ಭಾರತಕ್ಕೆ ಐತಿಹಾಸಿಕ ಗೌರವ – ನಾರ್ವೆ ಚೆಸ್ ಚಾಂಪಿಯನ್ ಆದ ಪ್ರಜ್ಞಾನಂದ!

(ನ್ಯೂಸ್‌ ಕಡಬ) newskadaba.com,  ಜೂ.06 ನವದೆಹಲಿ:ಭಾರತದ 20 ವರ್ಷದ ಯುವ ಗ್ರಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಪ್ರತಿಷ್ಠಿತ ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಟೂರ್ನಿಯ ಮಧ್ಯಭಾಗದಲ್ಲಿ ಸತತ ಸೋಲು ಕಂಡು ಕೊನೆಯ ಸ್ಥಾನಕ್ಕೆ ಕುಸಿದಿದ್ದ ಪ್ರಜ್ಞಾನಂದ, ನಂತರ ಅದ್ಭುತವಾಗಿ ಪುಟಿದೆದ್ದು ಸತತ 4 ಪಂದ್ಯಗಳನ್ನು ಗೆದ್ದರು.ಕೊನೆಯ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಕಡ್ಡಾಯವಾಗಿ ಗೆಲ್ಲಬೇಕಾದ ಒತ್ತಡದಲ್ಲೂ ಭರ್ಜರಿ ಜಯ ಸಾಧಿಸಿ, ಒಟ್ಟು 18 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದರು. ಕಾರ್ಲ್‌ಸನ್‌ಗೆ ‘ಡಬಲ್ […]

ಭಾರತಕ್ಕೆ ಐತಿಹಾಸಿಕ ಗೌರವ – ನಾರ್ವೆ ಚೆಸ್ ಚಾಂಪಿಯನ್ ಆದ ಪ್ರಜ್ಞಾನಂದ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಮಲಿಂಗಾರೆಡ್ಡಿ ರೆಡ್ಡಿ, ಮುನಿಯಪ್ಪ ಬಳಿಕ ಈಗ ಸತೀಶ್‌ ಜಾರಕಿಹೊಳಿ ತಗಾದೆ

(ನ್ಯೂಸ್‌ ಕಡಬ) newskadaba.com ಜೂ. 06. ಖಾತೆಗಾಗಿ ರಾಮಲಿಂಗಾರೆಡ್ಡಿ, ಕೆ.ಎಚ್‌.ಮುನಿಯಪ್ಪ ಅವರ ತಗಾದೆ ಬಳಿಕ ಮತ್ತೊಬ್ಬ ಸಚಿವರು ಸಿಡಿಮಿಡಿಗೊಳ್ಳುತ್ತಿದ್ದು, ಸಮಾಜ ಕಲ್ಯಾಣ ಖಾತೆಗಾಗಿ ಪಟ್ಟುಹಿಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾಗಿರುವ ಸತೀಶ್‌ ಜಾರಕಿಹೊಳಿ ಲೋಕೋಪಯೋಗಿ ಖಾತೆ ಜೊತೆಗೆ ಅಥವಾ ಬದಲಾಗಿ ಸಮಾಜಕಲ್ಯಾಣ ಖಾತೆ ನೀಡುವಂತೆ ಒತ್ತಡ ಹೇರಿದ್ದು, ಕಾಂಗ್ರೆಸ್‌‍ಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಸಮಾಜ ಕಲ್ಯಾಣ ಖಾತೆಯ ಮೇಲೆ ಸಚಿವ ಕೆ.ಎಚ್‌. ಮುನಿಯಪ್ಪ ಕೂಡ ಕಣ್ಣಿಟ್ಟಿದ್ದಾರೆ. ನಮಗೂ ಅದೇ ಖಾತೆ ಬೇಕೆಂದು ಸತೀಶ್‌ ಜಾರಕಿಹೊಳಿ, ಹೈಕಮಾಂಡ್‌

ರಾಮಲಿಂಗಾರೆಡ್ಡಿ ರೆಡ್ಡಿ, ಮುನಿಯಪ್ಪ ಬಳಿಕ ಈಗ ಸತೀಶ್‌ ಜಾರಕಿಹೊಳಿ ತಗಾದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಕೆಶಿಗೆ ಅಧಿಕಾರವೇ ಇಲ್ಲ, ಇದು ರಿಮೋಟ್ ಕಂಟ್ರೋಲ್‌ ಸರ್ಕಾರ; ಹೆಚ್ಚು ದಿನ ಉಳಿಯಲ್ಲ- JDS ನಾಯಕ ಶರವಣ ಭವಿಷ್ಯ

