ದೇಶದ ಎಲ್ಲಾ ಶಾಲೆಗಳಲ್ಲಿ `CBSE’ ಪಠ್ಯಕ್ರಮ ಜಾರಿ – ಪ್ರಧಾನಿ ಮೋದಿ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 29. ರಾಷ್ಟ್ರೀಯ ಶಿಕ್ಷಣ ನೀತಿಯ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನವದೆಹಲಿಯ ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು ಉದ್ಘಾಟಿಸಿ ಮಾತನಾಡಿ, ಮುಂಬರುವ ದಿನಗಳಲ್ಲಿ ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು, ಇದಕ್ಕಾಗಿ 22 ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ದೇಶವನ್ನು ಬದಲಾಯಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರ ಇದೆ. ದೇಶವು ಮುಂದುವರಿಯುತ್ತಿರುವ ಗುರಿಯಲ್ಲಿ ಶಿಕ್ಷಣವು ಪ್ರಮುಖ […]

ದೇಶದ ಎಲ್ಲಾ ಶಾಲೆಗಳಲ್ಲಿ `CBSE’ ಪಠ್ಯಕ್ರಮ ಜಾರಿ – ಪ್ರಧಾನಿ ಮೋದಿ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಸಂಪರ್ಕ ರಸ್ತೆ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಸಾಗಿದ ಗ್ರಾಮಸ್ಥರು.!!

(ನ್ಯೂಸ್ ಕಡಬ)newskadaba.com ಕಡಬ, ಜು.29. ಸಂಪರ್ಕ ರಸ್ತೆ ಇಲ್ಲದ ಕಾರಣ ರೋಗಿಯೊಬ್ಬರನ್ನು ಚೇರ್ ಮೇಲೆ ಕುಳ್ಳಿರಿಸಿ ಆಸ್ಪತ್ರೆಗೆ ಹೊತ್ತುಕೊಂಡು ಹೋಗುವ ಘಟನೆ ವರದಿಯಾಗಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಇಚ್ಲಂಪ್ಪಾಡಿಯ ಕೆರ್ನಡ್ಕ ನಿವಾಸಿ ಸಾವಿತ್ರಿ ಗೋಪಾಲ್ ಅವರಿಗೆ ವಾರಕ್ಕೆ 2 ದಿನ ಪುತ್ತೂರು ಆಸ್ಪತ್ರೆಯಗೆ ಹೋಗಿ ಚಿಕಿತ್ಸೆ ಪಡೆಯಬೇಕಾಗಿದೆ. ಅವರ ಮನೆಗೆ ವಾಹನ ಸಂಚಾರಕ್ಕೆ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಹೊತ್ತೇ ಸಾಗಬೇಕಾದ ಸ್ಥಿತಿ ಇದೆ. ಸಾವಿತ್ರಿ

ಕಡಬ: ಸಂಪರ್ಕ ರಸ್ತೆ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಸಾಗಿದ ಗ್ರಾಮಸ್ಥರು.!! Read More »

ಕರಾವಳಿ

ಸ್ವಾತಂತ್ರ್ಯ ದಿನಾಚರಣೆಯ ‘ಧ್ವಜಾರೋಹಣ’ಕ್ಕೆ ಸಚಿವರ ನೇಮಕ – ದ.ಕ ಜಿಲ್ಲೆಗೆ ಯಾರು ಎಂದು ಗೊತ್ತೇ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು, ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಲಾಗಿದೆ. ಈ ಸಂಬಂಧ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಪೇಕ್ಷಾ ಸತೀಶ್ ಪವಾರ್ ಅವರು, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಆಗಸ್ಟ್.15, 2023ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೆಂಗಳೂರು

ಸ್ವಾತಂತ್ರ್ಯ ದಿನಾಚರಣೆಯ ‘ಧ್ವಜಾರೋಹಣ’ಕ್ಕೆ ಸಚಿವರ ನೇಮಕ – ದ.ಕ ಜಿಲ್ಲೆಗೆ ಯಾರು ಎಂದು ಗೊತ್ತೇ Read More »

