ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Latest – Page 1217 – News Kadaba

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಆ.11. ವ್ಯಕ್ತಿಯೋರ್ವರ ಮನೆಯಿಂದ ಅಡಿಕೆ ಯನ್ನು ಕದ್ದ ಕಳ್ಳರನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ. ಬಂಧಿತರನ್ನು ಆರೋಪಿಗಳನ್ನು ಪುತ್ತೂರಿನ ನಿವಾಸಿಗಳಾದ ಕಿರಣ್ ಕುಮಾರ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ವಿಷ್ಣುಕಲ್ಲುರಾಯ ಅವರ ಮನೆಯಿಂದ 2 ಕ್ವಿಂಟಾಲ್ ಒಣ ಅಡಿಕೆ ಹಾಗೂ ಹುಲ್ಲು ತೆಗೆಯುವ ಮೇಷಿನ್ ಕಳ್ಳತನ ಮಾಡಿದ್ದರು. ಈ ಕುರಿತಂತೆ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 1 ಕ್ವಿಂಟಾಲ್ ಅಡಿಕೆ […]

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

‘ಹರ್ ಘರ್ ತಿರಂಗ’ ಅಭಿಯಾನ 2.0 ಆರಂಭ – ಅಂಚೆ ಕಚೇರಿಗಳಲ್ಲಿ 25 ರೂ.ಗೆ ರಾಷ್ಟ್ರಧ್ವಜ ಲಭ್ಯ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.11. ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಪ್ರಯುಕ್ತ ಕಳೆದ ವರ್ಷ ಪ್ರಧಾನಿ ಮೋದಿ ಅವರು ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ‘ಹರ್ ಘರ್ ತಿರಂಗ’ ಅಭಿಯಾನ ಯಶಸ್ವಿಯಾದ ಹಿನ್ನಲೆಯಲ್ಲಿ ಸರ್ಕಾರ ಹರ್ ಘರ್ ತಿರಂಗನ್ ಅಭಿಯಾನ 2.0 ಆರಂಭಿಸಿದೆ. ಹರ್ ಘರ್ ತಿರಂಗನ್ ಅಭಿಯಾನ 2.0 ರ ಭಾಗವಾಗಿ, ನಾಗರಿಕರು ತಮ್ಮ ಹತ್ತಿರದ ಅಂಚೆ ಕಛೇರಿಯಿಂದ ಕಳೆದ ವರ್ಷದಂತೆ ಕೇವಲ ರೂ. 25 ವೆಚ್ಚದಲ್ಲಿ ರಾಷ್ಟ್ರಧ್ವಜವನ್ನು ಖರೀದಿಸಬಹುದು ಎಂದು ಸರ್ಕಾರ ಘೋಷಿಸಿದೆ. 13

‘ಹರ್ ಘರ್ ತಿರಂಗ’ ಅಭಿಯಾನ 2.0 ಆರಂಭ – ಅಂಚೆ ಕಚೇರಿಗಳಲ್ಲಿ 25 ರೂ.ಗೆ ರಾಷ್ಟ್ರಧ್ವಜ ಲಭ್ಯ Read More »

