ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Latest – Page 1248 – News Kadaba

ಲಿಫ್ಟ್ ನಲ್ಲಿ 3 ದಿನ ಸಿಲುಕಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ತಾಷ್ಕೆಂಟ್, ಆ.02. ಬಹುಮಹಡಿ ಕಟ್ಟಡದ ಲಿಪ್ಟ್ ನೊಳಗೆ 3 ದಿನ ಸಿಲುಕಿದ್ದ ಮಹಿಳೆಯೊಬ್ಬರು ಉಸಿರು ಕಟ್ಟಿ ಮೃತಪಟ್ಟ ಘಟನೆ ವರದಿಯಾಗಿದೆ. ಮಹಿಳೆ ಕಟ್ಟಡದ 9ನೇ ಮಹಡಿಗೆ ಲಿಫ್ಟ್ ಮೂಲಕ ತೆರಳಿದ್ದಾಗ ಲಿಫ್ಟ್ ಹಾಳಾಗಿ ಅದರೊಳಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ವಿದ್ಯುತ್ ಕಡಿತಗೊಂಡ ಕಾರಣ ಲಿಪ್ಟ್ ನಲ್ಲಿನ ಫ್ಯಾನ್ ಕೂಡಾ ಸ್ಥಗಿತಗೊಂಡಿದ್ದು, ಮಹಿಳೆ ಸಹಾಯಕ್ಕಾಗಿ ಎಷ್ಟು ಕಿರುಚಿದರೂ ಯಾರ ಗಮನಕ್ಕೂ ಬಂದಿರಲಿಲ್ಲ ಎಂದು ವರದಿ ತಿಳಿಸಿದೆ. ತಕ್ಷಣ ಪೊಲೀಸರು ಶೋಧ ಕಾರ್ಯ ನಡೆಸಿದಾಗ ಕೆಟ್ಟುನಿಂತ ಲಿಫ್ಟ್ ನಲ್ಲಿ […]

ಲಿಫ್ಟ್ ನಲ್ಲಿ 3 ದಿನ ಸಿಲುಕಿದ್ದ ಮಹಿಳೆ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ – ಮೊದಲ ಕಂತಿನಲ್ಲಿ 125.48 ಕೋಟಿ ರೂ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಶಕ್ತಿ ಯೋಜನೆ ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ಗಳಲ್ಲಿ ವಿತರಿಸಲಾಗಿರುವ ಟಿಕೆಟ್ನ ಒಟ್ಟು ಮೊತ್ತದ ಮೊದಲ ಕಂತನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ನಾಲ್ಕೂ ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯ ಟಿಕೆಟ್‌ ದರ 6,87,49,57,753 ಈ ಮೊತ್ತದ ಒಂದು ಪಾಲನ್ನು ಅಥವಾ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್‌ಆರ್‌ಟಿಸಿ) 47.15 ಕೋಟಿ ರೂ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 21.85

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ – ಮೊದಲ ಕಂತಿನಲ್ಲಿ 125.48 ಕೋಟಿ ರೂ ಬಿಡುಗಡೆ Read More »

ಕರ್ನಾಟಕ

ರಾಜ್ಯದಲ್ಲಿ ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ರಾಜ್ಯದಲ್ಲಿ ಆನ್ ಲೈನ್ ಗೇಮ್, ಆನ್ ಲೈನ್ ಬೆಟ್ಟಿಂಗ್ ನಿಷೇಧಿಸುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೇರೆ ರಾಜ್ಯಗಳಲ್ಲಿ ಆನ್ಲೈನ್ ಗೇಮ್ ಬ್ಯಾನ್ ಮಾಡಲಾಗಿದೆ. ಆನ್ಲೈನ್ ಗೇಮ್, ಲೋನ್ ಆಪ್ ಗಳಿಂದ ಸಾಕಷ್ಟು ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ. ಆನ್ಲೈನ್

