ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Latest – Page 1251 – News Kadaba

ಇಂದು ಮುಖ್ಯಮಂತ್ರಿ ಮಂಗಳೂರಿಗೆ ಭೇಟಿ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಆ. 01. ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸನ್ಮಾನ್ಯ ಮುಖ್ಯಮಂತ್ರಿಗಳು ಆ. 01ರ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಾನ್ಯರ ಭೇಟಿಗೆ ತೆರಳಲು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಲಾಖೆಯಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ.

ಇಂದು ಮುಖ್ಯಮಂತ್ರಿ ಮಂಗಳೂರಿಗೆ ಭೇಟಿ Read More »

ಕರಾವಳಿ

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಆ.01. ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ತಡ ರಾತ್ರಿ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಕ್ರೇನ್ ಕುಸಿದು ಅಪಘಾತ ಸಂಭವಿಸಿದೆ.

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಗಸ್ಟ್ 1- ರಾಷ್ಟ್ರೀಯ ಬಾಯಿ ಸ್ವಚ್ಛತಾ ದಿನ – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಆ. 01. ಪ್ರತಿ ವರ್ಷ ಆಗಸ್ಟ್ ಒಂದರಂದು ಭಾರತ ದೇಶದಾದ್ಯಂತ ರಾಷ್ಟ್ರೀಯ ಬಾಯಿ ಸ್ವಚ್ಛತಾ ದಿನ ಎಂದು ಆಚರಿಸಲಾಗುತ್ತದೆ. ಈ ದಿನ ಭಾರತ ದೇಶ ಕಂಡ ಹಿರಿಯ ವಸಡು ತಜ್ಞ ಡಾ|| ಜಿ.ಬಿ. ಶಂಕ ವಾಲ್ಕರ್ ಅವರ ಜನ್ಮ ದಿನ. ಅವರು  ನಮ್ಮ  ಭಾರತ ದೇಶದ ವಸಡು ತಜ್ಞರ ಸಂಘದ ಸ್ಥಾಪಕ ಸದಸ್ಯರೂ ಹೌದು. ಬಾಯಿಯ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಆಚರಣೆಯನ್ನು ಜಾರಿಗೆ ತರಲಾಗಿದೆ.

ಆಗಸ್ಟ್ 1- ರಾಷ್ಟ್ರೀಯ ಬಾಯಿ ಸ್ವಚ್ಛತಾ ದಿನ – ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಮಂಗಳೂರು: ಪತ್ರಕರ್ತನ ಮೇಲೆ ಅನೈತಿಕ ಪೊಲೀಸ್ ಗಿರಿ – ಆರೋಪಿಗಳಿಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಪತ್ರಕರ್ತನೋರ್ವನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಚೇತನ್ ಮತ್ತು ನವೀನ್ ಎಂದು ಗುರುತಿಸಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ವೆಬ್‌ಸೈಟ್ ವರದಿಗಾರ ಅಭಿಜಿತ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಭಿಜಿತ್ ತನ್ನ ಸ್ನೇಹಿತೆಯೊಂದಿಗೆ ರೆಸ್ಟೋರೆಂಟ್‌ ಗೆ ಹೋಗಿದ್ದು, ಈ ವೇಳೆ ಆರೋಪಿಗಳು ಬಂದು ಅಭಿಜಿತ್ ಗೆ ಮುಸ್ಲಿಂ ಎಂದು ಪ್ರಶ್ನಿಸಿದ್ದಾರೆ ಮತ್ತು ಅವರು ಹಿಂದೂ ಹುಡುಗಿಯ ಜೊತೆ

