ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Latest – Page 1225 – News Kadaba

ಅಮಿತ್‌ ಶಾ ಭೇಟಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 08. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಂಗಳವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ರಾಜ್ಯದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ವಿಧಾನಸಭೆ ಹಾಗೂ ವಿಪಕ್ಷ ನಾಯಕರ ಹೆಸರನ್ನು ಅಂತಿಮಗೊಳಿಸಲು ವರಿಷ್ಠರ ಕರೆಯ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರದಂದು ವರಿಷ್ಠರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಅಮಿತ್ ಶಾ ಅವರನ್ನು ಭೇಟಿಯಾಗಿ ಬೊಮ್ಮಾಯಿ ಅವರು ಕೆಲ […]

ಅಮಿತ್‌ ಶಾ ಭೇಟಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ) newskadaba.com ರಾಂಚಿ, ಆ. 08. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವತಿಯೊರ್ವಳನ್ನು ಅಪಹರಿಸಿದ ನಾಲ್ವರು ಕಾಮುಕರು ಬಲವಂತವಾಗಿ ಹತ್ತಿಸಿಕೊಂಡು ಚಲಿಸುತ್ತಿದ್ದ ಟ್ರಕ್‍ ನಲ್ಲೇ ಸಾಮೂಹಿಕ ಅತ್ಯಾಚಾರವೆಸಗಿ ಬಳಿಕ ಜಾರ್ಖಂಡ್‍ನ ಗುಮ್ಲಾದ ಸದರ್ ಪೊಲೀಸ್ ಠಾಣೆಯ ಬೈಪಾಸ್‍ನಲ್ಲಿ ವಾಹನದಿಂದಿಳಿಸಿ ಪರಾರಿಯಾದ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ. ಘಟನೆಯಿಂದ ಯುವತಿಯು ಭಯಭೀತಳಾಗಿದ್ದು, ಮೈಮೇಲೆ ಹಲವು ಗಾಯಗಳ ಗುರುತುಗಳಿವೆ. ಆಕೆ ಒರಿಯಾ ಭಾಷೆಯಲ್ಲಿ ಮಾತನಾಡುತ್ತಿದ್ದಾಳೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಂತ್ರಸ್ತೆಯನ್ನು ವಿಚಾರಣೆ

ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ – WHO ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬಗ್ದಾದ್, ಆ. 08. ಇರಾಕ್‌ನಲ್ಲಿ ಮಾರಾಟವಾಗಿರುವ ಭಾರತದಲ್ಲಿ ತಯಾರಿಸಲಾದ ಕಾಮನ್ ಕೋಲ್ಡ್ ಕೆಮ್ಮಿನ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಬಳಕೆಗೆ ಯೋಗ್ಯವಲ್ಲ ಎಂದು ಕಂಡುಬಂದ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಕೋಲ್ಡ್ ಔಟ್ ಎಂಬ ಹೆಸರಿನ ಸಿರಪ್ ಅನ್ನು ಭಾರತದ ಫೋರ್ಟ್ಸ್ ಲ್ಯಾಬೋರೇಟರೀಸ್ ತಯಾರಿಸಿದೆ. ಗ್ಲೋಬಲ್ ಹೆಲ್ತ್ ಏಜೆನ್ಸಿಯು ಸಿರಪ್‌ಗಳನ್ನು ಪರೀಕ್ಷೆಗೆ ಒಳಪಡಿಸಿ ಅದರಲ್ಲಿ ವಿಷಕಾರಿ ಅಂಶಗಳನ್ನು ಪತ್ತೆಹಚ್ಚಿತ್ತು. ಇದರಲ್ಲಿ ಡೈಥಿಲೀನ್ ಮತ್ತು ಎಥಿಲೀನ್ ಗ್ಲೈಕೋಲ್‌ ಗಿಂತ ಹೆಚ್ಚಿನ ಪ್ರಮಾಣದಲ್ಲಿದೆ

ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ – WHO ಎಚ್ಚರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಎಂ ಭೇಟಿ ಮಾಡಿ ಅಳಲು ತೋಡಿಕೊಂಡ ಗುತ್ತಿಗೆದಾರರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 08. ಇಂದು ಬೆಂಗಳೂರಿನಲ್ಲಿರುವ ಸಿಎಂ ಕೃಷ್ಣಾ ನಿವಾಸದಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು ಮುಖ್ಯಮಂತ್ರಿಯವರನ್ನು ಭೇಟಿಯಾಗಿ, ತಾವು ಎದುರಿಸುತ್ತಿರುವ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಬಿಬಿಎಂಪಿ ಕಾಮಗಾರಿಗಳ ಬಿಲ್ ಬಿಡುಗಡೆ ಕುರಿತು ಸಿಎಂಗೆ ಮನವಿ ಮಾಡಿದ ಅವರು, ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಉಳಿದಿದೆ. ಚುನಾವಣೆ ಹಾಗೂ ಹೊಸ ಸರ್ಕಾರ ರಚನೆಯ ಕಾರಣಗಳಿದಾಗಿ 8 ತಿಂಗಳಿನಿಂದ

ಸಿಎಂ ಭೇಟಿ ಮಾಡಿ ಅಳಲು ತೋಡಿಕೊಂಡ ಗುತ್ತಿಗೆದಾರರು Read More »

ಕರ್ನಾಟಕ

ಪತ್ನಿ ಕೊಟ್ಟ ಕಾಫಿಯಲ್ಲಿ ಕೆಟ್ಟ ವಾಸನೆ – ಸಿಸಿಟಿವಿ ನೋಡಿದ ಗಂಡನಿಗೆ ಕಾದಿತ್ತು ಶಾಕ್..!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್​, ಆ. 08. ವಿಷ ಬೆರೆಸಿದ ಕಾಫಿಯನ್ನು ಕುಡಿಯಲು ಕೊಟ್ಟು ಪತಿಯನ್ನು ಕೊಲೆ ಮಾಡಲು ಯತ್ನಿಸಿದ ಪತ್ನಿಯನ್ನು ಗಂಡ ರೆಡ್​ ಹ್ಯಾಂಡ್​ ಆಗಿ ಹಿಡಿದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಯುಎಸ್​ ಏರ್​ಪೋರ್ಸ್​ ಉದ್ಯೋಗಿಯಾಗಿರುವ ಪತಿ ಜಾನ್ಸನ್​ ಎಂಬವರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಮೆಲೊಡಿ ಫೆಲಿಕ್ಯಾನೋ ಎಂಬಾಕೆಯನ್ನು ಯುಎಸ್​ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಕುಡಿಯಲು ಕೊಟ್ಟ ಕಾಫಿಯಿಂದ ಕೆಟ್ಟ ವಾಸನೆ ಬರುವುದನ್ನು ಗಮನಿಸಿದ್ದರಿಂದ ಭಾರೀ ದುರಂತ ತಪ್ಪಿದಂತಾಗಿದೆ. ವರದಿಯ ಪ್ರಕಾರ ಕಳೆದ ಮಾರ್ಚ್​ನಿಂದಲೂ

ಪತ್ನಿ ಕೊಟ್ಟ ಕಾಫಿಯಲ್ಲಿ ಕೆಟ್ಟ ವಾಸನೆ – ಸಿಸಿಟಿವಿ ನೋಡಿದ ಗಂಡನಿಗೆ ಕಾದಿತ್ತು ಶಾಕ್..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟೊಮೆಟೊ ರಕ್ಷಣೆಗೆ ಗದ್ದೆಯಲ್ಲಿ ಸಿಸಿಟಿವಿ ಅಳವಡಿಸಿದ ರೈತ..!