ಕರ್ನಾಟಕ

ಕೆ.ಆರ್.ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷ

(ನ್ಯೂಸ್ ಕಡಬ)newskadaba.com ಮಂಡ್ಯ, ಜು.29. ಶ್ರೀರಂಗಪಟ್ಟಣ ತಾಲೂಕಿನ‌ಲ್ಲಿರುವ ಕೆ ಆರ್ ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ತುಂಬುತ್ತಿರುವ ಡ್ಯಾಂನ ಹಿನ್ನೀರಿನಲ್ಲಿ ನೀರು ನಾಯಿಗಳು ಕಂಡು ಬಂದಿದ್ದು, ಕ್ಯಾಮರಾ ಕಂಡೊಡನೆ ನೀರಿನಲ್ಲಿ ಮರೆಯಾಗಿವೆ. ಈ ಪೈಕಿ ಒಂದು ನೀರು ನಾಯಿ, ನೀರಿನಲ್ಲಿ ಮುಳಗಿ ಮತ್ತೆ ಮೇಲೆ ಬಂದು ಕ್ಯಾಮರಾ ನೋಡುತ್ತಿರುವ ದೃಶ್ಯ ಕೂಡ ಕಂಡುಬಂದಿದೆ.

ಕೆ.ಆರ್.ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷ Read More »

ಕರ್ನಾಟಕ

ವಿವಾಹಿತ ಮಹಿಳೆ ಪಕ್ಕದ ಮನೆಯ ಯುವತಿಯೊಂದಿಗೆ ನಾಪತ್ತೆ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಜು. 29. ವಿವಾಹಿತ ಮಹಿಳೆಯೊಬ್ಬಳು ಪಕ್ಕದ ಮನೆ ಯುವತಿಯೊಂದಿಗೆ ಓಡಿ ಹೋಗಿರುವ ವಿಚಿತ್ರ ಪ್ರಕರಣ ಉತ್ತರಪ್ರದೇಶದಿಂದ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಇಬ್ಬರ ನಡುವೆ ಮೊಬೈಲ್ ಫೋನ್‌ ಮೂಲಕ ದಿನಂಪ್ರತಿ ಕನಿಷ್ಠ ಏಳರಿಂದ ಎಂಟು ಗಂಟೆಗಳವರೆಗೆ ಫೋನ್ ಮೂಲಕ ಸಂಭಾಷಣೆ ನಡೆಯುತ್ತಿತ್ತು. ಈ ನಡುವೆ, ಪಕ್ಕದ ಮನೆಯ ಯುವತಿ ಮತ್ತು ವಿವಾಹಿತ ಮಹಿಳೆ ಇದ್ದಕಿದ್ದಂತೆ ನಾಪತ್ತೆ ಆಗಿ ಬಿಟ್ಟಿದ್ದಾರೆ ಎನ್ನಲಾಗಿದೆ. ಪತಿಯೊಂದಿಗೆ ಮಾರುಕಟ್ಟೆಗೆ ತೆರಳಿದ್ದ ವಿವಾಹಿತ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದರಿಂದ ಚಿಂತಿತನಾದ

ವಿವಾಹಿತ ಮಹಿಳೆ ಪಕ್ಕದ ಮನೆಯ ಯುವತಿಯೊಂದಿಗೆ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಸಕರ ಅತೃಪ್ತಿ- 146 ತಹಶೀಲ್ದಾರ್ ಗಳ ದಿಢೀರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ವರ್ಗಾವಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರವು  146 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಗ್ರೇಡ್ -1, ಗ್ರೇಡ್ -2 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇನ್ನು ವರ್ಗಾವಣೆಗೊಂಡ ತಹಶೀಲ್ದಾರ್ ಗಳ ಪೈಕಿ 22 ಮಂದಿಯನ್ನು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಮುಂದುವರೆಸಲು ತಿಳಿಸಲಾಗಿದೆ. ಒಟ್ಟು ಮೂರು ಪಟ್ಟಿಯಲ್ಲಿ 146 ರಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಲಾಗಿದೆ.

ಶಾಸಕರ ಅತೃಪ್ತಿ- 146 ತಹಶೀಲ್ದಾರ್ ಗಳ ದಿಢೀರ್ ವರ್ಗಾವಣೆ Read More »

ಕರ್ನಾಟಕ

ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ – ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಪತ್ನಿಗೆ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಗಳನ್ನು ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಕುಮಾರ್ ಅವರು ಎನ್.ಐ.ಎ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಳಿಕ ಪ್ರತಿದಿನ ಬಿಸಿರೋಡಿನ ಪೊಲೀಸ್ ವಸತಿ ಗೃಹಕ್ಕೆ ಬರಲು

ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ – ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ

ಆಗಸ್ಟ್ 1 ರಿಂದ ಈ ‘ಸ್ಮಾರ್ಟ್ ಪೋನ್’ ಗಳು ಕಾರ್ಯನಿರ್ವಹಿಸಲ್ಲ- ಗೂಗಲ್ ವರದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 29. ಮೊಬೈಲ್ ಫೋನ್ ಬಳಕೆದಾರರಿಗೆ ಗೂಗಲ್ ಬಿಗ್ ಶಾಕ್ ನೀಡಿದ್ದು, ಆಗಸ್ಟ್ 1 ರಿಂದ ಕೆಲವು ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳು ಕಾರ್ಯನಿರ್ವಹಿಸಲ್ಲ. ಕೆಲವು ಸ್ಮಾರ್ಟ್ ಫೋನ್ ಗಳಿಗೆ ಆಂಡ್ರಾಯ್ಡ್ ಬೆಂಬಲವನ್ನು ನಿಲ್ಲಿಸಲು ಗೂಗಲ್ ನಿರ್ಧರಿಸಿದೆ ಎನ್ನಲಾಗಿದೆ. 2013ರಲ್ಲಿ ಬಿಡುಗಡೆಯಾದ ಆಂಡ್ರಾಯ್ಡ್ 4.4 ಕಿಟ್ ಕ್ಯಾಟ್ ಗೆ ನೀಡುತ್ತಿದ್ದ ಬೆಂಬಲವನ್ನು ನಿಲ್ಲಿಸಲು ಗೂಗಲ್ ನಿರ್ಧರಿಸಿದೆ. ನಿಮ್ಮ ಸ್ಮಾರ್ಟ್ಫೋನ್ ಕಿಟ್ ಕ್ಯಾಟ್ ಅಥವಾ ಹಿಂದಿನ ಆಂಡ್ರಾಯ್ಡ್ ಆವೃತ್ತಿಯನ್ನು ಆಧರಿಸಿದ್ದರೆ, ಗೂಗಲ್ ತನ್ನ

ಆಗಸ್ಟ್ 1 ರಿಂದ ಈ ‘ಸ್ಮಾರ್ಟ್ ಪೋನ್’ ಗಳು ಕಾರ್ಯನಿರ್ವಹಿಸಲ್ಲ- ಗೂಗಲ್ ವರದಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಪಡಿತರ ಚೀಟಿಯಿಂದ ಮೃತರ ಹೆಸರು ತೆಗೆಯಲು ಡಿಸಿ ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29 ದ.ಕ ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ ಕೂಡ ಅವರ ಹೆಸರು ಪಡಿತರ ಚೀಟಿಯಲ್ಲಿ ತೆಗೆದು ಹಾಕಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಅಕ್ರಮವಾಗಿ ಉಳಿಸಿರುವುದು ಪತ್ತೆಯಾಗಿದೆ. ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸಬೇಕು. ಇಲ್ಲದಿದ್ದರೆ ನಿಯಾಮಾನುಸಾರ ಅನರ್ಹಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪಡಿತರ ಚೀಟಿಯಿಂದ ಮೃತರ ಹೆಸರು ತೆಗೆಯಲು ಡಿಸಿ ಸೂಚನೆ Read More »

ಕರಾವಳಿ

ಆದಾಯ ತೆರಿಗೆದಾರರೇ ಗಮನಿಸಿ- ಐಟಿ ರಿಟರ್ನ್ಸ್ ಗೆ ಕೊನೆಯ 3 ದಿನಗಳು ಬಾಕಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 29. ಆದಾಯ ತೆರಿಗೆದಾರರಿಗೆ ಹಣಕಾಸು ಸಚಿವಾಲಯವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2023 ಏಪ್ರಿಲ್-ಜುಲೈ ವರೆಗಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ನಾಲ್ಕು ತಿಂಗಳ ಅವಧಿಯು ಏಪ್ರಿಲ್ 1 ರಂದು ಪ್ರಾರಂಭಗೊಂಡು ಜುಲೈ 31 ರಂದು ಕೊನೆಗೊಳ್ಳುತ್ತದೆ. ಈ ಗಡುವಿನೊಳಗೆ ನೀವು ನಿಮ್ಮ ಐಟಿಆರ್ ಸಲ್ಲಿಸದಿದ್ದಲ್ಲಿ ಭಾರೀ ದಂಡವನ್ನು ಪಾವತಿಸಬೇಕಾಗುತ್ತದೆ ಮತ್ತು ನೀವು ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಪಡೆಯಬಹುದು. ಜುಲೈ 31 ರ ಗಡುವನ್ನು

ಆದಾಯ ತೆರಿಗೆದಾರರೇ ಗಮನಿಸಿ- ಐಟಿ ರಿಟರ್ನ್ಸ್ ಗೆ ಕೊನೆಯ 3 ದಿನಗಳು ಬಾಕಿ Read More »

ರಾಷ್ಟ್ರೀಯ ನ್ಯೂಸ್
Scroll to Top