ರಾಷ್ಟ್ರೀಯ ನ್ಯೂಸ್

ಕಡಬ: ಕೊಯಿಲ ಸಂತ್ರಸ್ತರ ಪುನರ್ವಸತಿ ಕೇಂದ್ರ ಪರಿಶೀಲನೆ

(ನ್ಯೂಸ್ ಕಡಬ)newskadaba.com ಕಡಬ, ಆ.11. ಕಡಬ ತಾಲೂಕು ಕೊಯಿಲ ಎಂಡೋ ಸಂತ್ರಸ್ತರ ಪುನರ್ವಸತಿ ಕೇಂದ್ರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ವಿಶೇಷ ಮೇಲ್ವಿಚಾರಕರಾದ ಡಾ. ಯೋಗೇಶ್ ದುಬೆ ಅವರು ಭೇಟಿ ನೀಡಿ ಪರಿಶೀಲಿಸಿದರು ಎನ್ನಲಾಗಿದೆ. ಎಂಡೋ ಬಾಧಿತರ ಅಂಕಿ ಅಂಶ, ಸಂತ್ರಸ್ಥರಿಗೆ ನೀಡಲಾಗುವ ಸೌಲಭ್ಯದ ಬಗ್ಗೆ ಪುತ್ತೂರು ತಾಲೂಕು ಅರೋಗ್ಯಾಧಿಕಾರಿ ಡಾ. ದೀಪಕ್ ರೈ ಮಾಹಿತಿ ನೀಡಿದರು. ಪುನರ್ವಸತಿ ಕೇಂದ್ರವನ್ನು ಮುನ್ನಡೆಸುತ್ತಿರುವ ಬೆಳ್ತಂಗಡಿ ನರಿಯ ಸಿಯೋನ್ ಆಶ್ರಮ ಟ್ರಸ್ಟ್ ನ ವ್ಯವಸ್ಥಾಪಕ ಜಾಕ್ಸನ್ ಪುನರ್ವಸತಿ ಕೇಂದ್ರದ ಕಾರ್ಯವೈಖರಿ ಬಗ್ಗೆ

ಕಡಬ: ಕೊಯಿಲ ಸಂತ್ರಸ್ತರ ಪುನರ್ವಸತಿ ಕೇಂದ್ರ ಪರಿಶೀಲನೆ Read More »

ಕರಾವಳಿ

 ಉಳ್ಳಾಲ: ಪೋಕ್ಸೊ ಆರೋಪಿಯ ಖುಲಾಸೆ !

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.11. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಉಳ್ಳಾಲದ ಸುಂದರೀಭಾಗ್ ನಿವಾಸಿ ನವಾಜ್ ಉಳ್ಳಾಲ ಎಂಬಾತನನ್ನು ಪೋಕ್ಸೋ ಕಾಯಿದೆ ಅಡಿ ಬಂಧಿಸಲಾಗಿತ್ತು. ಆರೋಪಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ತನಿಖೆ, ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ ಎಂದು ಪೋಲೀಸರು ಚಾರ್ಜ್’ಶೀಟನ್ನು ಮಂಗಳೂರಿನ ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಎಫ್.ಟಿ‌‌‌.ಎಸ್‌.ಸಿ -I) ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಎನ್ನಲಾಗಿದೆ. ಈ ಕುರಿತಾದ ಆರೋಪಗಳಂತೆ ಸಾಕ್ಷಿ ವಿಚಾರಣೆ ನಡೆಸಿದ ಘನ ನ್ಯಾಯಾಲಯವು, ಸಾಕ್ಷಿ ವಿಚಾರಣೆ, ವಾದ ಪ್ರತಿವಾದಗಳನ್ನು ಆಲಿಸಿದ ನಂತರ

 ಉಳ್ಳಾಲ: ಪೋಕ್ಸೊ ಆರೋಪಿಯ ಖುಲಾಸೆ ! Read More »

ಕರಾವಳಿ

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ವಿಟ್ಲ, ಆ.11. ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಆರೋಪಿಯನ್ನು ಬಂಟ್ವಾಳ ನೆಟ್ಲಮುಡ್ನೂರು ಗ್ರಾಮದ ಶಶಿಧರ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಯ ವಶದಲ್ಲಿದ್ದ ಅಂದಾಜು ರೂ 1,516.21 ಮೌಲ್ಯದ ವಿವಿಧ ಕಂಪೆನಿಯ ಒಟ್ಟು ಪ್ರಮಾಣ 2.880 ಲೀಟರ್ ಅಕ್ರಮ ಮದ್ಯದ ಸ್ಯಾಚೆಟ್ ಗಳು ಹಾಗೂ ಮದ್ಯ ಮಾರಾಟದಿಂದ ಬಂದ ರೂಪಾಯಿ 550 ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡಿಸಿಎಂ ಮತ್ತು ಕೃಷಿ ಸಚಿವರ ರಾಜೀನಾಮೆಗೆ ಅಶ್ವತ್ಥನಾರಾಯಣ್ ಆಗ್ರಹ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.11. ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ರಾಜೀನಾಮೆ ಪಡೆದು 2 ಲಂಚದ ಪ್ರಕರಣಗಳನ್ನೂ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ“ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಡಿಸಿಎಂ ಅವರು ಬಿಲ್ ಪಾವತಿ ತಡೆಹಿಡಿದು ಇಡೀ ಯೋಜನೆಯ 6 ಸಾವಿರ ಕೋಟಿ ದುಡ್ಡಿನ ಮೇಲೆ ಈಗಲೇ ಕಮಿಷನ್ ಕೊಡಲು ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರೇ ಹೇಳಿದ್ದಾರೆ ಎಂದು ಟೀಕಿಸಿದರು. ಕೆಲಸ

