ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Latest – Page 1209 – News Kadaba

ಬಾಣಂತಿಯ ಆರೋಗ್ಯ ತಪಾಸಣೆಗೆ ಬಂದಿದ್ದ ಸಿಬ್ಬಂದಿಯ ಮೇಲೆ ಸಾಕುನಾಯಿ ದಾಳಿ – ಮಾಲೀಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕೊಡಗು, ಆ. 18. ಬಾಣಂತಿಯನ್ನು ವಿಚಾರಿಸಲು ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ನಾಯಿಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಪಾರಾಣೆ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಹೆರಿಗೆಯಾಗಿದ್ದ ತಾಯಿ ಮತ್ತು ಮಗುವಿನ ಆರೋಗ್ಯ ತಪಾಸಣೆಗೆ ಪಾರಾಣೆ ಕಮ್ಯುನಿಟಿ ಹೆಲ್ತ್ ಆಫೀಸರ್ ಕೆ‌.ಕೆ ಭವ್ಯ ಅವರು ತೆರಳಿದ್ದರು. ಬಾಣಂತಿಯ ಆರೋಗ್ಯ ವಿಚಾರಿಸಿ ಹಿಂತಿರುಗುತ್ತಿದ್ದ ಸಂದರ್ಭ ಭವ್ಯ ಅವರ ಮೇಲೆ ಏಕಾಏಕಿ ನಾಯಿ ದಾಳಿ ನಡೆಸಿದ್ದು, ಭವ್ಯ ಅವರ ದೇಹದ ಹಲವು […]

ಬಾಣಂತಿಯ ಆರೋಗ್ಯ ತಪಾಸಣೆಗೆ ಬಂದಿದ್ದ ಸಿಬ್ಬಂದಿಯ ಮೇಲೆ ಸಾಕುನಾಯಿ ದಾಳಿ – ಮಾಲೀಕನ ವಿರುದ್ದ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಾಯಾಳುವನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ – ಚಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.18. ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ವಾಹನವೊಂದು ಹೆದ್ದಾರಿಯಲ್ಲಿ ಉರುಳಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ಬಂಟ್ವಾಳದಲ್ಲಿ ನಡೆದಿದೆ. ಮೃತ ಚಾಲಕನನ್ನು ಶಬೀರ್ ಎಂದು ಗುರುತಿಸಲಾಗಿದೆ. ಮಡಂತ್ಯಾರ್ ನಿಂದ ಮಂಗಳೂರು ಕಡೆಗೆ ರೋಗಿಯನ್ನು ಸಾಗಿಸುತ್ತಿದ್ದ ವೇಳೆ ಬಂಟ್ವಾಳ ಸಮೀಪದ ವೊಗ್ಗ ಎಂಬಲ್ಲಿ ನಿಯಂತ್ರಣ ತಪ್ಪಿ ತೂಫಾನ್ ಆಂಬ್ಯುಲೆನ್ಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನದಲ್ಲಿದ್ದವರು ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಗಾಯಾಳುವನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ – ಚಾಲಕ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಬುದ್ದಿವಾದ ಹೇಳಿದ ತಾಯಿ- ಮಗ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಆ. 18. ರಾತ್ರಿ ವೇಳೆ ಮನೆಗೆ ತಡವಾಗಿ ಬರುತ್ತಿದ್ದ ಮಗನಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉಜ್ವಲ್ (18) ಎಂದು ಗುರುತಿಸಲಾಗಿದೆ. ಈತ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣನಾಗಿ, ಬಳಿಕ ಮನೆಯಲ್ಲೇ ಉಳಿದಿದ್ದು, ಹೆಚ್ಚಾಗಿ ಮೊಬೈಲ್‍ ನಲ್ಲೇ ಕಾಲ ಕಳೆಯುತ್ತಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಅವನ ತಾಯಿ ಹಲವಾರು ಬಾರಿ ಬುದ್ಧಿ ಹೇಳಿದ್ದರು. ಅಲ್ಲದೇ ಬುಧವಾರದಂದು

