ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ
(ನ್ಯೂಸ್ ಕಡಬ) newsksdaba.com ಏ. 06. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2025ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ಈ ಕೆಳಕಂಡ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುತ್ತದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2025 ರ ಜನವರಿ 1ರಿಂದ 2025 ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2025 ಎಂದು ಮುದ್ರಿತವಾಗಿರಬೇಕು. ಕಾವ್ಯ, […]
ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ Read More »
ಕರಾವಳಿ





