ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Latest – Page 1243 – News Kadaba

“ವಂದೇ ಭಾರತ್ ಎಕ್ಸ್‌ ಪ್ರೆಸ್”- ಶೀಘ್ರದಲ್ಲೇ ಬೆಂಗಳೂರಿನಿಂದ ಹೈದರಾಬಾದ್‌ಗೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ದೇಶದಲ್ಲಿ ಈಗಾಗಾಲೇ ವಂದೇ ಭಾರತ್ ರೈಲು ತನ್ನ ಪ್ರಯಾಣವನ್ನು ಮುಂದುವರಿಸಿದ್ದು, ಹೆಚ್ಚಿನ ಪ್ರಯಾಣಿಕರು ಇದರಲ್ಲಿಯೇ ಪ್ರಯಾಣವನ್ನು ಮಾಡುತ್ತಿದ್ದಾರೆ. ಇದೀಗ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡಿರುವ ರೈಲ್ವೇ ಸಚಿವಾಲಯವು ವಂದೇ ಭಾರತ್ ರೈಲುಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದೆ. ಅದರಂತೆ ಶೀಘ್ರದಲ್ಲೇ ಬೆಂಗಳೂರಿನಿಂದ ಹೈದ್ರಾಬಾದ್ ಗೆ ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚರಿಸಲಿದೆ.    ರೈಲ್ವೇ ಸಚಿವಾಲಯದ ಪ್ರಕಾರ, ಇನ್ನು ಮೂರು ಹೊಸ ವಂದೇ ಭಾರತ್ ರೈಲುಗಳು ಆಗಸ್ಟ್ 15 ರ ಮೊದಲು ಕಾರ್ಯಾಚರಣೆಯನ್ನು […]

“ವಂದೇ ಭಾರತ್ ಎಕ್ಸ್‌ ಪ್ರೆಸ್”- ಶೀಘ್ರದಲ್ಲೇ ಬೆಂಗಳೂರಿನಿಂದ ಹೈದರಾಬಾದ್‌ಗೆ Read More »

ರಾಷ್ಟ್ರೀಯ ನ್ಯೂಸ್

ರೀಲ್ಸ್ ಗಾಗಿ ರಸ್ತೆಯಲ್ಲಿ ಯುವಕನ ಹುಚ್ಚಾಟ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಣಿಪಾಲ, ಆ.03. ಅಪಾಯಕಾರಿ ಸಾಹಸಗಳನ್ನು ಮಾಡಿ ರಸ್ತೆಯಲ್ಲಿ ಸಂಚರಿಸುವವರಿಗೆ ಅಪಾಯ ತಂದೊಡ್ಡುತ್ತಿದ್ದ 19 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಯುವಕರು ಸ್ಕೂಟರ್‌ಗಳನ್ನು ಅಪಾಯಕಾರಿಯಾಗಿ ಅತಿವೇಗದಲ್ಲಿ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದ್ವಿಚಕ್ರ ವಾಹನಗಳು

ರೀಲ್ಸ್ ಗಾಗಿ ರಸ್ತೆಯಲ್ಲಿ ಯುವಕನ ಹುಚ್ಚಾಟ – ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪಂಪ್ ಹಾಕಲು ಹೋದ ಶಾಲಾ ಸಹಾಯಕಿಗೆ ಹಾವು ಕಡಿತ – ಸ್ಥಿತಿ ಗಂಭೀರ

(ನ್ಯೂಸ್ ಕಡಬ)newskadaba.com ಕಾರವಾರ, ಆ.03. ಕರ್ನಾಟಕ ಪಬ್ಲಿಕ್ ಶಾಲೆಯ ಸಹಾಯಕಿ ಆನಂದಿ ಎಂಬ ಮಹಿಳೆಗೆ ಹಾವು ಕಡಿದ ಘಟನೆ ಕಾರವಾರದಲ್ಲಿ ವರದಿ ತಿಳಿಸಿದೆ. ಶಾಲಾ ಸಮಯದಲ್ಲಿ ನೀರಿನ ಪಂಪ್ ಸ್ಟಾರ್ಟ್ ಮಾಡಲು ತೆರಳುವ ವೇಳೆ ಆನಂದಿ ಅವರಿಗೆ ಹಾವು ಕಚ್ಚಿದೆ ಎನ್ನಲಾಗಿದೆ. ತೀವ್ರ ಅಸ್ವಸ್ಥರಾದ ಅವರನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಿದರು ಎಂದು ತಿಳಿದುಬಂದಿದೆ. ಇವರ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎನ್ನಲಾಗಿದೆ.

