ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.27:  ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಒಣ ಹವೆ ಇರಲಿದ್ದು, ಚಳಿ ಮುಂದುವರೆಯಲಿದೆ. ಬೆಳಗಿನ ಜಾವ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ 3 ರಿಂದ 4 ದಿನಗಳವರೆಗೆ ಕನಿಷ್ಠ ತಾಪಮಾನ ಸಾಮಾನ್ಯಕಿಂತ ಕಡಿಮೆಯಿರಲಿದೆ ಎಂದು ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. […]

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ

(ನ್ಯೂಸ್ ಕಡಬ) newskadaba.com ಕಡಬ, ಜ. 24. ಬಾಲಕನೋರ್ವ ತನ್ನ ತಂದೆಯನ್ನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆಯೊಂದಿಗೆ ಜಗಳಕ್ಕಿಳಿದ ಮೋಕ್ಷ ಬಳಿಕ ತಂದೆಗೆ ಇರಿದು ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್

ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ Read More »

ಕರಾವಳಿ, ಕ್ರೈಮ್ ನ್ಯೂಸ್

ಜನಾರ್ದನ ರೆಡ್ಡಿ ಮಾಡೆಲ್‌ ಮನೆಗೆ ಬೆಂಕಿ – ಕೈ ಕಾರ್ಯಕರ್ತರಿಂದ ಕೃತ್ಯ ಆರೋಪ, ಎಫ್‌ಐಆರ್

(ನ್ಯೂಸ್‌ ಕಡಬ) newskadaba.com,ಜ.24 ಬಳ್ಳಾರಿ: ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣದ ಚರ್ಚೆ ಇನ್ನೂ ತಣ್ಣಗಾಗುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಗಂಭೀರ ಘಟನೆ ಸಂಭವಿಸಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಬಿ. ಶ್ರೀರಾಮುಲುಗೆ ಸೇರಿದ ಜಿ-ಸ್ಟಾರ್ ಲೇಔಟ್‌ನಲ್ಲಿರುವ ಮಾಡೆಲ್‌ ಮನೆಗೆ ಬೆಂಕಿ ಹಚ್ಚಲಾಗಿದೆ. ಈ ಕೃತ್ಯಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ಕಾರಣ ಎಂದು ಆರೋಪಿಸಲಾಗಿದ್ದು, ಪ್ರಕರಣ ರಾಜ್ಯ ರಾಜಕೀಯದಲ್ಲಿ ಹೊಸ ಕೋಲಾಹಲಕ್ಕೆ ಕಾರಣವಾಗಿದೆ. ಈ ಸಂಬಂಧ ಜನಾರ್ದನ ರೆಡ್ಡಿ ಅವರ ಸೈಟ್ ಇಂಜಿನಿಯರ್ ರಿಜ್ವಾನ್ ನೀಡಿದ ದೂರಿನ ಆಧಾರದಲ್ಲಿ

ಜನಾರ್ದನ ರೆಡ್ಡಿ ಮಾಡೆಲ್‌ ಮನೆಗೆ ಬೆಂಕಿ – ಕೈ ಕಾರ್ಯಕರ್ತರಿಂದ ಕೃತ್ಯ ಆರೋಪ, ಎಫ್‌ಐಆರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನಶಾಂತಿಗಾಗಿ ಮಂಗಳೂರಿಗೆ ಬರಲು ನಿರ್ಧರಿಸಿದ ಉದ್ಯಮಿ – ಪೋಸ್ಟ್‌ ವೈರಲ್‌

(ನ್ಯೂಸ್‌ ಕಡಬ) newskadaba.com,ಜ.24 : ಬೆಂಗಳೂರು ಜೀವನಕ್ಕೆ ಒಮ್ಮೆ ಹೊಂದಿಕೊಂಡ ಬಳಿಕ ಅದನ್ನು ಬಿಟ್ಟು ಹೋಗುವುದು ಸುಲಭದ ಮಾತಲ್ಲ. ವಿಶೇಷವಾಗಿ ಇಲ್ಲಿ ಹುಟ್ಟಿ, ಬೆಳೆದವರಿಗೆ ಈ ನಗರ ಕೇವಲ ವಾಸಸ್ಥಳವಲ್ಲ, ಜೀವನದ ಭಾಗವೇ ಆಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ಬಿಗಡಾಯಿಸುತ್ತಿರುವ ಟ್ರಾಫಿಕ್‌, ಧೂಳು ಮಾಲಿನ್ಯ ಮತ್ತು ಜೀವನದ ಒತ್ತಡದಿಂದಾಗಿ ಅನೇಕರು ನಗರ ತೊರೆಯುವ ಬಗ್ಗೆ ಯೋಚಿಸುತ್ತಿದ್ದಾರೆ. “ನಾನು ಹುಟ್ಟಿ ಬೆಳೆದ ಬೆಂಗಳೂರಿಗೆ ವಿದಾಯ ಹೇಳುವ ಸಮಯ ಬಂದಿದೆ. 41 ವರ್ಷದವನಾಗಿ ನನ್ನ ಸ್ವಂತ ವ್ಯವಹಾರ ನಡೆಸುತ್ತಿದ್ದೇನೆ. ಆದರೆ

