ಎಂಡೋಸಲ್ಪಾನ್ ಸಂತ್ರಸ್ತೆಯ ಅತ್ಯಾಚಾರ ಪ್ರಕರಣ – ಆರೋಪಿಗೆ 10 ವರ್ಷ ಶಿಕ್ಷೆ ಪ್ರಕಟ
(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 12. ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ರಾಜೇಶ್ ರೈ (33 ) ಎಂದು ಗುರುತಿಸಲಾಗಿದೆ. ರಾಜೇಶ್ 2015ರ ಅ. 01ರಂದು ತನ್ನದೇ ಊರಿನ 19ರ ಹರೆಯದ ಎಂಡೋಸಲ್ಫಾನ್ ಪೀಡಿತೆ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭ ಅತ್ಯಾಚಾರವೆಸಗಿದ್ದರೆಂದು ಆರೋಪಿಸಿ […]
ಎಂಡೋಸಲ್ಪಾನ್ ಸಂತ್ರಸ್ತೆಯ ಅತ್ಯಾಚಾರ ಪ್ರಕರಣ – ಆರೋಪಿಗೆ 10 ವರ್ಷ ಶಿಕ್ಷೆ ಪ್ರಕಟ Read More »
ಕರಾವಳಿ, ಕ್ರೈಮ್ ನ್ಯೂಸ್

