ವೇಯ್ಟ್ ಲಿಫ್ಟಿಂಗ್, ಅಥ್ಲೆಟಿಕ್ಸ್ ಉಚಿತ ಬೇಸಿಗೆ ತರಬೇತಿ ಶಿಬಿರ
(ನ್ಯೂಸ್ ಕಡಬ) newsksdaba.com ಏ. 08. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಅಥ್ಲೆಟಿಕ್ಸ್ ಹಾಗೂ ವೇಯ್ಟ್‍ಲಿಫ್ಟಿಂಗ್ ಕ್ರೀಡೆಗಳಲ್ಲಿ ಆಸಕ್ತಿ ಹೊಂದಿರುವ ಕ್ರೀಡಾಪಟುಗಳಿಗೆ ಉಚಿತ ಬೇಸಿಗೆ ತರಬೇತಿ ಶಿಬಿರಗಳನ್ನು ಏರ್ಪಡಿಸಲಾಗಿದೆ. ವೇಯ್ಟ್ ಲಿಫ್ಟಿಂಗ್ ತರಬೇತಿ ಶಿಬಿರವು ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಎಪ್ರಿಲ್ 5 ರಿಂದ ಎಪ್ರಿಲ್ 27 ರವರೆಗೆ ಬೆಳಿಗ್ಗೆ 6.30 ರಿಂದ 8:30 ಗಂಟೆಯವರೆಗೆ ಹಾಗೂ ಸಂಜೆ 4.30 ರಿಂದ 7.30 ಗಂಟೆಯವರೆಗೆ (ಸರಸ್ವತಿ ಪುತ್ರನ್ -ವೇಯ್ಟ್‍ಲಿಫ್ಟಿಂಗ್ ತರಬೇತುದಾರರು […]
ವೇಯ್ಟ್ ಲಿಫ್ಟಿಂಗ್, ಅಥ್ಲೆಟಿಕ್ಸ್ ಉಚಿತ ಬೇಸಿಗೆ ತರಬೇತಿ ಶಿಬಿರ Read More »
ಕರಾವಳಿ, ಕ್ರೀಡಾ ನ್ಯೂಸ್