ಬುದ್ದಿವಾದ ಹೇಳಿದ ತಾಯಿ- ಮಗ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಳನೀರು ಕಳ್ಳತನ – ವಾಹನದ ನಂಬರ್ ಪ್ಲೇಟ್ ಗೆ ಮಸಿ ಬಳಿದು ಕೃತ್ಯವೆಸಗಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 18. ರಾತ್ರೋರಾತ್ರಿ ಟಾಟಾ ಏಸ್ ವಾಹನದಲ್ಲಿ ಬಂದ ಖದೀಮರು ರಸ್ತೆ ಬದಿಯಲ್ಲಿಟ್ಟಿದ್ದ ಬರೋಬ್ಬರಿ 1,500 ಎಳನೀರನ್ನು ಕದ್ದೊಯ್ದಿರುವ ಘಟನೆ ಜಯನಗರ ರಾಷ್ಟ್ರೀಯ ವಿದ್ಯಾಲಯ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಕಳ್ಳರು ಕೃತ್ಯಕ್ಕೆ ಬಳಸಿದ್ದ ವಾಹನದ ನಂಬರ್ ಪ್ಲೇಟ್‌ಗೆ ಮಸಿ ಬಳಿದಿದ್ದರು ಎನ್ನಲಾಗಿದೆ. ಈ ಬಗ್ಗೆ ಜಯನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಎಳನೀರು ಕಳ್ಳತನ – ವಾಹನದ ನಂಬರ್ ಪ್ಲೇಟ್ ಗೆ ಮಸಿ ಬಳಿದು ಕೃತ್ಯವೆಸಗಿದ ಕಿಡಿಗೇಡಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತ- ಯುವನಟ ವಿಧಿವಶ

(ನ್ಯೂಸ್ ಕಡಬ) newskadaba.com ಮಂಡ್ಯ, ಆ. 18. ಹೃದಯಾಘಾತದಿಂದಾಗಿ 24 ವರ್ಷ ಯುವ ನಟನೋರ್ವ ನಿಧನರಾದ ಘಟನೆ ಮಂಡ್ಯದಿಂದ ವರದಿಯಾಗಿದೆ. ಮೃತ ನಟನನ್ನು ಪವನ್ ಎಂದು ಗುರುತಿಸಲಾಗಿದೆ. ಮೂಲತಃ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾದ ಇವರು, ಪ್ರಸ್ತುತ ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು.

ಹೃದಯಾಘಾತ- ಯುವನಟ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ಯೂಶನ್ ಮುಗಿಸಿ ಹಿಂತಿರುಗುತ್ತಿದ್ದ ಬಾಲಕನಿಗೆ ಗೂಡ್ಸ್ ಢಿಕ್ಕಿ- ಮತ್ತೋರ್ವ ಬಾಲಕ ಮೃತ್ಯು; ಸಾವಿನ ಸಂಖ್ಯೆ ಮೂರಕ್ಕೇರಿಕೆ

(ನ್ಯೂಸ್ ಕಡಬ) newskadaba.com ರಾಮನಗರ, ಆ. 18. ಟ್ಯೂಶನ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಮೃತಪಟ್ಟ ಘಟನೆ ರಾಮನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಸುಚಿತ್ (10) ಎಂದು ಗುರುತಿಸಲಾಗಿದೆ. ಆಗಸ್ಟ್ ಒಂಬತ್ತರಂದು ಟ್ಯೂಶನ್ ಮುಗಿಸಿಕೊಂಡು ಹಿಂರುಗುತ್ತಿದ್ದ ಐವರು ವಿದ್ಯಾರ್ಥಿಗಳಿಗೆ ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ಬಳಿ ಗೂಡ್ಸ್ ವಾಹನ ಢಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಮೃತಪಟ್ಡಿದ್ದರು. ಇದೀಗ ಮತ್ತೋರ್ವ ಬಾಲಕ ಮೃತಪಟ್ಡಿದ್ದು, ಸಾವಿನ ಸಂಖ್ಯೆ

ಟ್ಯೂಶನ್ ಮುಗಿಸಿ ಹಿಂತಿರುಗುತ್ತಿದ್ದ ಬಾಲಕನಿಗೆ ಗೂಡ್ಸ್ ಢಿಕ್ಕಿ- ಮತ್ತೋರ್ವ ಬಾಲಕ ಮೃತ್ಯು; ಸಾವಿನ ಸಂಖ್ಯೆ ಮೂರಕ್ಕೇರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾರ್ಡ್ ವೇರ್ ಮಳಿಗೆಯಲ್ಲಿ ಕಳ್ಳರ ಕೈಚಳಕ – ನಗದು ಸಹಿತ 15 ಲಕ್ಷ ರೂಗಳ ಸೊತ್ತು ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 18. ಇಲ್ಲಿನ ಜಗದಾಂಭ ಏಜೆನ್ಸಿ ಹೆಸರಿನ ಇಲೆಕ್ಟ್ರಿಕಲ್ ಮತ್ತು ಹಾರ್ಡ್‍ವೇರ್ ಮಳಿಗೆಗೆ ನುಗ್ಗಿದ ಕಳ್ಳರು ಎರಡು ಲಕ್ಷ ರೂ. ನಗದು ಸಹಿತ ಸುಮಾರು 15.7 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಕಳವು ಮಾಡಿದ ಘಟನೆ ನೆಲ್ಯಾಡಿಯಲ್ಲಿ ಗುರುವಾರದಂದು ಬೆಳಕಿಗೆ ಬಂದಿದೆ. ಪ್ರಕಾಶ್ ಕೆ.ಜೆ. ಮಾಲಿಕತ್ವದ ಕಟ್ಟಡದಲ್ಲಿ ರಾಜಸ್ಥಾನದ ನಿವಾಸಿ ಕರಣ್ ಪಾಲ್ ಎಂಬವರ ಸಹೋದರ ನಡೆಸುತ್ತಿದ್ದ ಎಲೆಕ್ಟ್ರಿಕಲ್ ಮತ್ತು ಹಾರ್ಡ್‍ವೇರ್ ಅಂಗಡಿಯ ಶಟರ್ ಅನ್ನು ಕತ್ತರಿಸಿ, ಒಳನುಗ್ಗಿರುವ ಕಳ್ಳರು ಕ್ಯಾಶ್