(ನ್ಯೂಸ್ ಕಡಬ) newskadaba.com ಔರಂಗಾಬಾದ್, ಆ. 08. ಭಾರೀ ಬೇಡಿಕೆಯಿಂದಾಗಿ ಟೊಮ್ಯಾಟೊ ಬೆಲೆ ಗಗನಕ್ಕೇರುತ್ತಿರುವ ಹಿನ್ನಲೆ ಮಹಾರಾಷ್ಟ್ರದ ರೈತರೊಬ್ಬರು ಟೊಮೆಟೊವನ್ನು ಕಳ್ಳರಿಂದ ರಕ್ಷಿಸಿಕೊಳ್ಳಲು ತಮ್ಮ ಜಮೀನಿನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ ಕುರಿತು ವರದಿಯಾಗಿದೆ. ದೇಶದಾದ್ಯಂತ ಟೊಮೆಟೊ 100 ರಿಂದ 200 ರೂ. ರವರೆಗೆ ಮಾರಾಟವಾಗುತ್ತಿದೆ. ಔರಂಗಾಬಾದ್ ನಿಂದ ಸುಮಾರು 20 ಕಿಮೀ ದೂರದಲ್ಲಿರುವ ಶಹಪುರ್ ಬಂಜಾರ್ ನಲ್ಲಿ ‘ಟೊಮೆಟೊ ಕಳ್ಳರು ನನ್ನ ಹೊಲಕ್ಕೆ ಬಂದು 25-25 ಕೆಜಿ ಟೊಮೊಟೊ ಕದ್ದುಕೊಂಡ ಹೋದ ನಂತರ ನನ್ನ ಜಮೀನಿಗೆ 22,000

ಟೊಮೆಟೊ ರಕ್ಷಣೆಗೆ ಗದ್ದೆಯಲ್ಲಿ ಸಿಸಿಟಿವಿ ಅಳವಡಿಸಿದ ರೈತ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೃಷಿ ಸಚಿವರ ವಿರುದ್ಧ ಆರೋಪ- ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಸರಕಾರ ತೀರ್ಮಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 08. ಮಂಡ್ಯ ಜಿಲ್ಲೆ ಕೃಷಿ ಅಧಿಕಾರಿಗಳು ಕೃಷಿ ಸಚಿವರ ವಿರುದ್ಧ ಬರೆದಿದ್ದಾರೆ ಎನ್ನಲಾದ ಪತ್ರದ ಕುರಿತು CID ತನಿಖೆ ನಡೆಸಲು ತೀರ್ಮಾನಿಲಾಗಿದೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಜತೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಆದೇಶಿಸಿದ್ದಾರೆ ಎನ್ನಲಾಗಿದೆ. ಅದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು

ಕೃಷಿ ಸಚಿವರ ವಿರುದ್ಧ ಆರೋಪ- ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಸರಕಾರ ತೀರ್ಮಾನ Read More »

ಕರ್ನಾಟಕ

ಒಂದೇ ದಿನ ಸೇವೆಯಿಂದ ನಿವೃತ್ತಿ ಹೊಂದಿದ ದಂಪತಿ- ಸನ್ಮಾನ

(ನ್ಯೂಸ್ ಕಡಬ) newskadaba.com ಉಡುಪಿ, ಆ. 08. ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ದಂಪತಿ ಒಂದೇ ದಿನ ಸೇವೆಯಿಂದ ನಿವೃತ್ತಿ ಹೊಂದಿದ ಅಪರೂಪದ ಘಟನೆ ನಡೆದಿದೆ. ಕರ್ನಾಟಕ ಕರಾವಳಿ ಕಾವಲು ಪೊಲೀಸ್ ಮಲ್ಪೆ, ಉಡುಪಿಯ ಕಂಟ್ರೋಲ್ ರೂಂ ಉಪನಿರೀಕ್ಷಕ ಸೇರಿದಂತೆ ಪೊಲೀಸ್ ಇಲಾಖೆಯಲ್ಲಿ 31 ವರ್ಷ ಆರು ತಿಂಗಳ ಕಾಲ ಸೇವೆ ಸಲ್ಲಿಸಿದ್ದ ಬಿ.ಮನಮೋಹನ ರಾವ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ವಲಯ, ಕಾರ್ಕಳದಲ್ಲಿ ಪತ್ರಾಂಕಿತ ವ್ಯವಸ್ಥಾಪಕರಾಗಿ ಸುಮಾರು 33 ವರ್ಷ

