ಪಿಒಪಿ ವಿಗ್ರಹ ತಯಾರಿಸಿದರೆ ಕ್ರಿಮಿನಲ್ ಕೇಸ್ – ಸಚಿವ ಈಶ್ವರ್ ಖಂಡ್ರೆ ಸೂಚನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಪಿಓಪಿ ವಿಗ್ರಹಗಳು ಜಲ ಮೂಲಗಳಿಗೆ ಅಪಾಯಕಾರಿಯಾಗಿದ್ದು, ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಮಾಡಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ನೀರಿನಲ್ಲಿ ಕರಗದ ಪಿಓಪಿ ವಿಗ್ರಹಗಳನ್ನು ಸಂಪೂರ್ಣ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ […]
ಪಿಒಪಿ ವಿಗ್ರಹ ತಯಾರಿಸಿದರೆ ಕ್ರಿಮಿನಲ್ ಕೇಸ್ – ಸಚಿವ ಈಶ್ವರ್ ಖಂಡ್ರೆ ಸೂಚನೆ Read More »
ಕರ್ನಾಟಕ