಚರಣೆ ಹಿನ್ನೆಲೆ- ಶಾಂತಿ ಮತ್ತು ಸಮನ್ವಯ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಜಿಲ್ಲೆಯಾದ್ಯಂತ ಸೆ. 19ರಂದು ಗಣೇಶೋತ್ಸವ ಆಚರಣೆ ಹಿನ್ನೆಲೆ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಸೆ.14ರ ಗುರುವಾರ ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶಾಂತಿ ಮತ್ತು ಸಮನ್ವಯ ಸಭೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಣೇಶೋತ್ಸವ ಆಚರಣೆ ಹಿನ್ನೆಲೆ- ಶಾಂತಿ ಮತ್ತು ಸಮನ್ವಯ ಸಭೆ Read More »

ಕರಾವಳಿ

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಉಪನಿರ್ದೇಶಕರ ಹುದ್ದೆಗಳಿಗೆ ನೇರ ನೇಮಕಾತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಉಪನಿರ್ದೇಶಕರ ಆರು ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭೂಸೇನೆಯಲ್ಲಿ ಮೇಜರ್ /ಲೆಫ್ಟಿನೆಂಟ್ ಕರ್ನಲ್ ಹಾಗೂ ನೌಕಾಸೇನೆ, ವಾಯುಸೇನೆ ತತ್ಸಮಾನ ರ್ಯಾಂಕಿಂಗ್‍ ಗಳಿಂದ ನಿವೃತ್ತಿ ಹೊಂದಿದ ಅಧಿಕಾರಿಗಳು, 2024 ಜನವರಿ 1ರಂದು 52 ವರ್ಷ ಮೀರಿರದವರು ಹಾಗೂ ಪದವೀಧರರಾಗಿದ್ದು, 10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ತೇರ್ಗಡೆಯಾದವರು ಅಭ್ಯರ್ಥಿಗಳು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಉಪನಿರ್ದೇಶಕರ ಹುದ್ದೆಗಳಿಗೆ ನೇರ ನೇಮಕಾತಿ- ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಸೆ. 15ರಂದು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ನೆಲ್ಲಿಕಾರು ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯ ಸೆ.15ರ ಶುಕ್ರವಾರದಂದು ಬೆಳಗ್ಗೆ 11 ಗಂಟೆಗೆ ನೆಲ್ಲಿಕಾರು ಗ್ರಾಮ ಪಂಚಾಯತ್ ನ ಹಳೆ ಕಟ್ಟಡದ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ. 15ರಂದು ಗ್ರಾಮ ಸಭೆ Read More »

ಕರಾವಳಿ

ಬೆಳೆ ವಿಮೆ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ತೋಟಗಾರಿಕೆ ಬೆಳೆ ಬೆಳೆದ ರೈತರಿಗೆ ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಈ ಯೋಜನೆಯಡಿ ನೋಂದಾವಣೆಗೊಳ್ಳಲು ಬೆಳೆಸಲಾಗುವ ಬೆಳೆಯ ರೈತರ ಸರ್ವೇ ನಂಬರ್‍ನಲ್ಲಿ ಬೆಳೆ ಸಮೀಕ್ಷೆಯಡಿ ನಮೂದಾಗಿರುವುದು ಕಡ್ಡಾಯವಾಗಿದೆ. ಬೆಳೆ ಸಮೀಕ್ಷೆಯಡಿ ವಿಮೆ ಮಾಡಿಸಲಾಗುವ

ಬೆಳೆ ವಿಮೆ ಯೋಜನೆಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸೆ. 28ರಂದು ಆಚರಿಸುವ ಸಲುವಾಗಿ ಪರಿಶಿಷ್ಟ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಹೆಸರಿನಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು:- ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗುವ ವ್ಯಕ್ತಿಯು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದವರಾಗಿರಬೇಕು. ಹಾಗೂ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು

ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಜಿಲ್ಲಾ ಹಾಗೂ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ ಹಾಗೂ ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ- ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ಪ್ರತ್ಯೇಕ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದೆ. ಜಿಲ್ಲಾ ಮಟ್ಟದಲ್ಲಿ