ಮನಶಾಂತಿಗಾಗಿ ಮಂಗಳೂರಿಗೆ ಬರಲು ನಿರ್ಧರಿಸಿದ ಉದ್ಯಮಿ – ಪೋಸ್ಟ್‌ ವೈರಲ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐಸಿಎಸ್ಐ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಎಸ್.ಪವನ್ ಜಿ. ಚಂದಕ್ ಉಪಾಧ್ಯಕ್ಷರಾಗಿ ಸಿ.ಎಸ್. ದ್ವಾರಕಾನಾಥ್ ಚೆನ್ನೂರ್

(ನ್ಯೂಸ್‌ ಕಡಬ) newskadaba.com,ಜ.24 ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದಡಿ ಬರುವ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರಟರೀಸ್ ಆಫ್ ಇಂಡಿಯಾ (ಐಸಿಎಸ್ಐ) ಸಂಸ್ಥೆ ಯ 2026ನೇ ಸಾಲಿನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿಎಸ್. ಪವನ್ ಜಿ. ಚಂದಕ್, ಉಪಾಧ್ಯಕ್ಷರಾಗಿ ಸಿಎಸ್. ದ್ವಾರಕಾನಾಥ್ ಚೆನ್ನೂರ್ ಆಯ್ಕೆಯಾಗಿದ್ದಾರೆ. ಸಿ.ಎಸ್. ಪವನ್ ಜಿ. ಚಂದಕ್ ಅವರು ಅವರು ಅರ್ಹ ಕಾರ್ಮಿಕ ಕಾನೂನುಗಳು ಹಾಗೂ ಕಾರ್ಮಿಕ ಕಲ್ಯಾಣ ಕ್ಷೇತ್ರದಲ್ಲಿ ವಿಶೇಷ ಪರಿಣಿತಿ ಪಡೆದಿದ್ದಾರೆ. ಅವರು ಸಾಂಸ್ಥಿಕ ಕಾನೂನು, ವಿದೇಶಿ ವಿನಿಮಯ ಕಾನೂನು, ಕೈಗಾರಿಕಾ ಕಾನೂನು,

ಐಸಿಎಸ್ಐ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಎಸ್.ಪವನ್ ಜಿ. ಚಂದಕ್ ಉಪಾಧ್ಯಕ್ಷರಾಗಿ ಸಿ.ಎಸ್. ದ್ವಾರಕಾನಾಥ್ ಚೆನ್ನೂರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಬದಲು ನಗದು ಬಹುಮಾನ

(ನ್ಯೂಸ್‌ ಕಡಬ) newskadaba.com,ಜ.24 ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ಓದಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸುವ ಬದಲಾಗಿ ವಿದ್ಯಾರ್ಥಿಗಳ ಖಾತೆಗೆ ಹಣ ಸಂದಾಯ ಮಾಡುವಂತೆ ಶಾಲಾ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿ ಸೂಚನೆ ನೀಡಿದೆ. ಈ ಪ್ರಕಾರ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್‌-3 ವಿದ್ಯಾರ್ಥಿಗಳ ಆಧಾರ್‌ ಲಿಂಕ್‌್ಡ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಗದು ಬಹುಮಾನವು ಪ್ರತಿ ವಿದ್ಯಾರ್ಥಿಗೆ 50,000 ರೂ. ಆಗಿರಲಿದೆ. 2024-25ನೇ

ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಬದಲು ನಗದು ಬಹುಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ

(ನ್ಯೂಸ್‌ ಕಡಬ) newskadaba.com,ಜ.24 ಚಿನ್ನದ ದರದಲ್ಲಿ ಇಂದು ಸಹ ಭಾರೀ ಏರಿಕೆ ಕಂಡು ಬಂದಿದೆ. ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 135 ರೂ. ಏರಿಕೆ ಕಂಡು ಬೆಲೆ 14,540 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 147 ರೂ. ಏರಿಕೆ ಕಂಡು ಬಂದಿದ್ದು, 15,862 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,16,320 ರೂ. ಆದರೆ 10 ಗ್ರಾಂಗೆ ನೀವು 1,45,400 ರೂ. ನೀಡಿದರೆ,

ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10ಕ್ಕೆ-ಸಣ್ಣ ಪ್ಯಾಕ್

(ನ್ಯೂಸ್‌ ಕಡಬ) newskadaba.com,ಜ.24 ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್‌ಗಳಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಗ್ರಾಹಕರ ದೈನಂದಿನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಪ್ಯಾಕ್‌ಗಳನ್ನು ಪರಿಚಯಿಸಿದೆ… ಹೊಸ ಬೆಲೆ ನಿಗದಿ ಪ್ರಕಾರ, ನಂದಿನಿ ಹಾಲು 160 ಮಿಲಿಲೀಟರ್ ಪ್ಯಾಕ್‌ನಲ್ಲಿ ರೂ.10ಕ್ಕೆ ಮಾರಾಟವಾಗಲಿದೆ. ಮೊಸರು 140 ಮಿಲಿಲೀಟರ್ ಪ್ಯಾಕ್‌ನಲ್ಲಿ ಇದೇ ದರಕ್ಕೆ ಲಭ್ಯವಾಗುತ್ತದೆ. ಇದುವರೆಗೆ ಹಾಲು ಮತ್ತು ಮೊಸರು 200 ಮಿಲಿಲೀಟರ್ ಪ್ಯಾಕ್‌ಗಳಲ್ಲಿ ಮಾರಾಟವಾಗುತ್ತಿತ್ತು.

ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10ಕ್ಕೆ-ಸಣ್ಣ ಪ್ಯಾಕ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಸಾಲ ಮರುಪಾವತಿಸದೆ ನಕಲಿ ಪತ್ರ ತಯಾರಿಸಿ ಬ್ಯಾಂಕ್‌ಗೆ ವಂಚಿಸಿದ ಖದೀಮರು

(ನ್ಯೂಸ್‌ ಕಡಬ) newskadaba.com,ಜ.24 ಬೆಳ್ತಂಗಡಿ: ವಾಹನವೊಂದಕ್ಕೆ ಬ್ಯಾಂಕ್ ಆಫ್ ಬರೋಡದಿಂದ ತೆಗೆದ ಲಕ್ಷಾಂತರ ರೂ ಸಾಲವನ್ನು ಕಟ್ಟದೆ ವಂಚಿಸಿದ ಘಟನೆ ನಡೆದಿದೆ. ಬ್ಯಾಂಕ್ ಮುಖ್ಯಸ್ಥರ ಪೋರ್ಜರಿ ಸಹಿಯನ್ನು ಲೆಟರ್ ಹೆಸ್ ನಲ್ಲಿ ಬಳಸಿ ಸಾಲ ಸಂಪೂರ್ಣ ಸಂದಾಯವಾಗಿರುವುದಾಗಿ ಸುಳ್ಳು ಪತ್ರವನ್ನು ಆರ್.ಟಿ.ಒ.ಕಚೇರಿಗೆ ನೀಡಿರುವುದರ ಕುರಿತು ದೂರು ದಾಖಲಾಗಿದೆ. ಮೂಲತಃ ಬೆಳ್ತಂಗಡಿ ನಿವಾಸಿಗಳಾದ ತನ್ವಿರ್ ಹಾಗೂ ಅವರ ತಾಯಿ ನೆಬಿಶಾ ಮತ್ತು ಜುನೈದ್ ಮೆಲ್ಕಾರ್ ಹಾಗೂ ರಮೀಝ್ ಆಲಿಶ್ ಉಪ್ಪಿನಂಗಡಿ ಅವರ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ

ಬೆಳ್ತಂಗಡಿ : ಸಾಲ ಮರುಪಾವತಿಸದೆ ನಕಲಿ ಪತ್ರ ತಯಾರಿಸಿ ಬ್ಯಾಂಕ್‌ಗೆ ವಂಚಿಸಿದ ಖದೀಮರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿಯಲ್ಲಿ ಲಾರಿ ಪ್ಲೇಟ್ ಕಟ್; ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್

(ನ್ಯೂಸ್‌ ಕಡಬ) newskadaba.com,ಜ.24 ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾರೀ ಪ್ರಮಾಣದಲ್ಲಿ ಸರಕು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ತಿರುವು ಪಡೆದುಕೊಳ್ಳಲು ಸಾಧ್ಯವಾಗದೆ ಪ್ಲೇಟ್ ಕಟ್ ಆಗಿ ರಸ್ತೆ ಮಧ್ಯೆ ಬಾಕಿಯಾಗಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ಶುಕ್ರವಾರ ಸಂಜೆ ನಡೆದಿದ್ದು ರಾತ್ರಿವರೆಗೂ ಟ್ರಾಫಿಕ್ ಜಾಮ್ ಮುಂದುವರಿದಿದೆ. ಪ್ಲೇಟ್ ಕಟ್ ಆಗಿರುವ ಕಾರಣದಿಂದ ಲಾರಿ ರಸ್ತೆಯಲ್ಲೇ ನಿಂತ ಕಾರಣ ಘನ ವಾಹನ ಸಂಚಾರಕ್ಕೆ ಅಡ್ಡಿ ಉಂಟಾ ಯಿತು. ಲಘು ವಾಹನಗಳಿಗೆ ಸಂಚರಿಸುವಷ್ಟು ಜಾಗವಿದ್ದು ಬೇಕಾಬಿಟ್ಟಿಯಾಗಿ ವಾಹನಗಳನ್ನು ನುಗ್ಗಿಸಿದ ಕಾರಣ ಮತ್ತಷ್ಟು

ಬೆಳ್ತಂಗಡಿಯಲ್ಲಿ ಲಾರಿ ಪ್ಲೇಟ್ ಕಟ್; ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top