ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಾಚರಣೆ: ರಾಷ್ಟ್ರೀಯ ಹೆದ್ದಾರಿ 169 ರಸ್ತೆಗೆ ಹೆಚ್ಚುವರಿಯಾಗಿ ಹೈವೇ ಪೆಟ್ರೋಲ್ ವಾಹನದ ನಿಯೋಜನೆ
(ನ್ಯೂಸ್ ಕಡಬ) newskadaba.com, ಮೇ.30: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಕಳೆದ ಒಂದು ವಾರದ ಅವಧಿಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವವರು ಮತ್ತು Wrong Side ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಅಪಘಾತಗಳಲ್ಲಿ ತಲೆಗೆ ಗಂಭೀರ ಗಾಯಗಳಾಗಿ ಸಾವನ್ನಪ್ಪುವ ಹಾಗೂ ಗಂಭೀರವಾಗಿ ಗಾಯಗೊಳ್ಳುವ ಪ್ರಕರಣಗಳು ಹೆಚ್ಚುತ್ತಿರುವುದಾಗಿದೆ. ಇದೇ ರೀತಿಯಾಗಿ, ಸಮಯ ಉಳಿಸುವ ಉದ್ದೇಶದಿಂದ ಅಥವಾ […]








