ಬಿರಿಯಾನಿ ತಿಂದಿದ್ದಕ್ಕೆ ಶಾಲೆಯಲ್ಲಿ ಶಿಕ್ಷೆ: ಕಟ್ಟಡದ 3 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!
(ನ್ಯೂಸ್ ಕಡಬ) newskadaba.com ಸೆ. 02. ಬಿರಿಯನಿ ತಿಂದು ಬಂದಿದ್ದಕ್ಕೆ ಶಿಕ್ಷೆಗೊಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಶಾಲೆ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಾರಿಗೂ ತಿಳಿಸದೇ ಬಿರಿಯಾನಿ ತಿಂದು ಬಂದಿದ್ದಕ್ಕೆ ಫರಿದಾಬಾದ್‌ನ ಘಾಜಿಪುರ ರಸ್ತೆಯ ನವೋದಯ ವಿದ್ಯಾ ನಿಕೇತನ ಸೀನಿಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರು ಆಕೆಗೆ ಶಿಕ್ಷೆ ನೀಡಿದ್ದರಿಂದ ನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಫರಿದಾಬಾದ್‌ನ ನವೋದಯ ವಿದ್ಯಾ ನಿಕೇತನ ಸೀನಿಯರ್ […]






