ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ
(ನ್ಯೂಸ್ ಕಡಬ) newskadaba.com, ಜೂ.03 ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಖಚಿತವಾದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್‌ಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಲೋಕಭವನಕ್ಕೆ ತೆರಳಿ ಗವರ್ನರ್ ಥಾವರ್‌ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾದ ಯು.ಟಿ. ಖಾದರ್, ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ. ಜೊತೆಗೆ ಸ್ಪೀಕರ್ ಆಗಿ […]
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









