ಇನ್ಮುಂದೆ ವಾರದಲ್ಲಿ 2 ದಿನ ಮಾತ್ರ ಡ್ರಿಂಕ್ & ಡ್ರೈವ್ ತಪಾಸಣೆ – ಪೊಲೀಸ್ ಇಲಾಖೆಯಿಂದ ಹೊಸಕ್ರಮ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಜು. 28. ಪೊಲೀಸ್ ಇಲಾಖೆ ಹೊಸ ಕ್ರಮ ಜಾರಿಗೆ ತಂದಿದ್ದು, ಇನ್ಮುಂದೆ ಮೇಲಾಧಿಕಾರಿಗಳು ಮಾತ್ರ ಡ್ರಿಂಕಕ್ & ಡ್ರೈವ್ ತಪಾಸಣೆ ನಡೆಸಬೇಕು ಎಂಬ ಮಹತ್ವದ ಮಾಹಿತಿ ಹೊರಬಿದ್ದಿದೆ. ಇನ್ನು ಮುಂದೆ ಇನ್ಸ್ ಪೆಕ್ಟರ್ ಹಾಗೂ ಅವರ ಮೇಲಿನ ಅಧಿಕಾರಿಗಳು ಮಾತ್ರ ಡ್ರಿಂಕ್ & ಡ್ರೈವ್ ತಪಾಸಣೆ ಮಾಡಬೇಕು. ಈ ಬಗ್ಗೆ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಮೌಖಿಕವಾಗಿ ಸೂಚಿಸಿದ್ದಾರೆ. ಇದರಿಂದಾಗಿ ಎಎಸ್‌ಐ ಹಾಗೂ ಕಾನ್ಸ್ ಟೇಬಲ್ ಹೆಸರಲ್ಲಿ ನಡೆಯುತ್ತಿದ್ದ ಸುಲಿಗೆ […]

ಇನ್ಮುಂದೆ ವಾರದಲ್ಲಿ 2 ದಿನ ಮಾತ್ರ ಡ್ರಿಂಕ್ & ಡ್ರೈವ್ ತಪಾಸಣೆ – ಪೊಲೀಸ್ ಇಲಾಖೆಯಿಂದ ಹೊಸಕ್ರಮ Read More »

ಕರ್ನಾಟಕ

ಭಾರತೀಯ ನೌಕಾಪಡೆಯ ನಾವಿಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕೊಚ್ಚಿ, ಜು.28. ಭಾರತೀಯ ನೌಕಾಪಡೆಯ 19 ವರ್ಷದ ನಾವಿಕನೊಬ್ಬನ ಮೃತದೇಹ INS ವಿಕ್ರಾಂತ್ ಹಡಗಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಚ್ಚಿಯಲ್ಲಿ ನಡೆದಿದೆ. ಪ್ರಸ್ತುತ ನೌಕೆಯನ್ನು ಕೊಚ್ಚಿ ಕರಾವಳಿಯಲ್ಲಿ ನಿಲ್ಲಿಸಲಾಗಿದೆ. ಘಟನೆಯ ಕುರಿತು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಹೇಳಿದ್ದು, ನಾವಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ನಾವಿಕ ಬಿಹಾರದ ಮುಜಾಫರ್ ಪುರದ ಮೂಲದವರಾಗಿದ್ದು, ಸಾಮಾನ್ಯ ಕೇಡರ್ ಆಗಿದ್ದು, ಕೇಂದ್ರದ ಅಗ್ನಿವೀರ್ ಯೋಜನೆಯ ಮೂಲಕ ನೇಮಕಗೊಂಡಿಲ್ಲ ಎಂದು ವರದಿಯಾಗಿದೆ.