(ನ್ಯೂಸ್‌ ಕಡಬ) newskadaba.com ಜೂ.06: ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಚಿವ ಖಾತೆ ಹಂಚಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದು, ಒಳಜಗಳದ ಕಾರಣದಿಂದ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸರ್ಕಾರದೊಳಗಿನ ಭಿನ್ನಮತವನ್ನು ಬಹಿರಂಗಪಡಿಸಿದೆ ಎಂದರು. ಅಲ್ಲದೆ, ಮುನಿಯಪ್ಪ ಕೂಡ ತಮ್ಮ

ಡಿಕೆಶಿಗೆ ಅಧಿಕಾರವೇ ಇಲ್ಲ, ಇದು ರಿಮೋಟ್ ಕಂಟ್ರೋಲ್‌ ಸರ್ಕಾರ; ಹೆಚ್ಚು ದಿನ ಉಳಿಯಲ್ಲ- JDS ನಾಯಕ ಶರವಣ ಭವಿಷ್ಯ Read More »

ಕರ್ನಾಟಕ

ಕರ್ನಾಟಕದಿಂದ ಕೇರಳಕ್ಕೆ ಹೋಗಿ, ಖಾಸಗಿ ಬಸ್ಸಿನಲ್ಲಿ ಪ್ರಯಾಣಿಕರ ಹಣ ಕದ್ದು ಸಿಕ್ಕಿಬಿದ್ದ ಮಹಿಳೆ

(ನ್ಯೂಸ್‌ ಕಡಬ) newskadaba.com ಜೂ. 06. ಖಾಸಗಿ ಬಸ್‌ನಲ್ಲಿ ಹಗಲು ಹೊತ್ತಲ್ಲೇ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ  ಮಹಿಳೆಯೊಬ್ಬಳನ್ನು ಪೆರುಂಬಾವೂರ್ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಮಹಿಳೆಯನ್ನು ಕರ್ನಾಟಕದ ಕೊಪ್ಪ ಮೂಲದ ರಾಧಾ (49) ಎಂದು ಗುರುತಿಸಲಾಗಿದೆ. ಪೆರುಂಬಾವೂರ್ ಪ್ರೈವೇಟ್ ಬಸ್ ಸ್ಟ್ಯಾಂಡ್‌ನಲ್ಲಿ ಬಸ್ ನಿಂತಾಗ ಪ್ರಯಾಣಿಕರು ಇಳಿಯುತ್ತಿದ್ದ ಸಂದರ್ಭ ಕೊಂಬನಾಡ್ ತೆಕ್ಕುಪುರಂ ನಿವಾಸಿಯೊಬ್ಬರ ಬ್ಯಾಗ್‌ನಲ್ಲಿದ್ದ ಹಣ, ಎಟಿಎಂ ಕಾರ್ಡ್ ಮತ್ತು ಪೆನ್‌ಡ್ರೈವ್ ಇದ್ದ ಪರ್ಸ್ ಅನ್ನು ಆರೋಪಿ ರಾಧಾ ಕದ್ದಿದ್ದಳು. ಈ ಕಳ್ಳತನದ ವಿಡಿಯೋ

ಕರ್ನಾಟಕದಿಂದ ಕೇರಳಕ್ಕೆ ಹೋಗಿ, ಖಾಸಗಿ ಬಸ್ಸಿನಲ್ಲಿ ಪ್ರಯಾಣಿಕರ ಹಣ ಕದ್ದು ಸಿಕ್ಕಿಬಿದ್ದ ಮಹಿಳೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆರ್.ಟಿ.ಓ ದಂಡ ಪಾವತಿ: ಶೇ.50 ರಿಯಾಯಿತಿ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.      1991 ರಿಂದ 2022 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಒ.)ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50% ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ

ಆರ್.ಟಿ.ಓ ದಂಡ ಪಾವತಿ: ಶೇ.50 ರಿಯಾಯಿತಿ Read More »

ಕರಾವಳಿ

ಸರ್ಕಾರಿ ಸಿಬ್ಬಂದಿಗೆ ಸಿಎಂ ಖಡಕ್ ಸೂಚನೆ: ಬೆಳಗ್ಗೆ 10ರೊಳಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

