ಮಂಗಳೂರು: ಅನಧಿಕೃತ ಬೀದಿ ವ್ಯಾಪಾರಿಗಳ ತೆರವುಗೊಳಿಸಲು ಪಾಲಿಕೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

(ನ್ಯೂಸ್‌ ಕಡಬ) newskadaba.com  ಸೆ.03 .ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಹಾಗೂ ಪಾದಚಾರಿಗಳ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಎಲ್ಲಾ ಅನಧಿಕೃತ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿ ವ್ಯಾಪಾರ ನಡೆಸುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂದು ನಾಗರಿಕರು ಹಾಗೂ ವಿವಿಧ ಸಂಘಟನೆಗಳು ದೂರು ನೀಡಿದ್ದವು. ಸೂಚನೆ ಹಾಗೂ ಎಚ್ಚರಿಕೆಗಳನ್ನು  ನೀಡಿದ್ದಾರೆ,MCC ಯಿಂದ ಅಧಿಕೃತ ಗುರುತಿನ ಚೀಟಿ ಮತ್ತು ವ್ಯಾಪಾರ ಪ್ರಮಾಣಪತ್ರ ಹೊಂದಿರುವ ವ್ಯಾಪಾರಿಗಳಿಗೆ […]

ಮಂಗಳೂರು: ಅನಧಿಕೃತ ಬೀದಿ ವ್ಯಾಪಾರಿಗಳ ತೆರವುಗೊಳಿಸಲು ಪಾಲಿಕೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆ ಸಮೀಪದ ಸ್ಮೋಕ್ ಹೌಸ್ ನಲ್ಲಿ ಭಾರೀ ಬೆಂಕಿ ಒಣಗಿಸಲು ಇಟ್ಟಿದ್ದ ರಬ್ಬರ್ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ಸೆ. 03. ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ರಬ್ಬರ್ ಸ್ಮೋಕ್ ಹೌಸ್ ಕಟ್ಟಡವು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸುಮಾರು 5-6 ಲಕ್ಷ ರೂಪಾಯಿ ನಷ್ಟ ಉಂಟಾದ ಘಟನೆ ಧರ್ಮಸ್ಥಳ ಗ್ರಾಮದ ಪೊಸೊಳಿಕೆ ಎಂಬಲ್ಲಿ ಸಂಭವಿಸಿದೆ.   ಸ್ಥಳೀಯ ನಿವಾಸಿ ಪಿ.ಕೆ. ಜೋಬ್ ಅವರಿಗೆ ಸೇರಿದ ಈ ಎರಡು ಸ್ಮೋಕ್ ಹೌಸ್ ಗಳಲ್ಲಿ ಬುಧವಾರ ಮುಂಜಾನೆ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನ ನಡೆಸಿದರೂ, ಎರಡೂ ಕಟ್ಟಡಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ

ಮನೆ ಸಮೀಪದ ಸ್ಮೋಕ್ ಹೌಸ್ ನಲ್ಲಿ ಭಾರೀ ಬೆಂಕಿ ಒಣಗಿಸಲು ಇಟ್ಟಿದ್ದ ರಬ್ಬರ್ ಸುಟ್ಟು ಭಸ್ಮ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯ ರೈಲ್ವೇಯಿಂದ ಜಪಾನ್ ಟೂರ್ ಪ್ಯಾಕೇಜ್: ಟೋಕಿಯೋ, ಮೌಂಟ್ ಫುಜಿ ವೀಕ್ಷಣೆಗೆ ಸುವರ್ಣಾವಕಾಶ

