ವಿಕಲಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಠಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ಸುಳ್ಯ ತಾಲೂಕಿನ ಅಲೆಟ್ಟಿ, ಬೆಳ್ತಂಗಡಿ ತಾಲೂಕಿನ ತೆಕ್ಕಾರು ಹಾಗೂ ಕಡಬ ತಾಲೂಕಿನ ಸವಣೂರು ಮತ್ತು ಐತ್ತೂರು […]

ವಿಕಲಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ Read More »

ಕರಾವಳಿ

ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಭಾರತ ಸರಕಾರ ಇವರು 2026ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರದಾದ್ಯಂತ ಅರ್ಜಿಗಳನ್ನು ಆಹ್ವಾನಿಸಲಾಗಿದೆ.      ಗ್ರಾಮ ಪಂಚಾಯತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ಜುಲೈ 31. ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು

ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ

ಟೋವಿಂಗ್ ವಾಹನ ಮತ್ತು ಬೈಕ್ ನಡುವೆ ಢಿಕ್ಕಿ- ಸವಾರ ಗಂಭೀರ

(ನ್ಯೂಸ್‌ ಕಡಬ) newskadaba.com ಸುಳ್ಯ, ಜೂ. 06. ಟೋವಿಂಗ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಅರಂತೋಡು ಕೊಯನಾಡು ಸಮೀಪದ ದೇವರಕೊಲ್ಲಿ ಎಂಬಲ್ಲಿ ನಡೆದಿದೆ. ಕೇರಳ ನೋಂದಣಿಯ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ.

ಟೋವಿಂಗ್ ವಾಹನ ಮತ್ತು ಬೈಕ್ ನಡುವೆ ಢಿಕ್ಕಿ- ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ; 3,395 ಪೊಲೀಸ್ ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಹಾಕಿ

(ನ್ಯೂಸ್‌ ಕಡಬ) newskadaba.com ಜೂ. 06: ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ (KSP) ಖಾಲಿ ಇರುವ 3,395 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಮಿಕ್ಕುಳಿದ ವೃಂದ) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳುತ್ತಿದೆ. ಈ ಬಾರಿಯ ನೇಮಕಾತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಪಾರದರ್ಶಕವಾಗಿ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಭಾರಿ ಸಡಿಲಿಕೆ ನೀಡಿರುವುದು ವಿಶೇಷವಾಗಿದೆ.

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ; 3,395 ಪೊಲೀಸ್ ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಹಾಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಕರ್ನಾಟಕ ಸರಕಾರವು ಸರಕಾರಿ ಸೌಲಭ್ಯಗಳು ಸುಲಭವಾಗಿ ಮತ್ತು ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕರಿಗೆ ದೊರಕುವಂತೆ ಮಾಡುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತಂದಿದ್ದು, ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ಮತ್ತು (ತಿದ್ದುಪಡಿ) ಅಧಿನಿಯಮ 2014 ರ ಅನುಸಾರ, ಸಕಾಲ ನೋಂದಾಯಿತ ಸೇವೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪಡೆಯುವುದು ನಾಗರೀಕರ ಹಕ್ಕಾಗಿರುತ್ತದೆ.    ಸಕಾಲ ಕಾಯ್ದೆಯಡಿ, ಸೇವೆ ದೊರೆಯಲು ವಿಳಂಬವಾದಲ್ಲಿ ಅಥವಾ ತಿರಸ್ಕೃತಗೊಂಡಲ್ಲಿ ಅಥವಾ ಅಧಿಸೂಚಿತ ಸೇವೆಗೆ 15 ಸಂಖ್ಯೆಯ ಸಕಾಲ

ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ Read More »

ಕರಾವಳಿ

ಮೆಸ್ಕಾಂ ವ್ಯಾಪ್ತಿಯಲ್ಲಿ ವರುಣನ ಆರ್ಭಟ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಇತ್ತೀಚೆಗೆ ಸುರಿದ ಮುಂಗಾರು ಪೂರ್ವ ಮಳೆ ಹಾಗೂ ಭಾರಿ ಬಿರುಗಾಳಿಯ ಮುನ್ಸೂಚನೆಯಿಂದಾಗಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ವ್ಯಾಪ್ತಿಯಲ್ಲಿ ವ್ಯಾಪಕ ಅಪಾರ ಹಾನಿ ಸಂಭವಿಸಿದ್ದು, ಅಂದಾಜು 11.73 ಕೋಟಿ ರೂಪಾಯಿಗಳ ಭಾರಿ ಆರ್ಥಿಕ ನಷ್ಟವಾಗಿರುವ ಕುರಿತು ವರದಿಯಾಗಿದೆ. ಏಪ್ರಿಲ್ 1 ರಿಂದ ಜೂನ್ 1 ರ ವರೆಗಿನ ಈ ಅವಧಿಯಲ್ಲಿ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿದ್ಯುತ್ ಮೂಲಸೌಕರ್ಯಗಳಿಗೆ ಭಾರಿ

