ಮಂಗಳೂರು : “90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

(ನ್ಯೂಸ್‌ ಕಡಬ) newskadaba.com,  ಎ.13 : ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್ ಎಲ್” ತುಳು ಚಲನ ಚಿತ್ರ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಂಜನಪದವು ಕೊರಗಜ್ಜ ಕ್ಷೇತ್ರದ ವಿಜಯ ಅವರು “ತುಳುವಿನಲ್ಲಿ ಸದಭಿರುಚಿಯ ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಖುಷಿಯ ವಿಚಾರ. ಇಂದು ಬಿಡುಗಡೆಯಾಗುತ್ತಿರುವ 90 ಎಂಎಲ್ ಸಿನಿಮಾ ತುಳು ಪ್ರೇಕ್ಷಕರ […]

ಮಂಗಳೂರು : “90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ಹಾಡಹಗಲೇ ಬೈಕ್ ಸವಾರನಿಂದ ಮಗುವಿನ ಸರಗಳ್ಳತನ

(ನ್ಯೂಸ್‌ ಕಡಬ) newskadaba.com,  ಎ.13 : ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ಹಾಡಹಗಲೇ ಕಳ್ಳತನವೊಂದು ನಡೆದಿದೆ. ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತನೋರ್ವ ಕಸಿದು ಪರಾರಿಯಾಗಿದ್ದಾನೆ ಕೋಡಪದವು ಮದಕದ ನಿವಾಸಿಯೊಬ್ಬರ ಮಗು ಮನೆಯ ಮುಂಭಾಗ ಆಟವಾಡುತ್ತಿದ್ದಾಗ, ಬೈಕಿನಲ್ಲಿ ಬಂದ ವ್ಯಕ್ತಿಯೋರ್ವ ಅತಿ ವೇಗವಾಗಿ ಬಂದು ಮಗುವಿನ ಸರವನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕೃತ್ಯದ ದೃಶ್ಯವು ಸಮೀಪದ ಸೂಪರ್ ಮಾರ್ಕೆಟ್‌ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಭಾಗದಲ್ಲಿ

ವಿಟ್ಲ: ಹಾಡಹಗಲೇ ಬೈಕ್ ಸವಾರನಿಂದ ಮಗುವಿನ ಸರಗಳ್ಳತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.13 : ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಂಜೆ ವೇಳೆಗೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬಹುತೇಕ ಭಾಗಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಲಿನ ವಾತಾವರಣ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಟಾಟಾ ಏಸ್ ವಾಹನಕ್ಕೆ ಲಾರಿ ಢಿಕ್ಕಿ – ಮೂವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,ಎ.11 : ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಲಾರಿ ಚಲಾಯಿಸಿ ಟಾಟಾ ಏಸ್ ವಾಹನಕ್ಕೆ ಹಿಂಬದಿಗೆ ಢಿಕ್ಕಿ ಹೊಡೆದು ಮೂವರನ್ನು ಗಾಯಗೊಳಿಸಿದ ಆರೋಪಿಯ ವಿರುದ್ಧ ಉಡುಪಿ ನಗರದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸ್ಟ್ಯಾನ್ಲಿ ಎಂಬಾತ ಪುತ್ತೂರು ಗ್ರಾಮದ ನಿಟ್ಟೂರು ಬಾಳಿಗಾ ಜಂಕ್ಷನ್ ಬಳಿ ಹೆದ್ದಾರಿಯಲ್ಲಿ ಇನ್ಸುಲೆಟರ್ ಲಾರಿಯನ್ನು ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಸಾಗಿದ್ದ ವೇಳೆ ಮುಂದುಗಡೆಯಿಂದ ಇಟ್ಟಿಗೆ ಲೋಡ್ ಮಾಡಿಕೊಂಡು ಸಾಗುತ್ತಿದ್ದ ಟಾಟಾ ಏಸ್ ವಾಹನಕ್ಕೆ

ಉಡುಪಿ : ಟಾಟಾ ಏಸ್ ವಾಹನಕ್ಕೆ ಲಾರಿ ಢಿಕ್ಕಿ – ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭರತನಾಟ್ಯ ಗುರು ವಿದ್ವಾನ್ ಶ್ರಾವಣ್ ಉಳ್ಳಾಲ್ ವಿಧಿವಶ

