ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Latest – Page 1250 – News Kadaba

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 100 ರೂ. ಕಡಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 01. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 100 ರೂ.ನಷ್ಟು ಕಡಿತವಾಗಿದೆ. ಮಂಗಳವಾರದಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 99.75 ರೂ. ಇಳಿಕೆಯಾಗಿದೆ. 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ 99.75 ರೂ. ಕಡಿತವಾಗಿದೆ. ಈ ಹಿನ್ನೆಲೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಮಾರಾಟ ಬೆಲೆ 1,680 ರೂ. ಆಗಿದೆ. ಇನ್ನೂ ಮುಂಬೈನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1852.50 ರೂ. ಆಗಿದ್ದು, ಕೋಲ್ಕತ್ತಾದಲ್ಲಿ 1820.50 ಹಾಗೂ […]

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 100 ರೂ. ಕಡಿತ Read More »

ರಾಷ್ಟ್ರೀಯ ನ್ಯೂಸ್

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್‌ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 01. ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ 8ನೇ ಎಸಿಎಂಎಂ ಕೋರ್ಟ್ ಆದೇಶದ ಮೇಲೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕಳೆದೆರಡು ತಿಂಗಳ ಹಿಂದೆ ರಿಚ್ಮಂಡ್‌ ರಸ್ತೆ ಬಳಿಯ ಹೋಟೆಲ್‌ ವೊಂದರಲ್ಲಿ ಗಲಾಟೆ ನಡೆದಿತ್ತು. ರಿಕ್ಕಿ ರೈ ಹಾಗೂ ಸಹಚರರಿಂದ ಅವಾಚ್ಯ ಶಬ್ಧದಿಂದ ನಿಂದಿಸಿ ಶ್ರೀನಿವಾಸ್ ನಾಯ್ಡು ಎಂಬಾತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿತ್ತು. ಹೀಗಾಗಿ ರಿಕ್ಕಿ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್‌ಐಆರ್ ದಾಖಲು Read More »

ಕರ್ನಾಟಕ

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ

(ನ್ಯೂಸ್ ಕಡಬ)newskadaba. com ಬೆಂಗಳೂರು, ಆ.01. ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿದರು ಎನ್ನಲಾಗಿದೆ. ಚಿಕ್ಕಮಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ,ಆ. 05ರಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ, AICC ಅಧ್ಯಕ್ಷರು ಯೋಜನೆಗೆ ಚಾಲನೆ ನೀಡುತ್ತಾರೆಂದು ಹೇಳಿದ್ದಾರೆ. 1 ಕೋಟಿ 40 ಲಕ್ಷ ಕುಟುಂಬಗಳು ಗೃಹಜ್ಯೋತಿಗೆ ಅರ್ಜಿ

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ Read More »

ಕರ್ನಾಟಕ

ಮಾಣಿ : ಕೋಕ್ ಸಾಗಾಟದ ಲಾರಿ ಪಲ್ಟಿ – ಕಳಪೆ ಗುಣಮಟ್ಟದ ತಾತ್ಕಾಲಿಕ ರಸ್ತೆಯಿಂದ ಹೆಚ್ಚುತ್ತಿರುವ ಅಪಘಾತಗಳು

(ನ್ಯೂಸ್ ಕಡಬ) newskadaba.com ಮಾಣಿ, ಆ. 01. ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸಲು ಬೈಪಾಸ್ ನಿರ್ಮಾಣದ ಹಿನ್ನೆಲೆಯಲ್ಲಿ ತಾತ್ಕಾಲಿಕ ಸರ್ವಿಸ್ ರಸ್ತೆ ಹಳೀರ ಬಳಿ ಮಂಗಳೂರಿನಿಂದ ಹಾಸನಕ್ಕೆ ಕೋಕ್ ಸಾಗಿಸುತ್ತಿದ್ದ ಲಾರಿಯೊಂದು ಮಂಗಳವಾರ ಬೆಳಗಿನ ಜಾವ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದ ಘಟನೆ ವರದಿಯಾಗಿದೆ. ಘಟನೆಯಿಂದ ಡ್ರೈವರ್ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಫ್ಲೈ ಓವರ್ ಮತ್ತು ಅಂಡರ್ ಪಾಸ್ ನಿರ್ಮಿಸುವ ಕಡೆಗಳಲ್ಲಿ ತೀರಾ ಕಳಪೆ ಗುಣಮಟ್ಟದ ಮತ್ತು ಅಪಾಯಕಾರಿಯಾದ ತಾತ್ಕಾಲಿಕ ರಸ್ತೆಗಳನ್ನು