ಜಿಲ್ಲಾ ಹಾಗೂ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ Read More »

ಕರಾವಳಿ

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ – ಮಹಿಳೆ ಸಹಿತ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 13. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಮಾದಕ ವಸ್ತು ಸಹಿತ ಮಹಿಳೆ ಸೇರಿದಂತೆ ಮೂವರನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಮುಟ್ಟತ್ತೋಡಿಯ ಖಮರುನ್ನಿಸಾ (42), ಪಿ. ಎ ಮುಹಮ್ಮದ್ ಶರೀಫ್ (40) ಮತ್ತು ಚೇರೂರಿನ ಮುಹಮ್ಮದ್ ಇರ್ಷಾದ್ (38) ಎಂದು ಗುರುತಿಸಲಾಗಿದೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ತಪಾಸಣೆ ನಡೆಸಿದ ಪೊಲೀಸರು ಕಾರನ್ನು ತಡೆದು ಪರಿಶೀಲಿಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಕಾರಿನಿಂದ ಆರೋಪಿಗಳ ಸಹಿತ 3.99 ಗ್ರಾಂ

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ – ಮಹಿಳೆ ಸಹಿತ ಮೂವರು ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ 13. ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಸಹೋದರರನ್ನು ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ಎಂದು ಗುರುತಸಲಾಗಿದೆ. ಅಸ್ವಸ್ಥರಿಬ್ಬರನ್ನೂ ಪ್ರತ್ಯೇಕ ತುರ್ತುವಾಹನಗಳ ಮೂಲಕ ವಿಟ್ಲ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಸ್ಥಿತಿ ಗಂಭೀರವಾಗಿರುವ ಓರ್ವನನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ಇನ್ನೋರ್ವನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಸಹೋದರರ ತಂದೆ ಮೃತಪಟ್ಟಿದ್ದು, ತಾಯಿ ಮೈರ ಎಂಬಲ್ಲಿ ವಾಸವಾಗಿದ್ದಾರೆ. ಇವರಿಬ್ಬರು

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕಾರು – ಮಿನಿ ಬಸ್ ನಡುವೆ ಅಪಘಾತ – ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ಮಿನಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೇಪು ದೇವಸ್ಥಾನದ ಸಮೀಪ ಬುಧವಾರದಂದು ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಮಿನಿ ಬಸ್ ನಡುವೆ ಮೀನಾಡಿ ಸಮೀಪದ ಕೇಪು ದೇವಸ್ಥಾನದ ಬಳಿಯ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಕೋಲಾರ ಮೂಲದ ನಾಲ್ವರು ಗಾಯಗೊಂಡಿದ್ದು,

ಕಡಬ: ಕಾರು – ಮಿನಿ ಬಸ್ ನಡುವೆ ಅಪಘಾತ – ನಾಲ್ವರಿಗೆ ಗಾಯ Read More »

ಕರ್ನಾಟಕ

ದಕ್ಷಿಣ ರಾಜ್ಯಗಳ ಡಿಜಿಪಿಗಳ ಸಮ್ಮೇಳನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಭಾರತದ ರಾಜ್ಯಗಳ ಪೊಲೀಸ್‌ ಮಹಾನಿರ್ದೇಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳ ಪೊಲೀಸ್‌ ಮಹಾನಿರ್ದೇಶಕರು ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಕೇಂದ್ರ ಪೊಲೀಸ್ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಮತ್ತು ಎಲ್ಲಾ ದಕ್ಷಿಣ ರಾಜ್ಯಗಳ ಡಿಜಿಪಿಗಳ ನಡುವೆ ಸಮಾಜದ ಮೂಲಭೂತ ಅಂಶಗಳನ್ನು ಪ್ರಶ್ನಿಸುವ

ದಕ್ಷಿಣ ರಾಜ್ಯಗಳ ಡಿಜಿಪಿಗಳ ಸಮ್ಮೇಳನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top