ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Latest – Page 1211 – News Kadaba

ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ – ಅಧಿಕಾರಿ ನಾಪತ್ತೆ – ದಾಖಲೆ ಪರಿಶೀಲನೆ

(ನ್ಯೂಸ್ ಕಡಬ)newskadaba. com ರಾಮನಗರ, ಆ.17. ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕನಕಪುರದಲ್ಲಿರುವ ಬಿಬಿಎಂಪಿ ಅಧಿಕಾರಿ ನಟರಾಜ್ ಅವರ ಮನೆ ಹಾಗೂ ಫಾರಂ ಹೌಸ್‌ ಗೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ರಾಮನಗರ ಲೋಕಾಯುಕ್ತ ಎಸ್ಪಿ ನೇತೃತ್ವದ ತಂಡ ಅಪಾರ ಪ್ರಮಾಣದ ಅಕ್ರಮ‌ ಆಸ್ತಿ ಸಂಪಾದನೆ ಆರೋಪ‌‌ ಹಿನ್ನೆಲೆ ಮನೆ ಜೊತೆಗೆ ಫಾರಂ ಹೌಸ್ ಮೇಲೂ ದಾಳಿ ಮಾಡಿದ್ದು, ಬಳಿಕ ಅಧಿಕಾರಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. […]

ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ – ಅಧಿಕಾರಿ ನಾಪತ್ತೆ – ದಾಖಲೆ ಪರಿಶೀಲನೆ Read More »

ಕರ್ನಾಟಕ

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.17. BMTC ಬಸ್ ಹರಿದು 4ರ ಹರೆಯದ ಬಾಲಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಪೂರ್ವಿ ರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಶಾಲೆಗೆ ಬಿಡಲೆಂದು ತಂದೆ ಪ್ರಸನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಮುಖ್ಯರಸ್ತೆಯ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ವೇಳೆ ಪ್ರಸನ್ನ ಅವರು ಎಡಬದಿಗೆ

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಗನ ಸಾವಿನ ಬೆನ್ನಲ್ಲೇ ತಂದೆ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 16. ಪುತ್ರ ಆತ್ಮಹತ್ಯೆ ಮಾಡಿಕೊಂಡ ಒಂದು ತಿಂಗಳ ಅಂತರದಲ್ಲೇ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂದು ಗುರುತಿಸಲಾಗಿದೆ. ಇವರ ಮೃತದೇಹವು ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಇವರ ಪುತ್ರ ರಾಜೇಶ್ ಕಳೆದ ಜು. 10 ರಂದು ನಾಪತ್ತೆಯಾಗಿ, ಬಳಿಕ ಆತನ ಮೃತದೇಹ ಜು. 12 ರಂದು ಬೆಳಗ್ಗೆ

ಮಗನ ಸಾವಿನ ಬೆನ್ನಲ್ಲೇ ತಂದೆ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರಧ್ವಜ ಸಾರ್ವಭೌಮತ್ವದ ಸಂಕೇತ – ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 16. 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಸಾಂಕೇತಿಕವಾಗಿ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು, ನಮ್ಮ ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 76 ವರ್ಷ. ಇದರ ಅಂಗವಾಗಿ ಗೃಹರಕ್ಷಕದಳದ ಕಛೇರಿಯಲ್ಲಿ ‘ಹರ್ ಘರ್ ತಿರಂಗ’ ಎಂಬ ಅಭಿಯಾನವನ್ನು ಗೃಹರಕ್ಷಕದಳ

ರಾಷ್ಟ್ರಧ್ವಜ ಸಾರ್ವಭೌಮತ್ವದ ಸಂಕೇತ – ಡಾ|| ಚೂಂತಾರು Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 16. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ತಂಡದ ಮುಖ್ಯಪಾಲಕರಾದ  ಡಾ|| ಮುರಲೀಮೋಹನ ಚೂಂತಾರು ಇವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯೋತ್ಸವದ ಈ ದಿನದಂದು ಎಲ್ಲರೂ ಭಕ್ತಿಯಿಂದ, ಪ್ರೀತಿಯಿಂದ ಗೌರವದಿಂದ ಜಾತಿಮತ ಭೇದವಿಲ್ಲದೆ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಬೇಕು. ನಮಗೆ ಮಹಾತ್ಮಾಗಾಂಧಿ, ಸರ್ದಾರ್ ಪಟೇಲ್, ಸುಭಾಸ್‍ಚಂದ್ರ ಬೋಸ್ ಮುಂತಾದ ಮಹನೀಯರ ತ್ಯಾಗ ಬಲಿದಾನದಿಂದ 76