ಮಾಣಿ : ಕೋಕ್ ಸಾಗಾಟದ ಲಾರಿ ಪಲ್ಟಿ – ಕಳಪೆ ಗುಣಮಟ್ಟದ ತಾತ್ಕಾಲಿಕ ರಸ್ತೆಯಿಂದ ಹೆಚ್ಚುತ್ತಿರುವ ಅಪಘಾತಗಳು Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ (ಡಾ. ಬಿ.ಆರ್. ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳು (ಸಂಪುಟ 1ರಿಂದ ಸಂಪುಟ 22 ಸೆಟ್ ಹೊರತುಪಡಿಸಿ) ಪ್ರಕಟಣೆಗಳನ್ನು ಸ್ವಾತಂತ್ರ್ಯೋತ್ಸವದ ಪ್ರಯುಕ್ತ 2023ರ ಆಗಸ್ಟ್ 1ರಿಂದ 31ರ ವರೆಗೆ ಶೇಕಡಾ 50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಆನ್‍ಲೈನ್ ವೆಬ್‍ಸೈಟ್: www.kuvempubhashabharati.org ಮೂಲಕ ಶೇಕಡ 50% ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದ್ದು, ಓದುಗರು ಇದರ ಸದುಪಯೋಗ ಪಡೆಯಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ Read More »

ಕರಾವಳಿ

ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. 2023ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಯಲ್ಲಿ ಗರಿಷ್ಟ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅರ್ಹರು ಮಾತ್ರ ಅರ್ಜಿ ಸಲ್ಲಿಸಬೇಕಿದ್ದು, ಹೆಚ್ಚಿನ ಮಾಹಿತಿ ಹಾಗೂ ಉಪನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯಿಂದ ಅರ್ಜಿ ಪಡೆದು ಭರ್ತಿ

ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮುಖ್ಯಮಂತ್ರಿಗಳ ಸಭೆಯಲ್ಲಿ ಸಮರ್ಪಕ ಮಾಹಿತಿ ಒದಗಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆ.1ರ ಮಂಗಳವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ನಿಖರ ಮಾಹಿತಿ ಹಾಗೂ ಸ್ಪಷ್ಟ ಅಂಕಿ ಅಂಶಗಳನ್ನು ನೀಡಬೇಕು ಎಂದು ಜಿಲ್ಲಾ ಪಂಚಾಯತ್‍ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅವರು ಸೂಚಿಸಿದರು. ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ

ಮುಖ್ಯಮಂತ್ರಿಗಳ ಸಭೆಯಲ್ಲಿ ಸಮರ್ಪಕ ಮಾಹಿತಿ ಒದಗಿಸಲು ಸೂಚನೆ Read More »

ಕರಾವಳಿ

ಇಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 1ರ ಮಂಗಳವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಮಂಗಳವಾರದಂದು ಬೆಳಗ್ಗೆ 9.55 ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.30ಕ್ಕೆ ಇಲ್ಲಿನ ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ,

ಇಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ Read More »

ಕರಾವಳಿ

ಇಂದಿನಿಂದ ಈ ‘GST ನಿಯಮ’ದಲ್ಲಿ ಬದಲಾವಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.01. ಜಿಎಸ್ಟಿ ಮಾರ್ಗಸೂಚಿಗಳ ಪ್ರಕಾರ, 5 ಕೋಟಿ ರೂ.ಗಳ ಬಿ 2 ಬಿ ವಹಿವಾಟು ಮೌಲ್ಯವನ್ನು ಹೊಂದಿರುವ ಕಂಪನಿಗಳು ಎಲೆಕ್ಟ್ರಾನಿಕ್ ಇನ್ವಾಯ್ಸ್ ಅನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಈ ಹಿಂದೆ, ವಾರ್ಷಿಕ 10 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಆದಾಯವನ್ನು ಹೊಂದಿರುವ ಕಂಪನಿಗಳು ಇ-ಇನ್ವಾಯ್ಸ್ ಅನ್ನು ರಚಿಸಬೇಕಾಗಿತ್ತು. ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ನಿಯಮದಲ್ಲಿನ ಬದಲಾವಣೆಯ ಬಗ್ಗೆ ಟ್ವೀಟ್ ಮಾಡಿದೆ. ಯಾವುದೇ ಹಣಕಾಸು ವರ್ಷದಲ್ಲಿ ಒಟ್ಟು ವಹಿವಾಟು 5 ಕೋಟಿ ರೂ.ಗಿಂತ

ಇಂದಿನಿಂದ ಈ ‘GST ನಿಯಮ’ದಲ್ಲಿ ಬದಲಾವಣೆ Read More »

ರಾಷ್ಟ್ರೀಯ ನ್ಯೂಸ್

ಇಂದು ಮುಖ್ಯಮಂತ್ರಿ ಕರಾವಳಿ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 1ರ ಮಂಗಳವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ 9.55ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಬಜಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ 11.10ಕ್ಕೆ ಉಡುಪಿ ಜಿಲ್ಲೆಗೆ ರಸ್ತೆ ಮಾರ್ಗವಾಗಿ ತೆರಳುವರು. ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ನಿರ್ಗಮಿಸಿ ಸಂಜೆ 4.15ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ

ಇಂದು ಮುಖ್ಯಮಂತ್ರಿ ಕರಾವಳಿ ಪ್ರವಾಸ Read More »

ಕರಾವಳಿ
Scroll to Top