(ನ್ಯೂಸ್‌ ಕಡಬ) newskadaba.com ಸೆ. 02  ಭಾರತೀಯ ರೈಲ್ವೇಯ ಅಂಗಸಂಸ್ಥೆಯು ಭಾರತದಿಂದ ಜಪಾನ್ ಪ್ರವಾಸ ಕೈಗೊಳ್ಳಲು ಬಯಸುವ ಪ್ರವಾಸಿಗರಿಗಾಗಿ 8 ರಾತ್ರಿ ಮತ್ತು 9 ದಿನಗಳ ವಿಶೇಷ ವಿದೇಶಿ ಟೂರ್ ಪ್ಯಾಕೇಜ್ ಘೋಷಿಸಿದೆ. ಪ್ರಾರಂಭ ದಿನಾಂಕ: ಅಕ್ಟೋಬರ್ 25, 2026 ರಿಂದ ನವೆಂಬರ್ 3, 2026 .ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನ್‌ನ ಟೋಕಿಯೋಗೆ ನೇರ ವಿಮಾನ ಪ್ರಯಾಣ. ಟೋಕಿಯೋ (ಟೀಮ್ ಲ್ಯಾಬ್ ಪ್ಲಾನೆಟ್ಸ್, ಉಯೆನೋ ಪಾರ್ಕ್, ಸೆನ್ಸೋ ಜಿ ದೇವಸ್ಥಾನ, ಶಿಬುಯಾ

ಭಾರತೀಯ ರೈಲ್ವೇಯಿಂದ ಜಪಾನ್ ಟೂರ್ ಪ್ಯಾಕೇಜ್: ಟೋಕಿಯೋ, ಮೌಂಟ್ ಫುಜಿ ವೀಕ್ಷಣೆಗೆ ಸುವರ್ಣಾವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ‘ಜನಸ್ಪಂದನ’ಕ್ಕೆ ಬರುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರಿಂದ ‘ಗಂಜಿ ಊಟ’ದ ವ್ಯವಸ್ಥೆ!

(ನ್ಯೂಸ್‌ ಕಡಬ) newskadaba.com ಸೆ. 02 ಪುತ್ತೂರು ಶಾಸಕರ ಕಚೇರಿಯಲ್ಲಿ ಪ್ರತಿ ಸೋಮವಾರ ನಡೆಯುವ ‘ಜನಸ್ಪಂದನಾ’ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಮಧ್ಯಾಹ್ನದ ‘ಗಂಜಿ ಊಟ’ದ ವ್ಯವಸ್ಥೆ ಆರಂಭಿಸಿದ್ದಾರೆ. ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬೆಳಗಿನಿಂದಲೇ ಸರತಿ ಸಾಲಿನಲ್ಲಿ ನಿಲ್ಲುವ ಬಡವರು, ವೃದ್ಧರು ಹಾಗೂ ದೂರದ ಊರುಗಳಿಂದ ಬರುವ ಜನರು ಊಟವಿಲ್ಲದೆ ಸಂಕಷ್ಟಪಡುವುದನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಜೊತೆಗೆ, ಗಂಟೆಗಟ್ಟಲೆ ಕಾಯುವ ಸಾರ್ವಜನಿಕರ

ಪುತ್ತೂರು: ‘ಜನಸ್ಪಂದನ’ಕ್ಕೆ ಬರುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರಿಂದ ‘ಗಂಜಿ ಊಟ’ದ ವ್ಯವಸ್ಥೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

KRIDL ಕಮಿಷನ್ ದಂಧೆ ಆರೋಪ- ಮಂಗಳೂರು ಇಂಜಿನಿಯರ್ ಗಳ ವಿರುದ್ಧ ತ್ರಿಸದಸ್ಯ ತಂಡದಿಂದ ತನಿಖೆ

(ನ್ಯೂಸ್ ಕಡಬ) newskadaba.com ಸೆ. 02. ಮಂಗಳೂರು ಕೆಆರ್‌ಐಡಿಎಲ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‌ಗಳು ಭ್ರಷ್ಟಾಚಾರ ನಡೆಸಿ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಶಾಸಕರು ಆರೋಪ ಮಾಡಿರುವ ಬೆನ್ನಲ್ಲೇ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಖಾತೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.   ಇತ್ತೀಚೆಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದರು. ಈ ಮೂಲಕ ಸಚಿವರ ಹೆಸರಲ್ಲೇ ಶೇ.7ರಷ್ಟು