ಭಾರತೀಯ ನೌಕಾಪಡೆಯ ನಾವಿಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಸದಾ ವಿವಾದದ ಟ್ವೀಟ್‌ ಮಾಡುತ್ತಲೇ ಇದ್ದು ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣದ ಆರೋಪ ಎದುರಿಸುತ್ತಿರುವ ಬಿಜೆಪಿ ಕಾರ್ಯಕರ್ತೆ ಶಕುಂತಲಾರನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತುಮಕೂರು ಮೂಲದ ಶಕುಂತಲಾ, ಈ ಹಿಂದೆ ಕೂಡಾ ರೈಲ್ವೇ ದುರಂತಕ್ಕೆ ಸಂಬಂಧಪಟ್ಟಂತೆ ಟ್ವೀಟ್‌ ಮಾಡಿದ್ದು ಆಗ ಕೂಡ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದು, ಇದಕ್ಕೆ

ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಶೌಚಾಲಯದಲ್ಲಿ ವೀಡಿಯೋ ಚಿತ್ರಿಕರಣ ಪ್ರಕರಣ – ಉನ್ನತ ಮಟ್ಟದ ತನಿಖೆಗೆ ಒತ್ತಾಯ

(ನ್ಯೂಸ್ ಕಡಬ)newskadaba.com ಕಡಬ, ಜು.28. ಕಾಲೇಜೊಂದರ ಶೌಚಾಲಯದಲ್ಲಿ ಗುಪ್ತ ಕ್ಯಾಮರ ಅಳವಡಿಸಿ ವೀಡಿಯೋ ಚಿತ್ರಿಕರಣ ಮಾಡಿದ ಮೂವರು ವಿದ್ಯಾರ್ಥಿಗಳನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಡಬ ಮಾತೃಶಕ್ತಿ ಪ್ರಮುಖ ಪ್ರಮೀಳಾ ಲೋಕೇಶ್ ಅವರು ಆಗ್ರಹಿಸಿದ್ದಾರೆ. ಹಿಂದೂಗಳ ಮೇಲೆ ನಿರಂತರವಾಗಿ ಹೀನ ಕೃತ್ಯಗಳು ನಡೆಯುತ್ತಿದ್ದು, ಈ ಮದ್ಯೆ ಮುಸ್ಲಿಂ ಸಮುದಾಯದ ಯುವತಿಯರಿಂದ ಇಂತಹ ಕೃತ್ಯ ನಡೆದಿರುವುದು ನಾಚಿಗೇಡಿತನವಾಗಿದ್ದು, ಇದರ ಹಿಂದಿರುವ ವ್ಯಕ್ತಿಗಳನ್ನು ಸೂಕ್ತ ತನಿಖೆಗೆ ಒಳಪಡಿಸಬೇಕು ಅಲ್ಲದೆ ಈ ಮೂವರು ವಿದ್ಯಾರ್ಥಿನಿಯರಿಗೆ ಶಿಕ್ಷೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಕಡಬ: ಶೌಚಾಲಯದಲ್ಲಿ ವೀಡಿಯೋ ಚಿತ್ರಿಕರಣ ಪ್ರಕರಣ – ಉನ್ನತ ಮಟ್ಟದ ತನಿಖೆಗೆ ಒತ್ತಾಯ Read More »

ಕರಾವಳಿ

ಮಾಜಿ ಮುಖ್ಯಮಂತ್ರಿಗಳಿಬ್ಬರ ಯುರೋಪ್ ಪ್ರವಾಸ – ರಾಜ್ಯ ರಾಜಕೀಯದಲ್ಲಿ ಕುತೂಹಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಏಕಕಾಲದಲ್ಲಿ ವಿದೇಶ ಪ್ರವಾಸದಲ್ಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬಿಜೆಪಿ – ಜೆಡಿಎಸ್‌ ಮೈತ್ರಿ ಚರ್ಚೆಯ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಯುರೋಪ್‌ ಪ್ರವಾಸದಲ್ಲಿರುವುದು ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಡಿ.ಕೆ ಶಿವಕುಮಾರ್‌, ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಗೆದ್ದವರು ಹಾಗೂ ಸೋತವರು ಸಿಂಗಾಪುರದಲ್ಲಿ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ

ಮಾಜಿ ಮುಖ್ಯಮಂತ್ರಿಗಳಿಬ್ಬರ ಯುರೋಪ್ ಪ್ರವಾಸ – ರಾಜ್ಯ ರಾಜಕೀಯದಲ್ಲಿ ಕುತೂಹಲ Read More »

