ಇಂದು ಕರ್ನಾಟಕದ ನೂತನ ಸಿಎಂ ಆಯ್ಕೆ: CLP ಸಭೆಗೆ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ ಕೆ ಶಿವಕುಮಾರ್
(ನ್ಯೂಸ್ ಕಡಬ) newskadaba.com, ಮೇ.30: ಸಿಎಂ ಹುದ್ದೆಯಿಂದ ನಿರ್ಗಮಿಸುವ ಮುನ್ನ ಇಂದು ಸಿದ್ದರಾಮಯ್ಯ ಅವರು ತಮ್ಮ ಕಾವೇರಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ದೂರುಗಳನ್ನು ಸ್ವೀಕರಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ‘ಕಾವೇರಿ’ ನಿವಾಸಕ್ಕೆ ಕಾಂಗ್ರೆಸ್ ಶಾಸಕರು ಮತ್ತು ಪ್ರಮುಖ ನಾಯಕರು ಇಂದು ಅಪರಾಹ್ನ ಸಿಎಲ್ಪಿ ಸಭೆಗೆ ಮುನ್ನ ಭೇಟಿ ನೀಡುತ್ತಿದ್ದಾರೆ. ನಾಯಕರಾದ ಕೆ.ಜೆ. ಜಾರ್ಜ್, ಎ.ಎಸ್. ಪೊನ್ನಣ್ಣ, ಪುಟ್ಟರಂಗಶೆಟ್ಟಿ ಹಾಗೂ ಬಿಲ್ಕೀಸ್ ಬಾನು ಅವರು […]
ಇಂದು ಕರ್ನಾಟಕದ ನೂತನ ಸಿಎಂ ಆಯ್ಕೆ: CLP ಸಭೆಗೆ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ ಕೆ ಶಿವಕುಮಾರ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್







