ಖಾಸಗಿ ಕಾಲೇಜು ವಿದ್ಯಾರ್ಥಿನಿಯರ ಫೋಟೋ ವೈರಲ್ ಪ್ರಕರಣ..! – ಇಬ್ಬರು ವಿದ್ಯಾರ್ಥಿಗಳ ಬಂಧನ
(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಆ.12. ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಫೋಟೋ ಗಳನ್ನು ಅಸಭ್ಯವಾಗಿ ಇನ್ಸ್ಟ್ರಾಗ್ರಾಂನಲ್ಲಿ ಫೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಸೇರಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅದೇ ಕಾಲೇಜಿನ ದ್ವಿತೀಯ ಬಿಕಾಂ ಓದುತ್ತಿರುವ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇದೇ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ಪರೀಕ್ಷೆ ಮಾಡಿದಾಗ ಇವರಿಬ್ಬರ ಹೆಸರನ್ನು ಬಾಯಿಬಿಟ್ಟಿದ್ದ. ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. […]
ಖಾಸಗಿ ಕಾಲೇಜು ವಿದ್ಯಾರ್ಥಿನಿಯರ ಫೋಟೋ ವೈರಲ್ ಪ್ರಕರಣ..! – ಇಬ್ಬರು ವಿದ್ಯಾರ್ಥಿಗಳ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್