KRIDL ಕಮಿಷನ್ ದಂಧೆ ಆರೋಪ- ಮಂಗಳೂರು ಇಂಜಿನಿಯರ್ ಗಳ ವಿರುದ್ಧ ತ್ರಿಸದಸ್ಯ ತಂಡದಿಂದ ತನಿಖೆ Read More »

ಕರ್ನಾಟಕ

ಕೇರಳ ಲಾಟರಿ ಹೆಸರಲ್ಲಿ ಭಾರೀ ವಂಚನೆ: ₹3.81 ಲಕ್ಷ ಕಳೆದುಕೊಂಡ ವ್ಯಕ್ತಿ

(ನ್ಯೂಸ್‌ ಕಡಬ) newskadaba.com ಸೆ. 02. ಕೇರಳ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನ ಬಂದಿದೆ ಎಂದು ನಂಬಿಸಿ 42 ವರ್ಷದ ವ್ಯಕ್ತಿಯೊಬ್ಬರಿಗೆ ಬಾಗಿಲು ಮುಚ್ಚಿ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ತೆರಿಗೆ ಪಾವತಿಸಬೇಕು ಎಂದು ನಂಬಿಸಿದ ಅಪರಿಚಿತ ವ್ಯಕ್ತಿಯೊಬ್ಬರು, ಕಳುಹಿಸಿದ ಗೂಗಲ್ ಪೇ ಹಾಗೂ ಫೋನ್ ಪೇ ಸ್ಕ್ಯಾನರ್‌ಗಳಿಗೆ ಆಗಸ್ಟ್ 15ರಿಂದ 26ರ ಅವಧಿಯಲ್ಲಿ ಹಂತ-ಹಂತವಾಗಿ 3,81,300 ರೂ. ವರ್ಗಾಯಿಸಿಕೊಂಡಿದ್ದಾರೆ.ಲಾಟರಿ ಮೊತ್ತ ಡಬಲ್ ಆಗಿದೆ, ಮತ್ತೊಮ್ಮೆ ತೆರಿಗೆ ಕಟ್ಟಿ ಎಂದು ಕರೆ ಮಾಡಿದಾಗ ಇದು ಮೋಸದ ಜಾಲವೆಂದು

ಕೇರಳ ಲಾಟರಿ ಹೆಸರಲ್ಲಿ ಭಾರೀ ವಂಚನೆ: ₹3.81 ಲಕ್ಷ ಕಳೆದುಕೊಂಡ ವ್ಯಕ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬ್ರಾಹ್ಮಣ ಅಭಿವೃದ್ಧಿ ಮಂಡಳಿ- ಸಾಂದೀಪನಿ ಶಿಷ್ಯವೇತನ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 02. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಮಂಡಳಿಯು “ಸಾಂದೀಪನಿ ಶಿಷ್ಯವೇತನ” ಯೋಜನೆಯನ್ನು ಜಾರಿಗೆ ತಂದಿರುತ್ತದೆ. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು ಹಾಗೂ ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಚಾಲ್ತಿಯಲ್ಲಿರುವ ಹಿಂದುಳಿದ ಪ್ರಮಾಣಪತ್ರವನ್ನು (EWS ಪ್ರಮಾಣ ಪತ್ರ) ಹೊಂದಿರಬೇಕು. ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ಪದವಿ ಕೋರ್ಸ್‍ ಗಳನ್ನು ವ್ಯಾಸಂಗ ಮಾಡುತ್ತಿರುವ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ನಿರ್ವಹಣಾ ವೆಚ್ಚ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ- ಸಾಂದೀಪನಿ ಶಿಷ್ಯವೇತನ ಯೋಜನೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಸೆಪ್ಟೆಂಬರ್ 4: ಜಿಲ್ಲಾಡಳಿತದ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಸೆ. 02. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ ಸೆಪ್ಟೆಂಬರ್ 4ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.    ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ.ವಿನಾಯಕ ಭಟ್ಟ ಗಾಳಿಮನೆ  ಉಪನ್ಯಾಸ