ಪಂಪ್ ಹಾಕಲು ಹೋದ ಶಾಲಾ ಸಹಾಯಕಿಗೆ ಹಾವು ಕಡಿತ – ಸ್ಥಿತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಕ್ಕಳ ಮೃತಪಟ್ಟ ಹಿನ್ನೆಲೆ- ಕೆಮ್ಮು ಔಷಧ ಉತ್ಪಾದನೆಗೆ ನಿಷೇಧ ಹೇರಿದ ಸರಕಾರ

(ನ್ಯೂಸ್ ಕಡಬ) newskadaba.com ಕ್ಯಾಮರೂನ್, ಆ. 03. ನಗರದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೆಮ್ಮು ಸಿರಪ್ ತಯಾರಿಕೆಗೆ ಸರ್ಕಾರ ನಿರ್ಬಂಧ ಹಾಕಿದೆ. ಮಕ್ಕಳ ಸಾವಿಗೆ ಕಾರಣವಾದ ಕೆಮ್ಮು ಸಿರಪ್ ನ ತಯಾರಿಕೆಯನ್ನು ನಿಲ್ಲಿಸುವಂತೆ ಕೇಂದ್ರೀಯ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್, ಮಧ್ಯಪ್ರದೇಶ ರಾಜ್ಯ ಡ್ರಗ್ ಕಂಟ್ರೋಲರ್ ರೀಮನ್ ಲ್ಯಾಬ್ಸ್‌ ಗೆ ಆದೇಶಿಸಿರುವುದಾಗಿ ವರದಿಯೊಂದು ತಿಳಿಸಿದೆ.   ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಮೃತಪಟ್ಟ ನಂತರ ಅಧಿಕಾರಿಗಳು ಇಂದೋರ್‌ನ ಎಂಎಸ್ ರೈಮನ್ ಲ್ಯಾಬ್ಸ್‌ನಲ್ಲಿ ತಪಾಸಣೆ ನಡೆಸಿದರು.

ಮಕ್ಕಳ ಮೃತಪಟ್ಟ ಹಿನ್ನೆಲೆ- ಕೆಮ್ಮು ಔಷಧ ಉತ್ಪಾದನೆಗೆ ನಿಷೇಧ ಹೇರಿದ ಸರಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುರೋಪ್ ನಿಂದ ನಾಳೆ ವಾಪಸಾಗಲಿರುವ HDK

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 03. ಯುರೋಪ್ ಪ್ರವಾಸಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ ರಾಜ್ಯಕ್ಕೆ ಮರಳಲಿದ್ದಾರೆ. ಅವರು ಕುಟುಂಬ ಸದಸ್ಯರೊಂದಿಗೆ ಜುಲೈ 23ರಂದು ಯೂರೋಪ್ ಪ್ರವಾಸ ಕೈಗೊಂಡಿದ್ದರು. ಯೂರೋಪಿನ ವಿವಿಧ ನಗರ ಹಾಗೂ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿರುವ ಅವರು, ಎರಡು ವಾರಗಳ ಪ್ರವಾಸ ಪೂರ್ಣಗೊಳಿಸಿದ್ದು, ನಾಳೆ ನಗರಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕುಮಾರಸ್ವಾಮಿ ಅವರು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಸೇರಿದಂತೆ ಕುಟುಂಬ

ಯುರೋಪ್ ನಿಂದ ನಾಳೆ ವಾಪಸಾಗಲಿರುವ HDK Read More »

ಕರ್ನಾಟಕ

ಕಡಬ ತಾಲೂಕು ಆಡಳಿತ ವತಿಯಿಂದ  ಸ್ವಾತಂತ್ರೊತ್ಸವ ಆಚರಣೆ ಹಿನ್ನೆಲೆ – ತಹಸೀಲ್ದಾರ್ ಕಛೇರಿಯಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ)newskadaba.com ಕಡಬ, ಆ.03. ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ನೇತೃತ್ವದಲ್ಲಿ ೭೬ ನೇ ಸ್ವಾತಂತ್ರೋತ್ಸವವನ್ನು   ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಚರಿಸುವ ನಿಟ್ಟಿನಲ್ಲಿ ತಹಸೀಲ್ದಾರ್ ರಮೇಶ್ ಬಾಬು  ಅಧ್ಯಕ್ಷತೆಯಲ್ಲಿ ಕಡಬದ ಮಿನಿ ವಿಧಾನಸೌಧ  ಸಭಾಂಗಣದಲ್ಲಿ ಮಂಗಳವಾರ  ಪೂರ್ವಭಾವಿ ಸಭೆ  ನಡೆಯಿತು. ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಸ ಅಧ್ಯಕ್ಷತೆವಹಿಸಲಿದ್ದು   ಈಗ ತಾ.ಪಂ, ಪಟ್ಟಣ ಪಂಚಾಯಿತಿ, ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತ ಮಂಡಳಿ ಅಸ್ಥಿತ್ವ ಇಲ್ಲದ ಕಾರಣ ಕಡಬ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಸೀತಾ

ಕಡಬ ತಾಲೂಕು ಆಡಳಿತ ವತಿಯಿಂದ  ಸ್ವಾತಂತ್ರೊತ್ಸವ ಆಚರಣೆ ಹಿನ್ನೆಲೆ – ತಹಸೀಲ್ದಾರ್ ಕಛೇರಿಯಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ

ನಾಳೆಯಿಂದ ಲಾಲ್ ಬಾಗ್ ನಲ್ಲಿ ‘ಫ್ಲವರ್ ಶೋ’ ಆರಂಭ- ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 03. ನಾಳೆಯಿಂದ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಆರಂಭವಾಗಲಿದ್ದು, ನಾಳೆ ಸಂಜೆ 6 ಗಂಟೆಗೆ ಸಿಎಂ‌ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಈ ಬಾರಿ ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯ ರವರ ಕಾನ್ಸೆಪ್ಟ್ ನಲ್ಲಿ ಫ್ಲವರ್ ಶೋ ಹಮ್ಮಿಕೊಳ್ಳಲಾಗಿದ್ದು, ನಾಳೆಯಿಂದ ಆರಂಭವಾಗಿ ಆಗಸ್ಟ್ 15ರವರೆಗೆ ಫ್ಲವರ್ ಶೋ ನಡೆಯಲಿದೆ. ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆಯು ಈ ಪುಷ್ಪ ಪ್ರದರ್ಶನವನ್ನು ಆಯೋಜನೆ ಮಾಡುತ್ತಿದ್ದು, ಈ ವಾರ್ಷಿಕ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು

ನಾಳೆಯಿಂದ ಲಾಲ್ ಬಾಗ್ ನಲ್ಲಿ ‘ಫ್ಲವರ್ ಶೋ’ ಆರಂಭ- ಸಿಎಂ ಚಾಲನೆ Read More »

ಕರ್ನಾಟಕ

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ರೈಲ್ವೇ ನಿಲ್ದಾಣ.! – ಆ.06 ರಂದು ಪ್ರಧಾನಿಯಿಂದ ಶಿಲಾನ್ಯಾಸ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಡಿ ಮಂಗಳೂರು ಜಂಕ್ಷನ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ.06 ರಂದು ಶಿಲಾನ್ಯಾಸ ನೆರವೇರಲಿದೆ ಎಂದು ವರದಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸುವರು ಎಂದು ತಿಳಿದುಬಂದಿದೆ.

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ರೈಲ್ವೇ ನಿಲ್ದಾಣ.! – ಆ.06 ರಂದು ಪ್ರಧಾನಿಯಿಂದ ಶಿಲಾನ್ಯಾಸ Read More »

ಕರಾವಳಿ

ಮೈಸೂರು ದಸರಾ’ದಲ್ಲಿ ಏರ್ ಶೋ ಆಯೋಜನೆಗೆ ಸಿಎಂ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ಮೈಸೂರು ದಸರಾ ಉತ್ಸವದಲ್ಲಿ ಏರ್ ಶೋ ಆಯೋಜಿಸಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ. ಇಂದು ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜಿಸಲು ಮನವಿ ಸಲ್ಲಿಸಿದ್ದಾರೆ. ಈ ಬಾರಿಯ ಮೈಸೂರು ದಸರಾ ವೇಳೆ ಏರ್ ಶೋ ನಡೆಸುವ ಚಿಂತನೆಯಿದ್ದು, ಕೇಂದ್ರ ರಕ್ಷಣಾ ಸಚಿವ

ಮೈಸೂರು ದಸರಾ’ದಲ್ಲಿ ಏರ್ ಶೋ ಆಯೋಜನೆಗೆ ಸಿಎಂ ಮನವಿ Read More »

ಕರ್ನಾಟಕ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ಕರ್ನಾಟಕ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭ ಪ್ರಧಾನಿ ಮೋದಿಗೆ ಶಾಲು ಹೊದಿಸಿ, ಮೈಸೂರು ಪೇಟಾ ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ ಮಾಡಿರುವಂತ ಮೈಸೂರು ದಸರಾ ಅಂಬಾರಿಯನ್ನು ನೀಡಿದರು. ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್
Scroll to Top