ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Latest – Page 1237 – News Kadaba

ನೆರೆಮನೆಯ ಮಹಿಳೆಯ ಸ್ನಾನದ ವಿಡಿಯೋ ಚಿತ್ರೀಕರಣ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ನೆರೆ‌ ಮನೆಯ ಮಹಿಳೆಯೊಬ್ಬರು ಸ್ನಾನ ಮಾಡುವ ಸಂದರ್ಭ ಅದರ ವಿಡಿಯೋವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡುತ್ತಿದ್ದ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ ನಡೆದಿದ್ದು, ಶುಕ್ರವಾರದಂದು ತಡವಾಗಿ ಬೆಳಕಿಗೆ ಬಂದಿದೆ. ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು‌ ಬಂದಿದೆ. ಬಂಧಿತ ಆರೋಪಿ ಸುಮಂತ್ ತನ್ನ ನೆರೆಮನೆಯ […]

ನೆರೆಮನೆಯ ಮಹಿಳೆಯ ಸ್ನಾನದ ವಿಡಿಯೋ ಚಿತ್ರೀಕರಣ – ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

214ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ – ವಿದ್ಯಾರ್ಥಿಗಳಿಗೆ ಉಚಿತ ಪ್ರದರ್ಶನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 04. ಇಲ್ಲಿನ ಲಾಲ್​ಬಾಗ್​​ನಲ್ಲಿ 214ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರದಂದು ಚಾಲನೆ ನೀಡಿದರು. 2.50 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಫ್ಲವರ್​ ಶೋ ವನ್ನು ಆಯೋಜನೆ ಮಾಡಲಾಗಿದ್ದು, ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆಗೈಯುವ ಮೂಲಕ ಚಾಲನೆ ನೀಡಲಾಯಿತು. ಜತೆಗೆ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕ ಬಿಡುಗಡೆ ಮಾಡಿದರು. ಈ ಫಲಪುಷ್ಪ ಪ್ರದರ್ಶನಕ್ಕೆ ಎಲ್ಲಾ ನಾಲ್ಕು ದ್ವಾರಗಳಲ್ಲಿ ಸಾರ್ವಜನಿಕರಿಗೆ ಪ್ರವೇಶವಿರಲಿದ್ದು, ವಾರದ ದಿನಗಳಲ್ಲಿ 70 ರೂ. ಮತ್ತು ರವಿವಾರ

214ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ – ವಿದ್ಯಾರ್ಥಿಗಳಿಗೆ ಉಚಿತ ಪ್ರದರ್ಶನ Read More »

ಕರ್ನಾಟಕ

ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಮಿಲಿಟರಿ ಪಿಂಚಣಿ ಇಲ್ಲದ ರಾಜ್ಯದ ಮಾಜಿ ಸೈನಿಕರ ಹಾಗೂ ರಾಜ್ಯದಲ್ಲಿ ನೆಲೆಸಿರುವ ಪಿಂಚಣಿ ಪಡೆಯುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ ಹಾಗೂ ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೊಮಾ, ಜೆಓಸಿ, ಪ್ರೊಫೆಷನ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶಿಷ್ಯ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಕಚೇರಿಯಿಂದ ಅರ್ಜಿ ಪಡೆದು, 2023ರ ಅಕ್ಟೋಬರ್ 15ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ

ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಜಾರಿಗೊಳಿಸಿದೆ. ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾಯಿಸಿಕೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಬೆಳ್ತಂಗಡಿ: ಧರ್ಮಸ್ಥಳ ಪರ ಬೃಹತ್ ಸಮಾವೇಶ – ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.04.  ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕ ರೀತಿಯ ಸುಳ್ಳಾರೋಪಗಳನ್ನು ಮಾಡಿ, ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ‘ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ’ ಸಂಘಟನೆಯ ಮಂಜುನಾಥ ಸ್ವಾಮಿಯ ಭಕ್ತಾಭಿಮಾನಿಗಳಿಂದ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ ಸಭೆ ಉಜಿರೆಯಲ್ಲಿ ನಡೆಯಿತು. ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಪೇಟೆಯ ಮೂಲಕ ಸಾಗಿಬಂದ ಬೃಹತ್ ಮೆರವಣಿಗೆಯು, ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಸಾವಿರಾರು ಜನರ ಜೊತೆ ಶಿಸ್ತು ಬದ್ಧವಾಗಿ ಸಾಗಿಬಂದಿತ್ತು. ಎಲ್ಲರ ಕೈಯಲ್ಲೂ ಕ್ಷೇತ್ರದ ಮತ್ತು