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ

ನಮ್ಮ ಜವಾಬ್ದಾರಿ ನಿಭಾಯಿಸೋಣ- ರವೀಂದ್ರನಾಥ್

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 16. ಮಂಗಳೂರಿನ ಬಿಜೈ ಕಾಪಿಕಾಡಿನ ಬಾರೆಬೈಲ್ ಬಡಾವಣೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬಡಾವಣೆಯ ನಿವಾಸಿ,  ಜ್ಞಾನವೃಧ್ಧರಾದ ಹಿರಿಯ ನಾಗರಿಕ ಶ್ರೀ ವಿಠಲ ಭಟ್ ರವರು ಧ್ವಜಾರೋಹಣಗೈದು ತ್ರಿವರ್ಣ ಧ್ವಜವನ್ನು ಅರಳಿಸಿದರು.  ನೆರೆದವರೆಲ್ಲರೂ ಸೇರಿ ರಾಷ್ಟ್ರಗೀತೆಯನ್ನು ಅಭಿಮಾನ ಪೂರ್ವಕವಾಗಿ ಹಾಡಿ ಧ್ವಜ ವಂದನೆಯನ್ನು ಸಲ್ಲಿಸಿದರು. ನಗರದ ಪ್ರಸಿದ್ಧ ಹಿರಿಯ ವಕೀಲರಾದ ಶ್ರೀ ಪಿ.ಎಸ್.ರವೀಂದ್ರನಾಥರವರು ಗೌರವ ಅತಿಥಿಗಳಾಗಿ ಸ್ವಾತಂತ್ರ್ಯದ  ಹಾಗೂ ತ್ರಿವರ್ಣ ಧ್ವಜದ ಪ್ರಾಮುಖ್ಯತೆ ಬಗ್ಗೆ ಸುಂದರವಾಗಿ ಮಾತನಾಡಿ ನಮ್ಮೆಲ್ಲರ ಜವಾಬ್ದಾರಿಯನ್ನೂ

ನಮ್ಮ ಜವಾಬ್ದಾರಿ ನಿಭಾಯಿಸೋಣ- ರವೀಂದ್ರನಾಥ್ Read More »

ಕರಾವಳಿ

ಉದ್ಯೋಗಕ್ಕಾಗಿ ಬಂದಿದ್ದ ಯುವತಿ ನಾಪತ್ತೆ- ತಂದೆಯಿಂದ ದೂರು ದಾಖಲು

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 16. ಉದ್ಯೋಗಕ್ಕೆಂದು ಮಂಗಳೂರಿಗೆ ಬಂದಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾದ ಯುವತಿಯನ್ನು ಹೊನ್ನಾವರದ ಸೋನಿಯಾ ರೋಡ್ರಿಗಸ್‌ (23) ಎಂದು ಗುರುತಿಸಲಾಗಿದೆ. ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದ ಸೋನಿಯಾ, ಬೆಂದೂರಿನ ಅಪಾರ್ಟ್‌ಮೆಂಟ್‌ ವೊಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದಳು. ಇತ್ತೀಚೆಗೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್‌ ಮೆಂಟ್‌ನ ನಿವಾಸಿಗಳು ಹೇಳಿದ್ದಾರೆ ಎಂದು

ಉದ್ಯೋಗಕ್ಕಾಗಿ ಬಂದಿದ್ದ ಯುವತಿ ನಾಪತ್ತೆ- ತಂದೆಯಿಂದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ – 600 ಗ್ರಾಂ. ತೂಕದ 30 ಚಿನ್ನದ ಬಿಸ್ಕೆಟ್ ವಶ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ. 16. ಅಕ್ರಮವಾಗಿ ಚಿನ್ನದ ಬಿಸ್ಕಟ್ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವರದಿಯಾಗಿದೆ. ಆರೋಪಿತ ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್​​ಗಳನ್ನು ವಶಕ್ಕೆ ಪಡೆಯಲಾಗಿದೆ. ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್​​ಪೋರ್ಟ್​ಗೆ ಬಂದಿಳಿದಿದ್ದು, ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆನ್ನಲಾಗಿದೆ.  

ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ – 600 ಗ್ರಾಂ. ತೂಕದ 30 ಚಿನ್ನದ ಬಿಸ್ಕೆಟ್ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.16. MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ‘‘ಡ್ರಗ್ಸ್ ಫ್ರಿ ಮಂಗಳೂರು’’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗಿದೆ. ನಾಲ್ವರನ್ನು ಬಂಧಿಸಿದ ಪೊಲೀಸರು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ ಎನ್ನಲಾಗಿದೆ. ಬೆಂಗಳೂರಿನಿಂದ ಎಂಡಿಎಂ ಮಾದಕ

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ Read More »

ಕರಾವಳಿ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪಣಂಬೂರು, ಆ.15. ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪಣಂಬೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಾಲಕಿ ಸಹಿತ ಆರೋಪಿಯನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಮುಹಮ್ಮದ್‌ ಸರ್ಫರಾಝ್‌ ಯಾನೆ ಚಪ್ಪು (22) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅಪಹರಣ ಮಾಡಿರುವುದಾಗಿ ಬಾಲಕಿಯ ಪೋಷಕರು ಪಣಂಬೂರು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್ Read More »

ಕರಾವಳಿ
Scroll to Top