(ನ್ಯೂಸ್‌ ಕಡಬ) newskadaba.com,ಎ.11 : ನಗರದ ಮಂತ್ರ ನಾಟ್ಯಕಲಾ ಗುರುಕುಲದ ನಿರ್ದೇಶಕರು, ಪ್ರತಿಭಾನ್ವಿತ ಭರತ ನಾಟ್ಯ ಗುರುಗಳೂ, ಆರ್ಯಭಟ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟ್ಯ ಶಿರೋಮಣಿ, ನಾಟ್ಯ ವಿದ್ವಾನ್ ಶ್ರೀ ಶ್ರಾವಣ್ ಉಳ್ಳಾಲ್ ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಉಳ್ಳಾಲದ ಬಂಡಿಕೊಟ್ಟ ನಿವಾಸಿಯಾಗಿದ್ದ ಇವರು ದೂರದರ್ಶನ ಗ್ರೇಡೆಡ್ ಕಲಾವಿದರಾಗಿದ್ದರು. ಸಾವಿತ್ರಿ ರಾಮರಾವ್ ಅವರಲ್ಲಿ ವೀಣಾ ವಾದನವನ್ನು ಕರಗತ ಮಾಡಿಕೊಂಡಿದ್ದರು. ಕಾನೂನು ಪದವೀಧರ ಕೂಡ ಆಗಿದ್ದ ಇವರು ನೃತ್ಯದಲ್ಲಿ ಸ್ನಾತಕೋತ್ತರ ಎಂ.ಎ. ಪದವಿಯನ್ನು ಕಲೆ

ಭರತನಾಟ್ಯ ಗುರು ವಿದ್ವಾನ್ ಶ್ರಾವಣ್ ಉಳ್ಳಾಲ್ ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ಕರಾವಳಿ ಕಾವಲು ಪಡೆ ಶಕ್ತಿ ಹೆಚ್ಚಿಸಿದ ಎಂಕೆ 3 ಹೆಲಿಕಾಪ್ಟರ್‌

(ನ್ಯೂಸ್‌ ಕಡಬ) newskadaba.com,ಎ.11 : ದೇಶದ ಕರಾವಳಿಯ ಭದ್ರತೆಯನ್ನು ಹೆಚ್ಚಿಸಲು ಇದೀಗ ಎಂಕೆ 3 ಹೆಲಿಕಾಪ್ಟರ್‌  MK3 helicopters) ಭಾರತೀಯ ಕರಾವಳಿ ಕಾವಲು ಪಡೆಯನ್ನು ಸೇರಿಕೊಂಡಿದೆ. ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಸಿದ್ದ ಪಡಿಸಿರುವ ನಾಲ್ಕು ಎಎಲ್ ಹೆಚ್ ಎಂಕೆ III (ಎಂಆರ್ ) (ALH Mk III MR) ಹೆಲಿಕಾಪ್ಟರ್‌ಗಳನ್ನು 2024 ರ ಒಪ್ಪಂದದ ಅಡಿಯಲ್ಲಿ ಭಾರತೀಯ ಕರಾವಳಿ ಕಾವಲು ಪಡೆಗೆ ಹಸ್ತಾಂತರಿಸಲಾಯಿತು. ಈ ಹೆಲಿಕಾಪ್ಟರ್ ಗಳು ಕರಾವಳಿಯಲ್ಲಿ ನಿರಂತರ ಕಣ್ಗಾವಲು,

ಭಾರತೀಯ ಕರಾವಳಿ ಕಾವಲು ಪಡೆ ಶಕ್ತಿ ಹೆಚ್ಚಿಸಿದ ಎಂಕೆ 3 ಹೆಲಿಕಾಪ್ಟರ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೌಲ್ಯಮಾಪನಕ್ಕೆ ನಿಯೋಜಿತರಾದ ಶಿಕ್ಷಕರಿಗೆ ರಾಷ್ಟ್ರೀಯ ಜನಗಣತಿ-2027ರ ಕಾರ್ಯದಿಂದ ವಿನಾಯಿತಿ

(ನ್ಯೂಸ್‌ ಕಡಬ) newskadaba.com,ಎ.11 : ಪರೀಕ್ಷಾ ಮೌಲ್ಯಮಾಪನ ಕೆಲಸಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಉಪನ್ಯಾಸಕರು ಹಾಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕಾರಿ, ನೌಕರರಿಗೆ ರಾಷ್ಟ್ರೀಯ ಜನಗಣತಿ-2027ರ ಕಾರ್ಯದಿಂದ ವಿನಾಯಿತಿ ನೀಡಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ. ಜನಗಣತಿ ಕಾರ್ಯಕ್ಕಾಗಿ ರಾಜ್ಯ ಸರಕಾರವು ಶಿಕ್ಷಣ ಇಲಾಖೆಯ ಗ್ರೂಪ್‌ ಬಿ ಮತ್ತು ಸಿ ವೃಂದದ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಿದೆ. ಆದರೆ, ಶಿಕ್ಷಣ ಇಲಾಖೆಯ ಕೆಲಸ ಕಾರ್ಯಗಳ ಹಿತದೃಷ್ಟಿಯಿಂದ ಪರೀಕ್ಷಾ ಮರು ಮೌಲ್ಯಮಾಪನ ಕೆಲಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಉಪನ್ಯಾಸಕರು ಹಾಗೂ ಶಾಲಾ