ಡಿಸಿಎಂ ಮತ್ತು ಕೃಷಿ ಸಚಿವರ ರಾಜೀನಾಮೆಗೆ ಅಶ್ವತ್ಥನಾರಾಯಣ್ ಆಗ್ರಹ Read More »

ಕರ್ನಾಟಕ

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ರೆ ‘ಗಲ್ಲು ಶಿಕ್ಷೆ’ – ಗೃಹ ಸಚಿವ ಅಮಿತ್‌ ಶಾ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.11. ಭಾರತೀಯ ನ್ಯಾಯ ಸಂಹಿತಾ ಮಸೂದೆ, 2023 ರ ಬಗ್ಗೆ ಮಾತನಾಡುತ್ತಾ ಲೋಕಸಭೆಯಲ್ಲಿ ಭಾರತೀಯ ಸಾಕ್ಷರತಾ ಮಸೂದೆ, 2023 ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮಸೂದೆ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ರೆ ಗಲ್ಲು ಶಿಕ್ಷೆ ನೀಡುವ ಮಸೂದೆ ಸೇರಿದಂತೆ ಅನೇಕ ಪ್ರಮುಖ ವಿಷಯಗಳ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಈ ಮಸೂದೆಯ ಅಡಿಯಲ್ಲಿ, ಶಿಕ್ಷೆಯ ಅನುಪಾತವನ್ನು 90% ಕ್ಕಿಂತ ಹೆಚ್ಚು ತೆಗೆದುಕೊಳ್ಳಬೇಕು ಎಂಬ ಗುರಿಯನ್ನು ನಾವು ನಿಗದಿಪಡಿಸಿದ್ದು, 7

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ರೆ ‘ಗಲ್ಲು ಶಿಕ್ಷೆ’ – ಗೃಹ ಸಚಿವ ಅಮಿತ್‌ ಶಾ Read More »

ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಮೂರು ಬೈಕ್ ಗಳಿಗೆ ಗುದ್ದಿದ ಲಾರಿ – ಸ್ಥಳದಲ್ಲೇ ನಾಲ್ವರು ಮೃತ್ಯು

(ನ್ಯೂಸ್ ಕಡಬ)newskadaba.com ತಮಿಳುನಾಡು, ಆ.11. ಲಾರಿಯೊಂದು ನಿಯಂತ್ರಣ ತಪ್ಪಿ ಮೂರು ದ್ವಿಚಕ್ರ ವಾಹನಗಳ ಮೇಲೆ ಹರಿದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ತಮಿಳುನಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ವೇಗವಾಗಿ ಬರುತ್ತಿದ್ದ ಟ್ಟಿಪ್ಪರ್ ನಿಯಂತ್ರಣ ತಪ್ಪಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಚಲಿಸಿದ್ದು, ಈ ವೇಳೆ, ಮೂರು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆ ಮಧ್ಯದ ತಡೆಗೋಡೆಗೆ ಢಿಕ್ಕಿಯಾಗಿ ಲಾರಿ ನಿಂತಿದ್ದು, ಸ್ವಲ್ಪ ಸಮಯದವರೆಗೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತದ ಬಗ್ಗೆ ಮಾಹಿತಿ

ನಿಯಂತ್ರಣ ತಪ್ಪಿ ಮೂರು ಬೈಕ್ ಗಳಿಗೆ ಗುದ್ದಿದ ಲಾರಿ – ಸ್ಥಳದಲ್ಲೇ ನಾಲ್ವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ – ತಾಯಿ ಚಿರತೆ ಸೆರೆ ಹಿಡಿಯುವಂತೆ ಮನವಿ