(ನ್ಯೂಸ್‌ ಕಡಬ) newskadaba.com ಜೂ. 06. ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಿದ್ದಂತೆ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ರಾಜ್ಯದ ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಸರಿಯಾದ ಸಮಯಕ್ಕೆ ಆಫೀಸ್‌ಗಳಿಗೆ ಬರುವುದು ಕಡ್ಡಾಯ ಮಾಡಿ ಆದೇಶ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯೊಳಗೆ ಹಾಜರಾಗಬೇಕು ಎಂದು ಸಿಎಂ ಸೂಚಿಸಿದ್ದಾರೆ.   ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದಿಂದ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ

ಸರ್ಕಾರಿ ಸಿಬ್ಬಂದಿಗೆ ಸಿಎಂ ಖಡಕ್ ಸೂಚನೆ: ಬೆಳಗ್ಗೆ 10ರೊಳಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 18 ರಿಂದ 60 ವರ್ಷದೊಳಗಿನ 101 ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ 18 ರಿಂದ 60 ವರ್ಷದೊಳಗಿನ ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್, ಗ್ಯಾರೇಜ್ ಕಾರ್ಮಿಕರು ಹಾಗೂ

ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ Read More »

ಕರಾವಳಿ

ಪಿಲಿಕುಳದಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯನ್ನು ಆಯೋಜಿಸಲಾಗಿತ್ತು.      ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ಶ್ರೀಕಾಂತ್ ರಾವ್ ಉದ್ಘಾಟಿಸಿ ಮಾತನಾಡಿ, ಪ್ರಕೃತಿಯಲ್ಲಿ ಕಾಲಾನುಸಾರವಾಗಿ ಮಾನ್ಸೂನ್‍ ಗಳು ಸಂಭವಿಸುತ್ತಿಲ್ಲ. ಹವಾಮಾನಕ್ಕೆ ಸಂಬಂಧಿಸಿದ ಅಸಾಮಾನ್ಯ ಬದಲಾವಣೆಗಳು, ಪ್ರಕೃತಿ ನಾಶ ಹಾಗೂ ವಿಪರೀತ ಪ್ಲಾಸ್ಟಿಕ್ ಬಳಕೆಯಿಂದಾಗಿ ವಿಜ್ಞಾನಿಗಳಿಗೆ ಮಾನ್ಸೂನ್‍ ಗಳ ನಿಯತಾಂಕಗಳನ್ನು (ಪ್ಯಾರಾಮೀಟರ್‍ಗಳನ್ನು) ಆಧರಿಸಿ ಮಳೆಯ ಮುನ್ಸೂಚನೆಗಳನ್ನು ನಿಖರವಾಗಿ ನಿರ್ಧರಿಸುವುದು ಕಷ್ಟವಾಗುತ್ತಿದೆ ಎಂದು

ಪಿಲಿಕುಳದಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಇಂದು ಮಧ್ಯಾಹ್ನವೇ ಹೊರಬೀಳಲಿದೆ ಯುಜಿ-ಸಿಇಟಿ ರಿಸಲ್ಟ್..!

(ನ್ಯೂಸ್‌ ಕಡಬ) newskadaba.com ಜೂ. 06. ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (UG-CET) ಫಲಿತಾಂಶವು ಇಂದು (ಶನಿವಾರ) ಪ್ರಕಟಗೊಳ್ಳಲಿದೆ. ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ಪತ್ರಿಕಾಗೋಷ್ಠಿ ನಡೆಸಲಿದ್ದು, ಸಿಇಟಿ ಫಲಿತಾಂಶದ ಸಂಪೂರ್ಣ ವಿವರಗಳು ಹಾಗೂ ಟಾಪರ್‌ ಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ

ಇಂದು ಮಧ್ಯಾಹ್ನವೇ ಹೊರಬೀಳಲಿದೆ ಯುಜಿ-ಸಿಇಟಿ ರಿಸಲ್ಟ್..! Read More »

ಕರ್ನಾಟಕ

ವಿಕಲಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಠಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ಸುಳ್ಯ ತಾಲೂಕಿನ ಅಲೆಟ್ಟಿ, ಬೆಳ್ತಂಗಡಿ ತಾಲೂಕಿನ ತೆಕ್ಕಾರು ಹಾಗೂ ಕಡಬ ತಾಲೂಕಿನ ಸವಣೂರು ಮತ್ತು ಐತ್ತೂರು

ವಿಕಲಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ Read More »

ಕರಾವಳಿ
Scroll to Top