ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
(ನ್ಯೂಸ್ ಕಡಬ) newskadaba.com ಕಡಬ, ಜೂ. 05. ಇಲ್ಲಿನ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ಇವರು ವಹಿಸಿದ್ದು, ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನದ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ತಿಳಿಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೈನಿಕರಾದ ಶ್ರೀ ಸುಬ್ರಾಯ ಬೈಪಡಿತ್ತಾಯ ಬಂಟ್ರ ಇವರು ದೇಶಸೇವೆ ಮತ್ತು ಸಂಸ್ಕಾರದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಂತರ ವಿದ್ಯಾರ್ಥಿಗಳು ಪರಿಸರ ಗೀತೆ ಹಾಡಿದರು. […]
ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »
ಕರಾವಳಿ









