ಶಾಲಾ ವಿದ್ಯಾರ್ಥಿಗೆ ಸೀನಿಯರ್ ವಿದ್ಯಾರ್ಥಿಗಳ ತಂಡದಿಂದ ಹಲ್ಲೆ..!
(ನ್ಯೂಸ್ ಕಡಬ)newskadaba.com ಬೇಕೂರು, ಆ.03. ಶಾಲಾ ವಿದ್ಯಾರ್ಥಿಯ ಮೇಲೆ ಸೀನಿಯರ್ ವಿದ್ಯಾರ್ಥಿಗಳ ತಂಡವೊಂದು ರ‍್ಯಾಗಿಂಗ್ ನಡೆಸಿದ ಆರೋಪ ಕೇಳಿಬಂದಿದೆ. ಗಾಯಗೊಂಡ ಪ್ಲಸ್ ವನ್ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ ಶಾಲೆ ಬಿಟ್ಟ ಬಳಿಕ ಸಮೀಪದ ಬಸ್ ತಂಗುದಾಣದಲ್ಲಿ ನಿಂತಿದ್ದಾಗ ಅಲ್ಲಿಗೆ ಬಂದ ಅದೇ ಶಾಲೆಯ ಪ್ಲಸ್ ಟು ವಿದ್ಯಾರ್ಥಿಗಳ ತಂಡವೊಂದು ಶೂ ಧರಿಸಿರುವುದಕ್ಕೆ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಗೆ ಹಲ್ಲೆಯಿಂದ ಕಿವಿ ತಮ್ಮಟೆಗೆ ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. […]
ಶಾಲಾ ವಿದ್ಯಾರ್ಥಿಗೆ ಸೀನಿಯರ್ ವಿದ್ಯಾರ್ಥಿಗಳ ತಂಡದಿಂದ ಹಲ್ಲೆ..! Read More »
ಕರಾವಳಿ, ಕ್ರೈಮ್ ನ್ಯೂಸ್



