ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Latest – Page 1229 – News Kadaba

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.07. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ . ಈ ಬಗ್ಗೆ […]

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್‌ ಗಾಗಿ ಕಾದು ನಿಂತಿದ್ದವರಿಗೆ ಕಾರು ಢಿಕ್ಕಿ –  ಇಬ್ಬರು‌ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಹಾವೇರಿ, ಆ.07. ವೇಗವಾಗಿ ಚಲಿಸುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ನೀರಲಗಿ ಗ್ರಾಮದ ವಿರೂಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಶೇರವಾಡ (55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹೊನ್ನಾಪುರ ಗ್ರಾಮದ ಬಸನಗೌಡ ಶಿವನಗೌಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿಗ್ಗಾವಿ ಪಟ್ಟಣಕ್ಕೆ ತೆರಳಲು ನೀರಲಗಿ ಬಳಿ ಹೆದ್ದಾರಿ ಬದಿ ನಿಂತಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಚಿದಾನಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು  ಸರಿಯಾದ

ಬಸ್‌ ಗಾಗಿ ಕಾದು ನಿಂತಿದ್ದವರಿಗೆ ಕಾರು ಢಿಕ್ಕಿ –  ಇಬ್ಬರು‌ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಇಂಡಿಯಾ’ಮೈತ್ರಿಕೂಟದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ನೇಮಕ ಫಿಕ್ಸ್

(ನ್ಯೂಸ್ ಕಡಬ)newskadaba.com ಪಾಟ್ನಾ, ಆ.07. 26 ಪಕ್ಷಗಳ ಪ್ರತಿಪಕ್ಷ ‘ಇಂಡಿಯಾ’ ಮೈತ್ರಿಕೂಟದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಚಾಲಕರಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಮೈತ್ರಿಕೂಟದ ಮುಂದಿನ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿದೆ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಮೈತ್ರಿಕೂಟದ 11 ಸದಸ್ಯರ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರಲಿದ್ದು, ನಿತೀಶ್ ಕುಮಾರ್ ಅವರನ್ನು ಸಂಚಾಲಕರಾಗಿ ಆಯ್ಕೆ

‘ಇಂಡಿಯಾ’ಮೈತ್ರಿಕೂಟದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ನೇಮಕ ಫಿಕ್ಸ್ Read More »

ರಾಷ್ಟ್ರೀಯ ನ್ಯೂಸ್

ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ – ಭಾರತಕ್ಕೆ ಜಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 07. ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ಜಯಗಳಿಸಿದೆ. ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ ತನ್ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಎದುರಾಳಿ ಮಲೇಷ್ಯಾ ತಂಡವನ್ನು 5-0 ಗೋಲುಗಳಿಂದ ಮಣಿಸಿದೆ. ಇನ್ನು ಈ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಚೀನಾ ವಿರುದ್ಧ 7-2 ಅಂತರದಿಂದ ಜಯ ಸಾಧಿಸಿದ್ದ ಭಾರತ, ಬಳಿಕ ನಡೆದ ಎರಡನೇ ಪಂದ್ಯದಲ್ಲಿ ಜಪಾನ್ ವಿರುದ್ಧ 1-1 ಗೋಲುಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು.

ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ – ಭಾರತಕ್ಕೆ ಜಯ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

’ಪಬ್ ಜಿ’ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಲಬುರಗಿ, ಆ.07. ಇಲ್ಲೊಬ್ಬ ವಿದ್ಯಾರ್ಥಿ ಆನ್ಲೈ್ನ್‍ ಗೇಮ್ಗೆಳಲ್ಲಿ ಲೀನನಾಗಿ ಹಣ ಕಟ್ಟಿ ಪಬ್ಜಿ್ ಆಟವಾಡುತ್ತಿದ್ದ. ಕೊನೆಗೆ ಈತ ಸಾಲ ತೀರಿಸಲಾಗದೇ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮೂಲತಃ ಬೆಟ್ಟಿಂಗ್‍ ಆಟವಲ್ಲ. ಈ ಆಟದಲ್ಲಿ ಕೆಲ ವಿಶಿಷ್ಟ ವರ್ಚ್ಯುವಲ್ ವಸ್ತುಗಳನ್ನು ಖರೀದಿ ಮಾಡಬಹುದಾಗಿದೆ. ಇದರಿಂದ ಆಟಗಾರ ಬಹಳ ಶಕ್ತಿಶಾಲಿ ಎಂಬ ಸಂದೇಶ ಇತರ ಆಟಗಾರರಿಗೆ ಸಿಗುತ್ತದೆ. ಅಂತಹ ವಸ್ತುಗಳನ್ನು ಖರೀದಿಸಲು ಈ ಯುವಕ ಸಾಲವನ್ನು ಮಾಡಿದ್ದು, ಮೃತ ಯುವಕನನ್ನು ಪ್ರವೀಣ್ ಪಾಟೀಲ್(20) ಎಂದು ಗುರುತಿಸಲಾಗಿದೆ. ಈತ ನೇಣು

’ಪಬ್ ಜಿ’ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳಿಂದ ಮತ್ತೆ ಕಲ್ಲು ತೂರಾಟ..!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ. 07. ವಂದೇ ಭಾರತ್ ರೈಲಿಗೆ ಯಾರೊ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಪರಿಣಾಮ ಕೋಚ್‌ನ ಗಾಜು ಪುಡಿಯಾಗಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ರೈಲು ಗೋರಖ್‌ ಪುರದಿಂದ ಲಖನೌಗೆ ತೆರಳುತ್ತಿದ್ದ ವೇಳೆ ಬಾರಾಬಂಕಿಯ ಸಫೇದಾಬಾದ್ ರೈಲು ನಿಲ್ದಾಣದ ಬಳಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯ ಬಗ್ಗೆ ರೈಲ್ವೆ ರಕ್ಷಣಾ ಪಡೆ ಬೆಂಗಾವಲು ತಂಡ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಆರ್‌ಎಫ್‌ಪಿ ಇನ್ಸ್‌ಪೆಕ್ಟರ್‌ ಘಟನಾ ಸ್ಥಳಕ್ಕೆ

ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳಿಂದ ಮತ್ತೆ ಕಲ್ಲು ತೂರಾಟ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನಾರಿ ಮುತ್ತ ಪತ್ನಿ ಸ್ಪಂದನಾ ಸಾವಿಗೆ ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸಂತಾಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 07. ಕನ್ನಡದ ಖ್ಯಾತ ನಟ ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ. ಟ್ವೀಟ್‌ ಮೂಲಕ ಸಂತಾಪ ವ್ಯಕ್ತಪಡಿಸಿರುವ ಸಿಎಂ, ‘ಸ್ಪಂದನಾ ಅವರ ಅಕಾಲಿಕ ನಿಧನದ ವಾರ್ತೆ ತೀವ್ರ ಆಘಾತವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ. ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಕಂಬನಿ

ಚಿನ್ನಾರಿ ಮುತ್ತ ಪತ್ನಿ ಸ್ಪಂದನಾ ಸಾವಿಗೆ ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸಂತಾಪ Read More »

ಕರ್ನಾಟಕ

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.07. ಮನೆಯ ಕೋಣೆಯಲ್ಲಿ ಕಿಟಕಿಯ ಬಳಿ ಕುಳಿತು ಓದುತ್ತಿರುವಾಗ ವೇಳೆ ಆರೋಪಿಯೋರ್ವ ಮನೆಯ ಹೊರಗೆ ನಿಂತು ಕಿಟಕಿಯ ಮೂಲಕ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ ಘಟನೆ ವರದಿಯಾಗಿದೆ. ಆರೋಪಿಯು ಕೆಲವು ಸಮಯಗಳಿಂದ ದೂರದಾರರನ್ನು ಪ್ರೀತಿಸುವುದಾಗಿ ಹೇಳುತ್ತಾ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದು, ಕಿಟಕಿಯ ಮೂಲಕ ಮೈಗೆ ಕೈಹಾಕಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

6 ಮಂದಿ ಪ್ರಯಾಣಿಕರನ್ನು ಬಿಟ್ಟು ಹಾರಿದ ಇಂಡಿಗೋ ವಿಮಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 07. ಇಂಡಿಗೋ ವಿಮಾನವೊಂದು ಹೊರಡುವ ಸಮಯಕ್ಕೆ 10 ನಿಮಿಷ ಮುಂಚಿತವಾಗಿ ಟೇಕ್-ಆಫ್ ಆಗಿ, ಆರು ಮಂದಿ ಪ್ರಯಾಣಿಕರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಬಿಟ್ಟು ಹಾರಿದ ಕುರಿತು ವರದಿಯಾಗಿದೆ. ಬೆಂಗಳೂರು ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಶುಕ್ರವಾರದಂದು ಮಧ್ಯಾಹ್ನ 2.55 ರ ವೇಳೆಗೆ ತೆರಳಬೇಕಿದ್ದ 6E6162 ವಿಮಾನವು ನಿಗದಿತ ಸಮಯಕ್ಕಿಂತ 10 ನಿಮಿಷ ಮುಂಚಿತವಾಗಿ ಅಂದರೆ 2.45ಕ್ಕೆ ಟೇಕಾಫ್ ಆಗಿತ್ತು. ತಮ್ಮ ಬಳಿ ಬೋರ್ಡಿಂಗ್ ಪಾಸ್ ಇದ್ದರೂ ವಿಮಾನ ತಪ್ಪಿಹೋಗಿದೆ

6 ಮಂದಿ ಪ್ರಯಾಣಿಕರನ್ನು ಬಿಟ್ಟು ಹಾರಿದ ಇಂಡಿಗೋ ವಿಮಾನ Read More »

ಕರ್ನಾಟಕ

ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ಕಂಬಳ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07. ಕರಾವಳಿಯ ಪ್ರಸಿದ್ದ ಜಾನಪದ ಕ್ರೀಡೆ ಕಂಬಳ ಕಂಪು ರಾಜಧಾನಿ ಬೆಂಗಳೂರಿಗೂ ಪಸರಿಸಲಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸುವ ಚಿಂತನೆ ನಡೆದಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ಆರಂಭಗೊಂಡಿದೆ. ರಾಜ್ಯ ರಾಜಧಾನಿಯಲ್ಲಿ ತುಳುಕೂಟದ ಸುವರ್ಣ ಸಂಭ್ರಮದ ಹಿನ್ನಲೆಯಲ್ಲಿ ಕಂಬಳಾ ಆಯೋಜನೆಗೆ ನಿರ್ಧರಿಸಲಾಗಿದ್ದು, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಪೂರಕ ಸಿದ್ಧತೆ ನಡೆಯುತ್ತಿದೆ. ಕಂಬಳ ಕರೆಗೆ ರಾಜ ಮಹಾರಾಜ ‘ಜಯಚಾಮರಾಜೇಂದ್ರ ಒಡೆಯರ್‌ ಜೋಡುಕರೆ ಕಂಬಳ’ ಎಂದು ಹೆಸರಿಡಲು ತೀರ್ಮಾನಿಸಲಾಗಿದ್ದು, ಅರಮನೆ ಮೈದಾನದಲ್ಲಿ

ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ಕಂಬಳ ! Read More »

ಕರ್ನಾಟಕ
Scroll to Top