(ನ್ಯೂಸ್ ಕಡಬ)newskadaba.com ಮೈಸೂರು, ಆ.11. ಕಬ್ಬಿನ ಗದ್ದೆಯೊಂದರಲ್ಲಿ ಕಬ್ಬು ಬೆಳೆ ಕಟಾವಿನ ವೇಳೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ನಡೆದಿದ್ದು, ಕಬ್ಬು ಕಟಾವು ಮಾಡಲು ಬಂದಿದ್ದ ಕೂಲಿ ಕಾರ್ಮಿಕರು ಮರಿಗಳನ್ನು ರಕ್ಷಣೆ ಮಾಡಿದ್ದಾರೆ. ಟಿ.ನರಸೀಪುರ ತಾಲೂಕಿನ ಗುಡ್ಡದ ಕೊಪ್ಪಲು ಗ್ರಾಮದಲ್ಲಿ, ದೊರೆಸ್ವಾಮಿ ಎಂಬುವವರ ಜಮೀನಿನಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ ಎನ್ನಲಾಗಿದೆ. ಅವರ ಜಮೀನಿನಲ್ಲಿ ಕಬ್ಬು ಬೆಳೆಯನ್ನು ಕಟಾವು ಮಾಡುವ ಸಮಯದಲ್ಲಿ, ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಕಾಣಿಸಿಕೊಂಡಿವೆ. ಈ ಚಿರತೆ ಮರಿಗಳನ್ನು ಕಬ್ಬು ಕಟಾವು ಮಾಡಲು

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ – ತಾಯಿ ಚಿರತೆ ಸೆರೆ ಹಿಡಿಯುವಂತೆ ಮನವಿ Read More »

ಕರ್ನಾಟಕ

Twitter ಲೋಗೊ; ನೇಮ್ ಬೋರ್ಡ್ ಹರಾಜಿಗಿಟ್ಟ ಮಸ್ಕ್

(ನ್ಯೂಸ್ ಕಡಬ)newskadaba.com ಸ್ಯಾನ್ ಫ್ರಾನ್ಸಿಸ್ಕೋ, ಆ.11. ಟ್ವಿಟರ್ ಕಂಪನಿಯ ಹೆಸರನ್ನು ಎಕ್ಸ್ ಎಂದು ಬದಲಾಯಿಸಿದ ನಂತರ ಎಲೋನ್ ಮಸ್ಕ್ ಟ್ವಿಟರ್ ಕಚೇರಿಯಲ್ಲಿನ ಹಳೆಯ ಲೋಗೊಗಳು ಮತ್ತು ವಸ್ತುಗಳನ್ನು ಹರಾಜಿಗಿಟ್ಟಿದ್ದು, ತಂತ್ರಜ್ಞಾನ ಉದ್ಯಮದ ಬಿಲಿಯನೇರ್ ಎಲೋನ್ ಮಸ್ಕ್ ಟ್ವಿಟರ್ ಕಟ್ಟಡದಲ್ಲಿನ ಲೋಗೊಗಳು ಮತ್ತು ವಸ್ತುಗಳನ್ನು ಹರಾಜಿಗೆ ಇಟ್ಟಿದ್ದಾರೆ ಎನ್ನಲಾಗಿದೆ. ಟ್ವಿಟರ್ಗೆ ಎಕ್ಸ್ ಎಂದು ಮರುನಾಮಕರಣ ಮಾಡಿದ ಕೆಲವೇ ವಾರಗಳ ನಂತರ ಮಸ್ಕ್ ಟ್ವಿಟರ್ ಹೆಸರು ಲೋಗೊ ಇರುವ ಎಲ್ಲ ವಸ್ತುಗಳನ್ನು ಕಚೇರಿಯಿಂದ ಆಚೆ ದಬ್ಬುತ್ತಿದ್ದಾರೆ. ಸ್ಮರಣಿಕೆಗಳು, ಕಲಾತ್ಮಕ ವಸ್ತುಗಳು,

Twitter ಲೋಗೊ; ನೇಮ್ ಬೋರ್ಡ್ ಹರಾಜಿಗಿಟ್ಟ ಮಸ್ಕ್ Read More »

ರಾಷ್ಟ್ರೀಯ ನ್ಯೂಸ್
Scroll to Top