ಕರ್ನಾಟಕ

ಬೆಂಗಳೂರು, ಮಂಗಳೂರಲ್ಲಿ ಸ್ಫೋಟಕ್ಕೆ ಸಂಚು – ಉಗ್ರರಿಗೆ ₹15 ಲಕ್ಷ ಕೊಟ್ಟ ವಿದೇಶಿಯರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಬೆಂಗಳೂರು, ಮಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಬಾಂಬ್ ಸ್ಫೋಟಿಸಿ ಜನರನ್ನು ಕೊಲ್ಲಲು ಸಂಚು ರೂಪಿಸಿದ ಆರೋಪ ಹೊತ್ತಿರುವ ಶಂಕಿತ ಉಗ್ರರಿಗೆ ಕೆಲ ವಿದೇಶಿಯರು ₹ 15 ಲಕ್ಷ ನೀಡಿರುವ ಮಾಹಿತಿಯನ್ನು ಸಿಸಿಬಿ ಪೊಲೀಸರು ಪುರಾವೆ ಸಮೇತ ಪತ್ತೆ ಮಾಡಿದ್ದಾರೆ. ದುಬೈ ಹಾಗೂ ಇತರೆ ದೇಶಗಳಲ್ಲಿರುವ ವಿದೇಶಿಯರು, ಪ್ರಕರಣದ ಪ್ರಮುಖ ಆರೋಪಿ ಜುನೇದ್ ಅಹಮ್ಮದ್ ಮೂಲಕ ಶಂಕಿತರ ಖಾತೆಗಳಿಗೆ ಹಣ ಜಮೆ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ಬ್ಯಾಂಕ್‌ ಖಾತೆಗಳ ವಿವರ ಸಂಗ್ರಹಿಸಿರುವ ಸಿಸಿಬಿ

ಬೆಂಗಳೂರು, ಮಂಗಳೂರಲ್ಲಿ ಸ್ಫೋಟಕ್ಕೆ ಸಂಚು – ಉಗ್ರರಿಗೆ ₹15 ಲಕ್ಷ ಕೊಟ್ಟ ವಿದೇಶಿಯರು Read More »

ಕರ್ನಾಟಕ

ಮಸೀದಿ ಸ್ಫೋಟದ ಅಪರಾಧಿ ಸೇರಿ ಐವರಿಗೆ ಗಲ್ಲು ಶಿಕ್ಷೆ  

(ನ್ಯೂಸ್ ಕಡಬ)newskadaba.com ದುಬೈ, ಜು.28. ‘2015ರಲ್ಲಿ ನಡೆದಿದ್ದ ಮಸೀದಿ ಸ್ಫೋಟ ಪ್ರಕರಣದ ಅಪರಾಧಿ ಸೇರಿದಂತೆ ಐವರನ್ನು ಕೇಂದ್ರ ಕಾರಾಗೃಹದಲ್ಲಿ ಗಲ್ಲಿಗೇರಿಸಲಾಗಿದೆ’ ಎಂದು ಪಬ್ಲಿಕ್‌ ಪ್ರಾಸಿಕ್ಯೂಷನ್‌ ತಿಳಿಸಿದೆ. ಸ್ಫೋಟದಲ್ಲಿ 27 ಮಂದಿ ಮೃತಪಟ್ಟಿದ್ದರು ಎನ್ನಲಾಗಿದೆ. ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆ ಹೊತ್ತುಕೊಂಡಿತ್ತು ಎನ್ನಲಾಗಿದೆ. ‘ಈ ಐವರಲ್ಲಿ ಮಸೀದಿ ದಾಳಿಯಲ್ಲಿ ಶಿಕ್ಷೆಗೊಳಗಾದ ಅಬ್ದುಲ್ ರಹ್ಮಾನ್ ಸಬಾ ಇದಾನ್‌, ಕೊಲೆ ಶಿಕ್ಷೆಗೊಳಗಾದ ಮೂವರು ಮತ್ತು ಮಾದಕ ವಸ್ತು ಕಳ್ಳಸಾಗಣೆ ಅಪರಾಧಿಯಾದ ಶ್ರೀಲಂಕಾದ ವ್ಯಕ್ತಿ ಸೇರಿದ್ದಾರೆ’ ಎಂದು ಪಬ್ಲಿಕ್‌