ಬೆಳ್ತಂಗಡಿ: ಧರ್ಮಸ್ಥಳ ಪರ ಬೃಹತ್ ಸಮಾವೇಶ – ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ Read More »

ಕರಾವಳಿ

ನಾಳೆ (ಆ. 05) ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 04. ನಾಳೆ (ಆ. 05) ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಲಬುರ್ಗಿಯಲ್ಲಿ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಯೋಜನೆಗೆ ಅಧಿಕೃತ ಜಾಲನೆ ನೀಡಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಳೆ ಕಲಬುರ್ಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ ಸಿಗಲಿದೆ. ಆರ್ಥಿಕವಾಗಿ ಸದೃಢವಾಗಬೇಕಾದರೆ ಜನರ ಕೈ ಬಲಪಡಿಸಬೇಕು. ನಾವು ಅವರ ಕೈ ಬಲಪಡಿಸಿದರೇ, ಅವರು ಹೆಚ್ಚು

ನಾಳೆ (ಆ. 05) ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ Read More »

ಕರ್ನಾಟಕ

ಕಾರು ಹೊಂದಿರುವ ಕುಟುಂಬಕ್ಕೆ ‘ಬಿಪಿಎಲ್’ ಕಾರ್ಡ್ ರದ್ದು- ಆಹಾರ ಸಚಿವರಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 04. ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡುದಾರರಿಗೆ ಬಿಸಿ ಸುದ್ದಿಯೊಂದನ್ನು ನೀಡಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವ ಮುನಿಯಪ್ಪ, ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದರು. ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ನ್ನು ಕೂಡಾ ರದ್ದುಗೊಳಿಸಲಾಗುತ್ತದೆ. ಯಲ್ಲೋ

ಕಾರು ಹೊಂದಿರುವ ಕುಟುಂಬಕ್ಕೆ ‘ಬಿಪಿಎಲ್’ ಕಾರ್ಡ್ ರದ್ದು- ಆಹಾರ ಸಚಿವರಿಂದ ಮಹತ್ವದ ಮಾಹಿತಿ Read More »

ಕರ್ನಾಟಕ

ಬೆಳ್ಳಾರೆ ಝಕರಿಯ್ಯ ಜುಮಾ ಮಸೀದಿ ಆಡಳಿತ ಮಂಡಳಿಗೆ ಸೆ. 09ರಂದು ಚುನಾವಣೆ – ನಾಮಪತ್ರ ಸಲ್ಲಿಕೆಗೆ ಆ. 17ರಂದು ಲಾಸ್ಟ್ ಡೇಟ್..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 04. ಇಲ್ಲಿನ ಝಕರಿಯ್ಯ ಮಸೀದಿಯ ಆಡಳಿತ ಮಂಡಳಿಯಲ್ಲಿ ವಿವಾದವಿದ್ದ ಕಾರಣ ಸುಮಾರು 3 ವರ್ಷಗಳಿಂದ ಮಸೀದಿಗೆ ಆಡಳಿತಾಧಿಕಾರಿಯ ನೇಮಕ ಮಾಡಲಾಗಿತ್ತು. ಇದೀಗ ವಕ್ಫ್ ಮಂಡಳಿಯು ಮಸೀದಿಯ ಆಡಳಿತ ಮಂಡಳಿ ರಚನೆಗೆ ಚುನಾವಣೆಯನ್ನು ಘೋಷಿಸಿದ್ದು, ಸೆ. 09 ರಂದು ಚುನಾವಣೆ ನಡೆಯಲಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸುವವರು ಆ. 08 ರಿಂದ ಆ.17 ರವರೆಗೆ ಸಾರ್ವತ್ರಿಕ ರಜೆ ಹೊರತುಪಡಿಸಿ ಉಳಿದ ದಿನದಲ್ಲಿ ದ.ಕ.ಜಿಲ್ಲಾ ವಕ್ಫ್ ಕಚೇರಿ ಮಂಗಳೂರು ಇಲ್ಲಿ ನಾಮಪತ್ರ ಸಲ್ಲಿಸಬಹುದು. ನಾಮಪತ್ರ