ರಾಜ್ಯದಲ್ಲಿ ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ – ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಗೃಹಜ್ಯೋತಿಗೆ ಎಸ್ಕಾಂಗಳಿಂದ ಮಾಸಿಕ ಹಣ ಪಾವತಿಸಲು ಸರ್ಕಾರ ನಿರ್ಧಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಗೃಹಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಎಸ್ಕಾಂಗಳಿಗೆ ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳಲು ಸರ್ಕಾರವು ಪ್ರತಿ ತಿಂಗಳು ಯೋಜನೆಯ ಅನುಷ್ಠಾನಕ್ಕೆ ಅಗತ್ಯವಾದ ಹಣವನ್ನು ಎಸ್ಕಾಂಗಳಿಗೆ ವರ್ಗಾಯಿಸುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ‘ಇಂಧನ ಇಲಾಖೆ ಈ ಯೋಜನೆಯನ್ನು ಮಾತ್ರ ಜಾರಿಗೆ ತರುತ್ತದೆ ಮತ್ತು ನಾವು ಆರ್ಥಿಕ ಹೊರೆಯನ್ನು ಹೊರಬೇಕಾಗಿಲ್ಲ. ವಿವಿಧ ವರ್ಗದ ಗ್ರಾಹಕರಿಗೆ ಸಬ್ಸಿಡಿ ನೀಡುವ ಇತರ ಅನೇಕ ಯೋಜನೆಗಳಂತೆಯೇ, ಗೃಹ ಜ್ಯೋತಿ ಅನುಷ್ಠಾನಕ್ಕೂ ಸರ್ಕಾರವು ಎಸ್ಕಾಂಗಳಿಗೆ ಮರುಪಾವತಿ ಮಾಡುತ್ತದೆ ಎಂದು ಇಂಧನ ಸಚಿವ

ಗೃಹಜ್ಯೋತಿಗೆ ಎಸ್ಕಾಂಗಳಿಂದ ಮಾಸಿಕ ಹಣ ಪಾವತಿಸಲು ಸರ್ಕಾರ ನಿರ್ಧಾರ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು

(ನ್ಯೂಸ್ ಕಡಬ)newskadaba.com ಉಡುಪಿ, ಆ.02. ಸಿಎಂ ಸಿದ್ದರಾಮಯ್ಯ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಈ ವೇಳೆ ಸಿಎಂ ಎದುರೇ ಕಾಂಗ್ರೆಸ್ ಮಹಿಳಾ ಮುಖಂಡರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಉಡುಪಿಗೆ ಆಗಮಿಸಿದ್ದ ವೇಳೆ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯಗೆ ಹೂಗುಚ್ಛ ನೀಡಲು ಇಬ್ಬರು ಮಹಿಳಾ ನಾಯಕಿರು ಕಿತ್ತಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಹೂಗುಚ್ಛ ನೀಡಲು ಮುಂದಾದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಮತ್ತೊಬ್ಬ ಮಹಿಳಾ ನಾಯಕಿಯನ್ನು ತಳ್ಳಿ ಮುಂದೆ ಹೋಗಿದ್ದಾರೆ. ಸಿಎಂ ಅವರನ್ನು ಸ್ವಾಗತಿಸಲು

ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು Read More »

ಕರಾವಳಿ, ಕರ್ನಾಟಕ

ಆಗಸ್ಟ್ ಮೊದಲ ದಿನವೇ `ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆ ಆರಂಭ – ಗ್ರಾಹಕರಿಗೆ `ಶೂನ್ಯ ಕರೆಂಟ್ ಬಿಲ್’ ವಿತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಆ. 05ರಂದು ಕಲಬುರಗಿಯ ಎನ್‌ವಿ ಮೈದಾನದಲ್ಲಿ ಬಹುನಿರೀಕ್ಷಿತ ‘ಗೃಹ ಜ್ಯೋತಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ನಡುವೆ ಗೃಹಜ್ಯೋತಿ ಯೋಜನೆಯಡಿ ಆಗಸ್ಟ್ ಮೊದಲ ದಿನವೇ ಮೀಟರ್ ರೀಡಿಂಗ್ ಮೂಲಕ ಅರ್ಹ ಫಲಾನುಭವಿಗಳಿಗೆ ನೀಡಲಾಗುತ್ತಿದ್ದು, ಹಲವು ಮಂದಿ ಗ್ರಾಹಕರು ತಮ್ಮ ಅನುಭವನ್ನು ಹಂಚಿಕೊಳ್ಳುತ್ತಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವ ಕೆ.ಜೆ. ಜಾರ್ಜ್‌,”ಕರ್ನಾಟಕ ಸರ್ಕಾರದ 5 ಪ್ರಮುಖ ಭರವಸೆಗಳ ಪೈಕಿ ಒಂದಾದ ‘ಗೃಹ ಜ್ಯೋತಿ’ ಯೋಜನೆಗೆ ಮುಖ್ಯಮಂತ್ರಿಯವರು ಕಲಬುರಗಿಯಲ್ಲಿ

