ಸೆ.30ರ ವರೆಗೆ ಸಕ್ಕರೆ ರಫ್ತಿಗೆ ನಿಷೇಧ ಹೇರಿದ ಸರ್ಕಾರ..!
(ನ್ಯೂಸ್ ಕಡಬ) newskadaba.com ಮೇ. 14. ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದೊಳಗೆ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ತಕ್ಷಣ ಜಾರಿಗೆ ಬರುವಂತೆ ಸೆಪ್ಟೆಂಬರ್ 30ರ ವರೆಗೆ ಸಂಪೂರ್ಣ ನಿಷೇಧ ಹೇರಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಬರುವ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಈ ಆದೇಶ ಹೊರಡಿಸಿದ್ದು, ಈ ನಿಷೇಧವು ಕಚ್ಚಾ ಸಕ್ಕರೆ, ಬಿಳಿ ಸಕ್ಕರೆ ಮತ್ತು ಸಂಸ್ಕರಿಸಿದ ಸಕ್ಕರೆ ಸೇರಿದಂತೆ ಎಲ್ಲಾ […]
ಸೆ.30ರ ವರೆಗೆ ಸಕ್ಕರೆ ರಫ್ತಿಗೆ ನಿಷೇಧ ಹೇರಿದ ಸರ್ಕಾರ..! Read More »
ರಾಷ್ಟ್ರೀಯ ನ್ಯೂಸ್








