ಮಂಗಳೂರು-ಮಸ್ಕತ್ ನಡುವೆ ಮಾ.1ರಿಂದ ನೇರ ವಿಮಾನಯಾನ ಸೇವೆ ಪುನರಾರಂಭ ಸಂಸದ ಕ್ಯಾ. ಚೌಟ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ನಡುವಿನ ನೇರ ವಿಮಾನಯಾನ ಸೇವೆಯು ಮಾರ್ಚ್ 1 ರಿಂದ ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವತಿಯಿಂದ ಈ ವಿಮಾನ ಹಾರಾಟ ನಡೆಯಲಿದ್ದು, ಕರಾವಳಿ ಭಾಗದಿಂದ ಹೆಚ್ಚಿನ ಸಂಖ್ಯೆಯ ಜನರು ಉದ್ಯೋಗ ಮತ್ತು ವ್ಯಾಪಾರ ನಿಮಿತ್ತ ಮಸ್ಕತ್‌ಗೆ ಪ್ರಯಾಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಸೇವೆಗೆ ಹೆಚ್ಚಿನ ಒತ್ತಾಯ […]
ಮಂಗಳೂರು-ಮಸ್ಕತ್ ನಡುವೆ ಮಾ.1ರಿಂದ ನೇರ ವಿಮಾನಯಾನ ಸೇವೆ ಪುನರಾರಂಭ ಸಂಸದ ಕ್ಯಾ. ಚೌಟ Read More »
ಕರಾವಳಿ