ಆಗಸ್ಟ್ ಮೊದಲ ದಿನವೇ `ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆ ಆರಂಭ – ಗ್ರಾಹಕರಿಗೆ `ಶೂನ್ಯ ಕರೆಂಟ್ ಬಿಲ್’ ವಿತರಣೆ Read More »

ಕರ್ನಾಟಕ

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ನಿಟ್ಟೆ ಗುಂಡ್ಯಡ್ಕದ ಕರಿಕಲ್ಲಿನ ಕ್ವಾರೆಯಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕಾರ್ಮಿಕನೊಬ್ಬ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರುತಿಸಲಾಗಿದೆ. ಬಾಗಲಕೋಟೆಯ ವೆಂಕಟೇಶ್ (32) ಘಟನೆಯಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಕ್ವಾರೆಯಲ್ಲಿ ಬಂಡೆ ಸಿಡಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.  

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಸುಳ್ಯ, ಆ.02. ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಬಾಲಕನನ್ನು ಬಿಳಿಯಾರಿನ ದಿ. ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಬಾಲಕ ಮನೆಯಲ್ಲಿ ಒಬ್ಬನೆ ಇದ್ದು ರಾತ್ರಿ ವೇಳೆ ತನ್ನ ಅಜ್ಜಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದು, ಬಾಲಕನ ಮಾವ ನಸುಕಿನ ಜಾವ ಬಾಲಕನ ಮನೆಗೆ ಬಂದಾಗ ಹನ್ಸಿಪ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ಇನ್ನು ಬಾಲಕ ಎಸ್.ಎಸ್.ಎಲ್.ಸಿ ಪೂರ್ಣಗೊಳಿಸಿ

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ಅಪ್ರಾಪ್ತ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಕೇರಳ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ ಎಂದು ಗುರುತಿಸಲಾಗಿದೆ. ನೊಂದ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಮೂರು ಮಂದಿಯನ್ನು ಬಂಧಿಸಿದ್ದು, ಓರ್ವನನ್ನು ಬಂಧಿಸಿದರೆ, ಕೊನೆಯ ಆರೋಪಿಯನ್ನು ಮಂಗಳವಾರ ಬಂಧಿಸಿ ಒಟ್ಟು ಐದು ಮಂದಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ ಎನ್ನಲಾಗಿದೆ.

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ FIR ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಹೋಟೆಲ್‌ ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ 8ನೇ ಎಸಿಎಂಎಂ ಕೋರ್ಟ್ ಆದೇಶದ ಮೇಲೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿ, ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಶ್ರೀನಿವಾಸ್ ನಾಯ್ಡುಗೆ ಬೆದರಿಕೆ ಹಾಕಿದ್ದರು ಎಂಬ ಆರೋಪ ಹೊರಿಸಲಾಗಿತ್ತು. ಆದರೆ ಘಟನೆಯ ಬಳಿಕ ಶ್ರೀನಿವಾಸ್ ನಾಯ್ಡು ವಿರುದ್ಧವೇ ರಿಕ್ಕಿ ರೈ ಕಾರು ಚಾಲಕ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ FIR ದಾಖಲು Read More »

ಕರ್ನಾಟಕ
Scroll to Top