ಬೆಳ್ಳಾರೆ ಝಕರಿಯ್ಯ ಜುಮಾ ಮಸೀದಿ ಆಡಳಿತ ಮಂಡಳಿಗೆ ಸೆ. 09ರಂದು ಚುನಾವಣೆ – ನಾಮಪತ್ರ ಸಲ್ಲಿಕೆಗೆ ಆ. 17ರಂದು ಲಾಸ್ಟ್ ಡೇಟ್..! Read More »

ಕರಾವಳಿ

ಮಳೆಯ ರಜೆ ಸರಿದೂಗಿಸಲು ಶನಿವಾರದಂದು ಫುಲ್ ಕ್ಲಾಸ್ – ಆದೇಶ ಹಿಂಪಡೆದ ಶಿಕ್ಷಣಾಧಿಕಾರಿ ಕಛೇರಿ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 04. ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿದ್ದ ಮಳೆಯ ಕಾರಣ ವಿದ್ಯಾರ್ಥಿಗಳಿಗೆ ಮುಂಜಾಗೃತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ರಜಾದಿನಗಳನ್ನು ಸರಿದೂಗಿಸಲು ಶನಿವಾರದಂದು ಮಧ್ಯಾಹ್ನದ ಬಳಿಕವೂ ತರಗತಿ ನಡೆಸಿ ಪಾಠಗಳನ್ನು ಸರಿದೂಗಿಸಲು ಶಿಕ್ಷಣ ಲಾಖೆ ನಿರ್ಧರಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಆದರೆ, ಮುಂದಿನ ದಿನಗಳಲ್ಲಿ ಮಳೆಯಾಗುವ ಸಂಭವವಿರುವುದರಿಂದ ಮಳೆ ಸಂದರ್ಭ ನೀಡಿರುವ ರಜೆಯನ್ನು ಸರಿದೂಗಿಸುವ ಸಲುವಾಗಿ ಮುಂದಿನ ಜಿಲ್ಲಾಮಟ್ಟದ ಆದೇಶದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಆಗಸ್ಟ್ 05ರಿಂದ ತರಗತಿ ನಡೆಸುವಂತೆ ಶಿಕ್ಷಣ

ಮಳೆಯ ರಜೆ ಸರಿದೂಗಿಸಲು ಶನಿವಾರದಂದು ಫುಲ್ ಕ್ಲಾಸ್ – ಆದೇಶ ಹಿಂಪಡೆದ ಶಿಕ್ಷಣಾಧಿಕಾರಿ ಕಛೇರಿ Read More »

ಕರಾವಳಿ

ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ- ತರಗತಿ ಸರಿದೂಗಿಸಲು ಶನಿವಾರದಂದು ಫುಲ್ ಕ್ಲಾಸ್

(ನ್ಯೂಸ್ ಕಡಬ) newskadaba.com  ಸುಳ್ಯ, ಆ. 04. ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿದ್ದ ಮಳೆಯ ಕಾರಣ ವಿದ್ಯಾರ್ಥಿಗಳಿಗೆ ಮುಂಜಾಗೃತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ರಜಾದಿನಗಳನ್ನು ಸರಿದೂಗಿಸಲು ಶನಿವಾರದಂದು ಮಧ್ಯಾಹ್ನದ ಬಳಿಕವೂ ತರಗತಿ ನಡೆಸಿ ಪಾಠಗಳನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ವೇಳಾಪಟ್ಟಿಯನ್ನೂ ಪ್ರಕಟಿಸಿದೆ. ಒಂದು ದಿನದ ರಜೆಗೆ ಎರಡು ಶನಿವಾರಗಳಂದು ತರಗತಿ ನಡೆಸಿ ಸರಿದೂಗಿಸಲು ಇಲಾಖೆ ಸೂಚಿಸಿದೆ. ಇದಕ್ಕೆ ಸಂಬಂಧಿಸಿ ವೇಳಾಪಟ್ಟಿಯನ್ನು ರಚಿಸಲಾಗಿದ್ದು, ವೇಳಾಪಟ್ಟಿ ನವೆಂಬರ್ 04ರ ವರೆಗೆ ಅನ್ವಯವಾಗಲಿದೆ.

ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ- ತರಗತಿ ಸರಿದೂಗಿಸಲು ಶನಿವಾರದಂದು ಫುಲ್ ಕ್ಲಾಸ್ Read More »

ಕರಾವಳಿ
Scroll to Top