ಹಾರ್ಡ್ ವೇರ್ ಮಳಿಗೆಯಲ್ಲಿ ಕಳ್ಳರ ಕೈಚಳಕ – ನಗದು ಸಹಿತ 15 ಲಕ್ಷ ರೂಗಳ ಸೊತ್ತು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಕು ನಾಯಿಗಳು ಕಚ್ಚಾಡಿತೆಂದು ಮಾಲೀಕರ ನಡುವೆ ಜಗಳ – ಇಬ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಇಂದೋರ್, ಆ. 18. ಸಾಕುನಾಯಿಗಳ ವಿಚಾರದಲ್ಲಿ ನೆರೆಹೊರೆಯವರ ಜೊತೆ ಜಗಳವುಂಟಾಗಿ ವ್ಯಕ್ತಿಯೋರ್ವ ಜನರ ಗುಂಪಿನ ಮೇಲೆ ಗುಂಡು ಹಾರಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಮೃತರನ್ನು ರಾಹುಲ್ (28) ಮತ್ತು ವಿಮಲ್ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಖಾಸಗಿ ಬ್ಯಾಂಕ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ರಾಜ್‌ಪಾಲ್ ರಾಜಾವತ್, ತನ್ನ

ಸಾಕು ನಾಯಿಗಳು ಕಚ್ಚಾಡಿತೆಂದು ಮಾಲೀಕರ ನಡುವೆ ಜಗಳ – ಇಬ್ಬರ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸದ್ಯಕ್ಕಿಲ್ಲ ಹೊಸ ಪಡಿತರ ಚೀಟಿ – ಅರ್ಜಿ ಸಲ್ಲಿಸಿರುವವರಿಗೆ ನಿರಾಸೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಆ. 18. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದೇ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವರಿಗೆ ರಾಜ್ಯ ಸರಕಾರ ನಿರಾಸೆ ಮೂಡಿಸಿದೆ. ಹೊಸ ಪಡಿತರ ಚೀಟಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿರುವವರಿಗೆ ನಿರಾಸೆ ಮಾಡಿರುವ ಸರಕಾರ, ಕೇವಲ ಪಡಿತರ ಚೀಟಿಯ ತಿದ್ದುಪಡಿ ಹಾಗೂ ಕುಟುಂಬಸ್ಥರ ಸೇರ್ಪಡೆಗೆ ಮಾತ್ರ ಅವಕಾಶ ನೀಡಿ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ

ಸದ್ಯಕ್ಕಿಲ್ಲ ಹೊಸ ಪಡಿತರ ಚೀಟಿ – ಅರ್ಜಿ ಸಲ್ಲಿಸಿರುವವರಿಗೆ ನಿರಾಸೆ Read More »

ಕರ್ನಾಟಕ

ಪಡಿತರ ಅಕ್ಕಿಯಲ್ಲಿ ಅವ್ಯವಹಾರ – ಸೂಕ್ತ ತನಿಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 18. ಪಡಿತರ ಚೀಟಿದಾರರಿಗೆ ವಿತರಿಸಲು ಆಹಾರ ಇಲಾಖೆಯಿಂದ ನೀಡಲಾಗಿದ್ದ ಅಕ್ಕಿಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಅವ್ಯವಹಾರ ನಡೆದಿರುವ ಕುರಿತು ಬಂಟ್ವಾಳದಿಂದ ವರದಿಯಾಗಿದೆ. ಸುಮಾರು 1 ಕೋಟಿ 32 ಲಕ್ಷದ 36 ಸಾವಿರದ 30 ರೂ ಮೌಲ್ಯದ 3892.95.450 ಕಿಂಟ್ವಾಲ್ ಅಕ್ಕಿಯ ಕೊರತೆ ಕಂಡು ಬಂದಿದ್ದು, ಇಲ್ಲಿ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮದ ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ನೀಡಿದ ದೂರಿನಂತೆ ಹಾಂಡ ನಗರ ಠಾಣೆಯಲ್ಲಿ

ಪಡಿತರ ಅಕ್ಕಿಯಲ್ಲಿ ಅವ್ಯವಹಾರ – ಸೂಕ್ತ ತನಿಖೆಗೆ ಆಗ್ರಹ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top