ಆ. 29ರಂದು ವಿಧಾನ ಪರಿಷತ್ ಸಭಾಪತಿಯವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ರಾಜ್ಯ ವಿಧಾನ ಪರಿಷತ್‍ ಸಭಾಪತಿ ಬಸವರಾಜ ಎಸ್ ಹೊರಟ್ಟಿ ಅವರು ಆ. 29 ರ ಮಂಗಳವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಅವರು ಆ. 29ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮೂಡಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ ಕನ್ನಡ ಭವನದಲ್ಲಿ ನಡೆವ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಭಾಗವಹಿಸುವರು ಎಂದು ಸಭಾಪತಿಯವರ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ. 29ರಂದು ವಿಧಾನ ಪರಿಷತ್ ಸಭಾಪತಿಯವರ ಪ್ರವಾಸ Read More »

ಕರಾವಳಿ, ಕರ್ನಾಟಕ

ಇಂದು (ಆ. 29) ಶಾಲಾ ಶಿಕ್ಷಣ-ಸಾಕ್ಷರತಾ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಅವರು ಆ. 29ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮೂಡಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ ಕನ್ನಡ ಭವನದಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು (ಆ. 29) ಶಾಲಾ ಶಿಕ್ಷಣ-ಸಾಕ್ಷರತಾ ಸಚಿವರ ಪ್ರವಾಸ Read More »

ಕರಾವಳಿ, ಕರ್ನಾಟಕ

ಸರ್ಕಾರಕ್ಕೆ ನೂರು ದಿನಗಳ ಸಂಭ್ರಮ- ದೇಶಕ್ಕೆ ಮಾದರಿ ಈ ಪಂಚ ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಸರ್ವ ಜನಾಂಗದ ಶಾಂತಿಯ ತೋಟವಾದ ರಾಜ್ಯದಲ್ಲಿ ಬಡವರು, ದುರ್ಬಲರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಜನತೆಯ ಶ್ರೇಯೋಭಿವೃದ್ದಿಯ ಉದ್ದೇಶದಿಂದ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಆಗಸ್ಟ್ 28ಕ್ಕೆ 100 ದಿನ ಪೂರೈಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ನಾಗರೀಕರಿಗೆ ನೀಡಿದ ಭರವಸೆಯಂತೆ, ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ, ಜನ ಸಾಮಾನ್ಯರ ಮೊಗದಲ್ಲಿ ನೆಮ್ಮದಿ ಹಾಗೂ ಸಂತಸ ಮೂಡುವಂತೆ ಮಾಡಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ-20 ರಂದು

ಸರ್ಕಾರಕ್ಕೆ ನೂರು ದಿನಗಳ ಸಂಭ್ರಮ- ದೇಶಕ್ಕೆ ಮಾದರಿ ಈ ಪಂಚ ಗ್ಯಾರಂಟಿ Read More »

ಕರ್ನಾಟಕ

ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯದ ನಿಶ್ಚಿತ್ ಪಿ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 27. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಪುಣಚ ವಿದ್ಯಾಸಂಸ್ಥೆ ದೇವಿನಗರ ಇಲ್ಲಿ ಆಯೋಜಿಸಲ್ಪಟ್ಟ ವಿದ್ಯಾಭಾರತಿ ಪ್ರಾಂತ (ರಾಜ್ಯ) ಮಟ್ಟದ ಕರಾಟೆ ಕಿಶೋರ ವರ್ಗ ಬಾಲಕರ (17ರ ವಯೋಮಾನ) 70 ಕೆ.ಜಿ ವಿಭಾಗದ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 9ನೇ ತರಗತಿಯ ನಿಶ್ವಿತ್ ಪಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಮುಂದೆ ಅಕ್ಟೋಬರ್ ತಿಂಗಳಿನಲ್ಲಿ ಮಧ್ಯಪ್ರದೇಶದ ದೇವಾಸ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಈತನಿಗೆ ಕರಾಟೆ

ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯದ ನಿಶ್ಚಿತ್ ಪಿ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಎಂಡಿಎಂಎ ಮಾದಕ ವಸ್ತು ಮಾರಾಟ – ಮಾದಕವಸ್ತು ಸಹಿತ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ನಗರದಾದ್ಯಂತ ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ದಸ್ತಗಿರಿ ಮಾಡಿದ್ದಾರೆ. ಸುರತ್ಕಲ್ ತಡಂಬೈಲ್ ಪರಿಸರದ ಬೀಚ್ ರಸ್ತೆಯಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ MDMA ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ

ಎಂಡಿಎಂಎ ಮಾದಕ ವಸ್ತು ಮಾರಾಟ – ಮಾದಕವಸ್ತು ಸಹಿತ ಆರೋಪಿಗಳು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಬೈಂದೂರು, ಆ. 28. ಇಲ್ಲಿನ ಶಿರೂರು ಭಾಗದಲ್ಲಿ ಮೀನುಗಾರಿಕೆಗಾಗಿ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ರವಿವಾರದಂದು ಸಂಜೆ ಅಳ್ವೆಗದ್ದೆಯಲ್ಲಿ ನಡೆದಿದೆ. ಸಮುದ್ರ ಪಾಲಾದವರನ್ನು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಬ್(22) ಹಾಗೂ ನಝಾನ್(24) ಎಂದು ಗುರುತಿಸಲಾಗಿದೆ. ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿದ್ದ ಇವರು ಭಾನುವಾರದಂದು ಸಂಜೆ ಕೈರಂಪಣಿ ಮೀನುಗಾರಿಕೆಗೆಂದು ತೆರಳಿದ್ದರು. ಸಮುದ್ರ ಪ್ರಕ್ಷುಬ್ದ ಇರುವ ಕಾರಣ ಇಬ್ಬರು