ಸೆಪ್ಟೆಂಬರ್ 4: ಜಿಲ್ಲಾಡಳಿತದ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆ Read More »

ಕರಾವಳಿ

ಮಂಗಳೂರು ದಸರಾ- ವ್ಯವಸ್ಥಿತ ಸಿದ್ಧತೆಗೆ ಸಚಿವ ಯು.ಟಿ ಖಾದರ್ ಸೂಚನೆ

(ನ್ಯೂಸ್ ಕಡಬ) newskadaba.com ಸೆ. 02. ಮುಂಬರುವ ಮಂಗಳೂರು ದಸರಾ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಗೆ ಪ್ರವಾಸಿಗರನ್ನು ಆಕರ್ಷಿಸುವಂತೆ ಸಿದ್ಧತೆ ನಡೆಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸೂಚಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ದಸರಾ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.      ದಸರಾದ ವಿದ್ಯುತ್ ದೀಪಾಲಂಕಾರ, ಸ್ವಚ್ಛತೆ, ಅಲಂಕಾರ ಸೇರಿದಂತೆ ಮಂಗಳೂರು ನಗರದಲ್ಲಿ ಹಬ್ಬದ ವಾತಾವರಣ ಮೂಡುವಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಬೇಕು.

ಮಂಗಳೂರು ದಸರಾ- ವ್ಯವಸ್ಥಿತ ಸಿದ್ಧತೆಗೆ ಸಚಿವ ಯು.ಟಿ ಖಾದರ್ ಸೂಚನೆ Read More »

ಕರಾವಳಿ

ನೇಪಾಳ ಪ್ರವಾಹದೊಂದಿಗೆ ಕೊಚ್ಚಿಬಂದ ದೊಡ್ಡ ಗಾತ್ರದ ಮೀನು: ಸಾರ್ವಜನಿಕರಿಗೆ ಬಿಹಾರ ಇಲಾಖೆ ಎಚ್ಚರಿಕೆ!

(ನ್ಯೂಸ್‌ ಕಡಬ) newskadaba.com ಸೆ. 02. ನೇಪಾಳದ ಪ್ರವಾಹದ ನೀರಿನೊಂದಿಗೆ ಬಿಹಾರಕ್ಕೆ ಹರಿದು ಬಂದಿರುವ ಅಸಾಮಾನ್ಯ ಹಾಗೂ ದೊಡ್ಡ ಗಾತ್ರದ ಮೀನುಗಳನ್ನು ಸೇವಿಸದಂತೆ ಬಿಹಾರದ ಮೀನುಗಾರಿಕೆ ಮತ್ತು ಪಶು ಸಂಪನ್ಮೂಲ ಇಲಾಖೆ ಸಾರ್ವಜನಿಕ ಎಚ್ಚರಿಕೆ ನೀಡಿದೆ. ಪ್ರವಾಹದ ನೀರು ಕೊಳಚೆ, ತ್ಯಾಜ್ಯ ಮತ್ತು ರೋಗಾಣುಗಳಿಂದ ಕಲುಷಿತಗೊಂಡಿರುವುದರಿಂದ ಈ ಮೀನುಗಳನ್ನು ಸೇವಿಸುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.ಮೀನು ಸೇವಿಸಿದ ನಂತರ ವಾಂತಿ, ಅತಿಸಾರ, ಹೊಟ್ಟೆ ನೋವು, ತಲೆತಿರುಗುವಿಕೆ ಅಥವಾ ಉಸಿರಾಟದ ತೊಂದರೆ ಕಂಡುಬಂದರೆ ತಕ್ಷಣ ವೈದ್ಯಕೀಯ ನೆರವು ಪಡೆಯಲು

ನೇಪಾಳ ಪ್ರವಾಹದೊಂದಿಗೆ ಕೊಚ್ಚಿಬಂದ ದೊಡ್ಡ ಗಾತ್ರದ ಮೀನು: ಸಾರ್ವಜನಿಕರಿಗೆ ಬಿಹಾರ ಇಲಾಖೆ ಎಚ್ಚರಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top