ಮಂಗಳೂರು: ಪತ್ರಕರ್ತನ ಮೇಲೆ ಅನೈತಿಕ ಪೊಲೀಸ್ ಗಿರಿ – ಆರೋಪಿಗಳಿಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿ- ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಯಾದಗಿರಿ, ಜು. 31. ಬೆಂಗಳೂರಿನಿಂದ ಕಲಬುರ್ಗಿಗೆ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿಯಾದ ಘಟನೆ ಸೈದಾಪುರ ಸಮೀಪದ ಶೆಟ್ಟಿಹಳ್ಳಿ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಲ್ಲಿ ಮೃತಪಟ್ಟಿದ್ದ ರಾಜು (45) ಎಂಬವರ ಮೃತದೇಹವನ್ನು ಬೆಂಗಳೂರಿನಿಂದ ಕಲಬುರ್ಗಿಗೆ ಸಾಗಿಸುತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ಕುಟುಂಬಸ್ಥರು ಇನ್ನೊಂದು ವಾಹನದಲ್ಲಿ ಮೃತದೇಗವನ್ನು ಕೊಂಡೊಯ್ದಿದ್ದಾರೆ ಎನ್ನಲಾಗಿದೆ. ಈ ಕುರಿತು

ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿ- ಚಾಲಕ ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ತೃತೀಯ ಲಿಂಗಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ 13 ಮಂದಿ ತೃತೀಯ ಲಿಂಗಿಗಳನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಕುಂಟಿಕಾನದ ಮೇಲ್ಸೇತುವೆಯ ಕೆಳಗೆ ತೃತೀಯ ಲಿಂಗಿಗಳು ಬಲವಂತದಿಂದ ಹಣ ವಸೂಲಿ, ಸಾರ್ವಜನಿಕರಿಗೆ ಕಿರುಕುಳ ಇನ್ನಿತರ ಕೃತ್ಯ ನಡೆಸುತ್ತಿದ್ದುದರ ಕುರಿತು ಉರ್ವ ಪೊಲೀಸರಿಗೆ ದೂರು ನೀಡಲಾಗಿತ್ತು. ಮಾಹಿತಿಯಂತೆ ಸ್ಥಳಕ್ಕೆ ತೆರಳಿದ ಪೊಲೀಸರು, ತೃತೀಯ ಲಿಂಗಿಗಳನ್ನು ವಿಚಾರಿಸಿದ್ದರು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಬಂಧಿಸಲಾಗಿದೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ತೃತೀಯ ಲಿಂಗಿಗಳು ಅರೆಸ್ಟ್ Read More »

ಕರಾವಳಿ

ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 31. ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದೆ. ಡಿಕೆ ಶಿವಕುಮಾರ್​ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿದ ಸಿಬಿಐ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ಇಂದು(ಜುಲೈ 31) ಸಿಬಿಐ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಡಿಕೆ ಶಿವಕುಮಾರ್​​ ನಿಟ್ಟುಸಿರು ಬಿಟ್ಟಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ

ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್ Read More »

ಕರ್ನಾಟಕ

ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಬಲಿ ನೀಡುತ್ತಿರುವುದು ಖೇದಕರ – ಬಹು|ಇಬ್ರಾಹಿಂ ಸ‌ಅದಿ ಮಾಣಿ – ಸೂರಿಕುಮೇರು ಸುನ್ನೀ ಸಂಘಟನೆಗಳ ವತಿಯಿಂದ ಮಹ್‌ಳರತುಲ್ ಬದ್ರಿಯಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಮಾಣಿ, ಜು. 31. ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಮುಗಿಸುತ್ತಿರುವುದು ದಿನದಿಂದ ದಿನಕ್ಕೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಆ ಮೂಲಕ ಕೆಡುಕಿನ ದಾಸರಾಗಿ ತಮ್ಮ ಇಹಪರ ನಷ್ಟ ಹೊಂದುತ್ತಿರುವುದು ಬಹಳ ಖೇದಕರ. ಮತ್ತು ಪೋಷಕರು ಮತ್ತೆ ಮತ್ತೆ ಜಾಗೃತಿಗೊಳ್ಳುವುದು ಹಾಗೂ ಕೆಟ್ಟ ಗೆಳೆಯರ ಸಹವಾಸದಿಂದ ದೂರ ಸರಿಯುವಂತೆ ಮಾಡುವುದು ಅನಿವಾರ್ಯವಾಗಿದೆ ಎಂದು ಕರ್ನಾಟಕ ಮುಸ್ಲಿಂ ಜಮಾ‌ಅತ್ ಮಾಣಿ ಸರ್ಕಲ್ ಅಧ್ಯಕ್ಷರಾದ ಬಹು| ಇಬ್ರಾಹಿಂ ಸ‌ಅದಿ ಮಾಣಿ ಹೇಳಿದರು. ಅವರು ಎಸ್‌ವೈಎಸ್ ಎಸ್ಸೆಸ್ಸೆಫ್ ಕೆಎಂಜೆ

ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಬಲಿ ನೀಡುತ್ತಿರುವುದು ಖೇದಕರ – ಬಹು|ಇಬ್ರಾಹಿಂ ಸ‌ಅದಿ ಮಾಣಿ – ಸೂರಿಕುಮೇರು ಸುನ್ನೀ ಸಂಘಟನೆಗಳ ವತಿಯಿಂದ ಮಹ್‌ಳರತುಲ್ ಬದ್ರಿಯಾ ಕಾರ್ಯಕ್ರಮ Read More »

ಕರಾವಳಿ

ಬೈಕ್ ಕೀ’ಗಾಗಿ ಜಗಳ- ಓರ್ವನ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 31. ಬೈಕ್ ಕೀಗೋಸ್ಕರ ಇಬ್ಬರ ನಡುವೆ ಜಗಳ ನಡೆದು, ಯುವಕನೊಬ್ಬನನ್ನ ಕೊಲೆ ಮಾಡಿರುವ ಘಟನೆ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬರೀ ಬೈಕ್ ಕೀ ವಿಚಾರಕ್ಕೆ ಶುರುವಾ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿದೆ. ಕೊಲೆಯಾದವನನ್ನು ನೇಪಾಳ ಮೂಲದ 25 ವರ್ಷದ ತಿಲಕ್ ಚಂದ್ ಎಂದು ಗುರುತಿಸಲಾಗಿದೆ. ಮಂಡ್ಯ ಮೂಲದ ಸಿದ್ದರಾಜು ಎಂಬಾತ ಕೊಲೆ ಮಾಡಿ ಗಿರಿನಗರ ಠಾಣೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಗಿರಿನಗರ ಠಾಣಾ ವ್ಯಾಪ್ತಿಯ ಸುಧಾನಗರದ ಕೋಳಿ ಅಂಗಡಿಯೊಂದರಲ್ಲಿ ಒಟ್ಟು ಆರು

ಬೈಕ್ ಕೀ’ಗಾಗಿ ಜಗಳ- ಓರ್ವನ ಕೊಲೆಯಲ್ಲಿ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾರ್ಜಾಕ್ಕೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಶ- ಕೆಲಕಾಲ ಭಯದ ವಾತಾವರಣ ಸೃಷ್ಟಿ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜು. 31. 154 ಪ್ರಯಾಣಿಕರನ್ನು ಹೊತ್ತಿದ್ದ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಏರ್ ಇಂಡಿಯಾ ವಿಮಾನವು ಎಕ್ಸ್ ಪ್ರೆಸ್ ವಿಮಾನ 613 ತಮಿಳುನಾಡಿನ ತಿರುಚಿರಾಪಳ್ಳಿ ನಿಲ್ದಾಣದಿಂದ ಬೆಳಗ್ಗೆ 10:45ಕ್ಕೆ ಶಾರ್ಜಾಕ್ಕೆ ಹೊರಟಿತ್ತು. ಆದರೆ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, 12.03ಕ್ಕೆ ವಿಮಾನವನ್ನು ತಿರುವನಂತಪುರಂ

ಶಾರ್ಜಾಕ್ಕೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಶ- ಕೆಲಕಾಲ ಭಯದ ವಾತಾವರಣ ಸೃಷ್ಟಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top