ಮಸೀದಿ ಸ್ಫೋಟದ ಅಪರಾಧಿ ಸೇರಿ ಐವರಿಗೆ ಗಲ್ಲು ಶಿಕ್ಷೆ   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಂಕಿತ ಉಗ್ರರ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ – ಪೊಲೀಸ್ ಮೂಲಗಳಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಬೆಂಗಳೂರು, ಮೈಸೂರು ಹಾಗೂ ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಬಾಂಬ್‌ ಸ್ಪೋಟಿಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರಿಗೆ ವಿದೇಶದಿಂದ ಸುಮಾರು 15 ಲಕ್ಷ ರೂ. ಬಂದಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಪುರಾವೆ ಸಹಿತ ಮಾಹಿತಿ ಲಭಿಸಿರುವ ಕುರಿತು ವರದಿಯಾಗಿದೆ. ದುಬೈ ಮತ್ತು ಇತರೆ ದೇಶಗಳಲ್ಲಿರುವ ವಿದೇಶಿಯರು ಪ್ರಕರಣದ ಪ್ರಮುಖ ಆರೋಪಿ ಜುನೇದ್‌ ಅಹಮ್ಮದ್‌ ಮೂಲಕ ಶಂಕಿತರ ಖಾತೆಗಳಿಗೆ ಹಣ ಜಮೆ ಮಾಡಿದ್ದಾರೆ. ಶಂಕಿತ ಉಗ್ರರಾದ ಸೈಯದ್‌,

ಶಂಕಿತ ಉಗ್ರರ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ – ಪೊಲೀಸ್ ಮೂಲಗಳಿಂದ ಮಹತ್ವದ ಮಾಹಿತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನಪಾ ವ್ಯಾಪ್ತಿಯ ರಸ್ತೆ ಬದಿಯಲ್ಲಿನ ಅನಧಿಕೃತ ಅಂಗಡಿಗಳ ತೆರವಿಗೆ ಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 28. ಅನಧಿಕೃತ ಅಂಗಡಿಗಳ ತೆರವಿಗೆ ಮಂಗಳೂರು ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳಲಿದೆ. ಉದ್ದಿಮೆ ಪರವಾನಗಿ ಪಡೆಯದೇ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ ಗಳಲ್ಲಿ ಕಾನೂನು ಬಾಹಿರವಾಗಿ ರಸ್ತೆ ಬದಿಯಲ್ಲಿ ಹಾಗೂ ಫುಟ್ ಪಾತ್‍ ಗಳಲ್ಲಿ ಬೀದಿ-ಬದಿ ವ್ಯಾಪಾರಸ್ಥರು ಅನಧಿಕೃತವಾಗಿ ಅಂಗಡಿಗಳು, ಗೂಡಂಗಡಿ ಮೂಲಕ ಇತರೆ ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಓಡಾಡಲು ಹಾಗೂ ವಾಹನ ಸವಾರರಿಗೆ ರಸ್ತೆತಡೆ ಉಂಟಾಗಿ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ.

ಮನಪಾ ವ್ಯಾಪ್ತಿಯ ರಸ್ತೆ ಬದಿಯಲ್ಲಿನ ಅನಧಿಕೃತ ಅಂಗಡಿಗಳ ತೆರವಿಗೆ ಕ್ರಮ Read More »

ಕರಾವಳಿ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ – ಆ.17ಕ್ಕೆ ‘ಗೃಹ ಲಕ್ಷ್ಮಿ’ ಯೋಜನೆಯ 2000ರೂ ಜಮಾ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಈ ಯೋಜನೆಯ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000ರೂ ಅನ್ನು ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಹಿಸಲಿದೆ ಎಂದು ವರದಿ ತಿಳಿಸಿದೆ. ಯೋಜನೆಯ ಉದ್ಘಾಟನೆಯನ್ನು ಆಗಸ್ಟ್ 17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ. ರಾಜ್ಯದ ಯಜಮಾನಿ ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ ಆಗಲಿದೆ ಎನ್ನಲಾಗಿದೆ. ಮುಖ್ಯ ಮಂತ್ರಿ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ – ಆ.17ಕ್ಕೆ ‘ಗೃಹ ಲಕ್ಷ್ಮಿ’ ಯೋಜನೆಯ 2000ರೂ ಜಮಾ Read More »

ಕರ್ನಾಟಕ
Scroll to Top