ಒಂದೇ ದಿನ ಸೇವೆಯಿಂದ ನಿವೃತ್ತಿ ಹೊಂದಿದ ದಂಪತಿ- ಸನ್ಮಾನ Read More »

ಕರಾವಳಿ, ಕರ್ನಾಟಕ

ಶೀಘ್ರದಲ್ಲೇ ಮಂಗಳೂರು- ಬೆಂಗಳೂರು ವಂದೇ ಭಾರತ್ ರೈಲು ಪ್ರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 08. ಮಂಗಳೂರು – ಬೆಂಗಳೂರು ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡ ತಕ್ಷಣವೇ ವಂದೇ ಭಾರತ್‌ ರೈಲು ಸಂಚಾರ ಆರಂಭವಾಗಲಿದೆ. ಅಲ್ಲದೇ ಮಂಗಳೂರು- ಗೋವಾ ನಡುವೆ ವಂದೇ ಭಾರತ್‌ ರೈಲು ಆರಂಭಿಸಲು ರೈಲ್ವೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ. ಅಮೃತ್‌ ಭಾರತ್‌ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರಕಾರ ದೇಶದಾದ್ಯಂತ 508 ರೈಲು ನಿಲ್ದಾಣಗಳನ್ನು ಮರು ಅಭಿವೃದ್ಧಿಗೊಳಿಸುತ್ತಿದ್ದು, ಮಂಗಳೂರು ಜಂಕ್ಷನ್‌ ರೈಲು

ಶೀಘ್ರದಲ್ಲೇ ಮಂಗಳೂರು- ಬೆಂಗಳೂರು ವಂದೇ ಭಾರತ್ ರೈಲು ಪ್ರಾರಂಭ Read More »

ಕರ್ನಾಟಕ

ಮರಣೋತ್ತರ ಪರೀಕ್ಷೆ ಮುಕ್ತಾಯ – ರಾತ್ರಿ 11 ಗಂಟೆಗೆ ಬೆಂಗಳೂರು ತಲುಪಲಿರುವ ಸ್ಪಂದನಾ ಮೃತದೇಹ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 08. ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಥೈಲ್ಯಾಂಡ್ ನಲ್ಲಿ ಮರಣೋತ್ತರ ಪರೀಕ್ಷೆ ಸಂಪೂರ್ಣ ಮುಗಿದಿದೆ. ಈ ಕುರಿತು ಮಾಹಿತಿ ನೀಡಿರುವ ಬಿ.ಕೆ. ಹರಿಪ್ರಸಾದ್, ಇಂದು ಸ್ಪಂದನಾ ಮೃತದೇಹದ ಮರಣೋತ್ತರ ಪರೀಕ್ಷೆ ಸಂಪೂರ್ಣವಾಗಿ ಮುಕ್ತಾಯವಾಗಿದ್ದು, ಥೈಲ್ಯಾಂಡ್ ರಾಷ್ಟ್ರದ ವಿಧಿ ವಿಧಾನದ ಮೂಲಕ ರಾತ್ರಿ 11 ಗಂಟೆಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಸ್ಪಂದನಾ ಮೃತದೇಹ ತರಲಾಗುತ್ತದೆ. ನಾಳೆ ಮಧ್ಯಾಹ್ನದವರೆಗೆ ಸ್ಪಂದನಾ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಮರಣೋತ್ತರ ಪರೀಕ್ಷೆ ಮುಕ್ತಾಯ – ರಾತ್ರಿ 11 ಗಂಟೆಗೆ ಬೆಂಗಳೂರು ತಲುಪಲಿರುವ ಸ್ಪಂದನಾ ಮೃತದೇಹ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top