ಮಾ. 16ರಿಂದ ಮಂಗಳೂರು-ಶಾರ್ಜಾ ಮಧ್ಯೆ ವಿಮಾನ ಸಂಚಾರ ಆರಂಭ
(ನ್ಯೂಸ್ ಕಡಬ) newskadaba.com ಮಾ. 14. ಗಲ್ಫ್ ಯುದ್ಧ ಭೀತಿಯಿಂದ ಸ್ಥಗಿತಗೊಂಡಿದ್ದ ವಿಮಾನ ಯಾನದ ಪೈಕಿ ಏರ್ ಇಂಡಿಯಾ ಮಂಗಳೂರು- ಶಾರ್ಜಾ ಮಧ್ಯೆ ಮಾ.16ರಿಂದ 28ರವರೆಗೆ ಪ್ರತಿದಿನ ವಿಮಾನ ಸಂಚಾರ ಆರಂಭಿಸಲಿದೆ. ಏರ್ ಇಂಡಿಯಾ 6057 ಮಂಗಳೂರಿನಿಂದ ಮಧ್ಯಾಹ್ನ 1:25ಕ್ಕೆ ಹೊರಟು ಶಾರ್ಜಾವನ್ನು ಅಲ್ಲಿನ ಸಮಯ ಸಂಜೆ 4:05ಕ್ಕೆ ತಲುಪಲಿದೆ. ಏರ್ ಇಂಡಿಯಾ 6058 ಶಾರ್ಜಾದಿಂದ ಅಲ್ಲಿನ ಸಮಯ ಸಂಜೆ 5:05 ಕ್ಕೆ ಹೊರಟು ರಾತ್ರಿ 10.30ಕ್ಕೆ ಮಂಗಳೂರು ತಲುಪಲಿದೆ. ಮಂಗಳೂರಿನಿಂದ ದುಬೈಗೆ ವಾರದಲ್ಲಿ 17, ಅಬುಧಾಬಿಗೆ […]
ಮಾ. 16ರಿಂದ ಮಂಗಳೂರು-ಶಾರ್ಜಾ ಮಧ್ಯೆ ವಿಮಾನ ಸಂಚಾರ ಆರಂಭ Read More »
ರಾಷ್ಟ್ರೀಯ ನ್ಯೂಸ್