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ – ಪ್ರಧಾನಿ ಮೋದಿ ಅಭಿನಂದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 28. ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ ಶಿಪ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾಗೆ ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಅಭಿನಂದಿಸಿದ್ದಾರೆ. “ಪ್ರತಿಭಾನ್ವಿತ ನೀರಜ್ ಚೋಪ್ರಾ ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಕೇವಲ ಅಥ್ಲೆಟಿಕ್ಸ್‌ನಲ್ಲಿ ಚಾಂಪಿಯನ್ ಆಗಿರದೆ ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿಸಿದೆ. ವಿಶ್ವದಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು” ಎಂದು ತಿಳಿಸಿದ್ದಾರೆ. ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರದಂದಜ ನಡೆದ ಪುರುಷರ

ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ – ಪ್ರಧಾನಿ ಮೋದಿ ಅಭಿನಂದನೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಆರೋಪ – ಸೂಲಿಬೆಲೆ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 28. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್‌ ಮಾಡಿದ ಆರೋಪದಡಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬಾ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸೂಲಿಬೆಲೆ ಅವಹೇಳನಾರಿ ಕಮೆಂಟ್‌ ಮಾಡಿದ್ದಾರೆ ಎಂದು ಆರೋಪಿಸಿ ಆ. 24ರಂದು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್‌ ದೂರು ನೀಡಿದ್ದರು. ಇದೀಗ ಐಪಿಸಿ ಸೆಕ್ಷನ್‌ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಆರೋಪ – ಸೂಲಿಬೆಲೆ ವಿರುದ್ದ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡೇಟಿಂಗ್ ಆ್ಯಪ್ ಮೂಲಕ ಹುಡುಗಿ ಹೆಸರಿನಲ್ಲಿ ವಂಚನೆ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಆನ್ ಲೈನ್ ಡೇಟಿಂಗ್ ಆ್ಯಪ್ ಮೂಲಕ ಸುಲಿಗೆ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಹೆಚ್​ಎಸ್​ಆರ್ ಲೇಔಟ್ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ನದೀಂ ಪಾಷ ಹಾಗೂ ನಾಗೇಶ್ ಎಂದು ಗುರುತಿಸಲಾಗಿದೆ. ಆರೋಪಿಗಳು ಲೊಕ್ಯಾಂಟೋ ಎಂಬ ಆ್ಯಪ್ ಮೂಲಕ ಹುಡುಗಿಯರ ಹೆಸರಿನಲ್ಲಿ ಕರೆ ಮಾಡಿ ಡೇಟಿಂಗ್ ನೆಪದಲ್ಲಿ ಕರೆಸಿ ಬಳಿಕ ಹಣ ದೋಚಿ ವಂಚಿಸುತ್ತಿದ್ದರು ಎನ್ನಲಾಗಿದೆ. ಇವರಿಬ್ಬರು ಲೊಕ್ಯಾಂಟೋ ಆ್ಯಪ್ ಬಳಸುವವರನ್ನೇ ಟಾರ್ಗೆಟ್ ಮಾಡಿ, ಮೊದಲು ಅಪರಿಚಿತ ಯುವತಿಯರ ಫೋಟೋ

ಡೇಟಿಂಗ್ ಆ್ಯಪ್ ಮೂಲಕ ಹುಡುಗಿ ಹೆಸರಿನಲ್ಲಿ ವಂಚನೆ – ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್ ಲೈನ್ ಸಾಲ- ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 28. ಆನ್‌ಲೈನ್ ಸಾಲಕ್ಕೆ ಸಂಬಂಧಿಸಿ ಪೋನ್ ಕರೆಗಳಿಂದ ಹೆದರಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಹುಡ್ಕೊ ಕಾಲೋನಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಶಿವಳ್ಳಿಯ ರಾಘವೆಂದ್ರ ಎ.ಶಾನುಭಾಗ್(49) ಎಂದು ಗುರುತಿಸಲಾಗಿದೆ. ಇವರು ಆನ್‌ ಲೈನ್‌ ಆ್ಯಪ್ ಮೂಲಕ ಸಾಲ ತೆಗೆದುಕೊಂಡಿದ್ದರು. ಅದರಿಂದ ಫೋನ್ ಕರೆಗಳು ಬರುತ್ತಿದ್ದ ಕಾರಣದಿಂದಲೋ ಅಥವಾ ಯಾವ ಕಾರಣಕ್ಕೆ ಮನೆಯ ಮಹಡಿಯ ಮೇಲೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಆನ್ ಲೈನ್ ಸಾಲ- ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top