ಮೌಲ್ಯಮಾಪನಕ್ಕೆ ನಿಯೋಜಿತರಾದ ಶಿಕ್ಷಕರಿಗೆ ರಾಷ್ಟ್ರೀಯ ಜನಗಣತಿ-2027ರ ಕಾರ್ಯದಿಂದ ವಿನಾಯಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೌಲ್ಯಮಾಪನಕ್ಕೆ ನಿಯೋಜಿತರಾದ ಶಿಕ್ಷಕರಿಗೆ ರಾಷ್ಟ್ರೀಯ ಜನಗಣತಿ-2027ರ ಕಾರ್ಯದಿಂದ ವಿನಾಯಿತಿ

(ನ್ಯೂಸ್‌ ಕಡಬ) newskadaba.com,ಎ.11 : ಪರೀಕ್ಷಾ ಮೌಲ್ಯಮಾಪನ ಕೆಲಸಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಉಪನ್ಯಾಸಕರು ಹಾಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕಾರಿ, ನೌಕರರಿಗೆ ರಾಷ್ಟ್ರೀಯ ಜನಗಣತಿ-2027ರ ಕಾರ್ಯದಿಂದ ವಿನಾಯಿತಿ ನೀಡಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ. ಜನಗಣತಿ ಕಾರ್ಯಕ್ಕಾಗಿ ರಾಜ್ಯ ಸರಕಾರವು ಶಿಕ್ಷಣ ಇಲಾಖೆಯ ಗ್ರೂಪ್‌ ಬಿ ಮತ್ತು ಸಿ ವೃಂದದ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಿದೆ. ಆದರೆ, ಶಿಕ್ಷಣ ಇಲಾಖೆಯ ಕೆಲಸ ಕಾರ್ಯಗಳ ಹಿತದೃಷ್ಟಿಯಿಂದ ಪರೀಕ್ಷಾ ಮರು ಮೌಲ್ಯಮಾಪನ ಕೆಲಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಉಪನ್ಯಾಸಕರು ಹಾಗೂ ಶಾಲಾ

ಮೌಲ್ಯಮಾಪನಕ್ಕೆ ನಿಯೋಜಿತರಾದ ಶಿಕ್ಷಕರಿಗೆ ರಾಷ್ಟ್ರೀಯ ಜನಗಣತಿ-2027ರ ಕಾರ್ಯದಿಂದ ವಿನಾಯಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ : ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಮೃತ್ಯು

(ನ್ಯೂಸ್‌ ಕಡಬ) newskadaba.com,ಎ.11 : ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ. ಮೃತರನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಎಂಬವರ ಪತ್ನಿ ಶಾರದಾ (55) ಎಂದು ಗುರುತಿಸಲಾಗಿದೆ. ಶಾರದಾ ಅವರು ಕೋಟೇಶ್ವರ ಅಂಕದಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಸ್ಕೂಟಿಯನ್ನು ಅವರ ಮಗ

ಕುಂದಾಪುರ : ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ! ತೃತೀಯ ಭಾಷೆ, ಎನ್‌ಎಸ್‌ಕ್ಯೂಎಫ್ ವಿಷಯಗಳಿಗೆ ಪಾಸ್-ಫೇಲ್ ಬದಲು ಗ್ರೇಡ್ ಪದ್ಧತಿ ಜಾರಿ

(ನ್ಯೂಸ್‌ ಕಡಬ) newskadaba.com,ಎ.11 : ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆಯನ್ನು ತರಲು ಮುಂದಾಗಿದೆ…. ತೃತೀಯ ಭಾಷೆ ಮತ್ತು ಎನ್‌ಎಸ್‌ಕ್ಯೂಎಫ್ (NSQF) ವಿಷಯಗಳಿಗೆ ಇನ್ನು ಮುಂದೆ ‘ಪಾಸ್-ಫೇಲ್’ ಪದ್ಧತಿ ಇರುವುದಿಲ್ಲ. ಬದಲಾಗಿ ಅಂಕಗಳ ಆಧಾರದ ಮೇಲೆ A, B, C ಗ್ರೇಡ್‌ಗಳನ್ನು ನೀಡಲಾಗುತ್ತದೆ. : ತೃತೀಯ ಭಾಷೆಯನ್ನು ಉತ್ತೀರ್ಣಕ್ಕೆ ಪರಿಗಣಿಸದ ಹಿನ್ನೆಲೆಯಲ್ಲಿ, ಒಟ್ಟು ಫಲಿತಾಂಶವನ್ನು 525 ಅಂಕಗಳಿಗೆ (ಈ ಮೊದಲು 625 ಇತ್ತು) ಸೀಮಿತಗೊಳಿಸಲಾಗುತ್ತದೆ. ಈ ಹೊಸ

SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ! ತೃತೀಯ ಭಾಷೆ, ಎನ್‌ಎಸ್‌ಕ್ಯೂಎಫ್ ವಿಷಯಗಳಿಗೆ ಪಾಸ್-ಫೇಲ್ ಬದಲು ಗ್ರೇಡ್ ಪದ್ಧತಿ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top