ಮೆಸ್ಕಾಂ ವ್ಯಾಪ್ತಿಯಲ್ಲಿ ವರುಣನ ಆರ್ಭಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ – ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಪರಿಸರ, ನೀರು, ಆಹಾರ ಶುಚಿಯಾಗಿದ್ದರೆ ಜೀವ ಸಂಕುಲ ರಕ್ಷಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟು ರಕ್ಷಿಸಬೇಕಿದೆ. ಪರಿಸರದ ರಕ್ಷಣೆ  ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಹೇಳಿದರು. ಅವರು ಶುಕ್ರವಾರ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ  ಶುಕ್ರವಾರದ ನಗರದ ಕೆಪಿಟಿಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ – ಜಿಲ್ಲಾಧಿಕಾರಿ Read More »

ಕರಾವಳಿ

ಡಿಕೆಶಿ – ರಾಮಲಿಂಗಾರೆಡ್ಡಿ ಮಧ್ಯರಾತ್ರಿ ಸಂಧಾನ ಯಶಸ್ವಿ: ನಿಗೂಢವಾಗಿಯೇ ಉಳಿದ ರಾಜೀನಾಮೆ ನಿರ್ಧಾರ!

(ನ್ಯೂಸ್‌ ಕಡಬ) newskadaba.com ಜೂ. 06. ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರ ನಡೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಆದರೆ ಇದೀಗ ಈ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ನಡುವೆ ನಡೆದ ಮಧ್ಯರಾತ್ರಿಯ ಸುದೀರ್ಘ ಸಂಧಾನ ಮಾತುಕತೆ ಕುತೂಹಲ ಹೆಚ್ಚಿಸಿದೆ. ಶುಕ್ರವಾರ ರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ

ಡಿಕೆಶಿ – ರಾಮಲಿಂಗಾರೆಡ್ಡಿ ಮಧ್ಯರಾತ್ರಿ ಸಂಧಾನ ಯಶಸ್ವಿ: ನಿಗೂಢವಾಗಿಯೇ ಉಳಿದ ರಾಜೀನಾಮೆ ನಿರ್ಧಾರ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಜೂ. 06) ಸಿಇಟಿ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಜೂ. 05. ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‍ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ(ಸಿಇಟಿ) ಫಲಿತಾಂಶವನ್ನು ನಾಳೆ (ಜೂ.06) ಮಧ್ಯಾಹ್ನ 2 ಗಂಟೆಯ ನಂತರ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಈ ಕುರಿತು ಶುಕ್ರವಾರದಂದು ಪ್ರಕಟಣೆ ಹೊರಡಿಸಿರುವ ಅವರು, ಎ.23 ಮತ್ತು ಎ.24ರಂದು ರಾಜ್ಯದ 745 ಪರೀಕ್ಷಾ ಕೇಂದ್ರಗಳಲ್ಲಿ ನಢೆದ ಸಿಇಟಿ ಪರೀಕ್ಷೆಗೆ 1,44,380 ಹುಡುಗರು,

ನಾಳೆ (ಜೂ. 06) ಸಿಇಟಿ ಫಲಿತಾಂಶ ಪ್ರಕಟ Read More »

ಕರ್ನಾಟಕ

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 05. ಇಲ್ಲಿನ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ಇವರು ವಹಿಸಿದ್ದು, ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನದ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ತಿಳಿಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೈನಿಕರಾದ ಶ್ರೀ ಸುಬ್ರಾಯ ಬೈಪಡಿತ್ತಾಯ ಬಂಟ್ರ ಇವರು  ದೇಶಸೇವೆ ಮತ್ತು ಸಂಸ್ಕಾರದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಂತರ ವಿದ್ಯಾರ್ಥಿಗಳು ಪರಿಸರ ಗೀತೆ ಹಾಡಿದರು.

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ
Scroll to Top