ಮಂಗಳೂರು : ಖ್ಯಾತ ಶಿಕ್ಷಣ ತಜ್ಞ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ

(ನ್ಯೂಸ್‌ ಕಡಬ) newskadaba.com,  ಫೆ.18: ಖ್ಯಾತ ಶಿಕ್ಷಣ ತಜ್ಞ ಮತ್ತು ಲೋಕೋಪಕಾರಿ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ಫೆ. 17, ಮಂಗಳವಾರ ತಮ್ಮ 88 ನೇ ವಯಸ್ಸಿನಲ್ಲಿ ನಿಧನರಾದರು.ಶಿಕ್ಷಣ ಕ್ಷೇತ್ರದ ಜೊತೆಗೆ ಆತಿಥ್ಯ ವಲಯದಲ್ಲಿಯೂ ಅವರು ಗುರುತಿಸಿಕೊಂಡರು. 1980ರಲ್ಲಿ ತ್ರಿ-ಸ್ಟಾರ್ ಸಸ್ಯಾಹಾರಿ ಹೋಟೆಲ್ ‘ಶ್ರೀನಿವಾಸ್’ ಅನ್ನು ಸ್ಥಾಪಿಸಿದರು. ಬಳಿಕ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ ತ್ರಿ-ಸ್ಟಾರ್ ಶುದ್ಧ ಸಸ್ಯಾಹಾರಿ ಹೋಟೆಲ್ ಎಂದು ವರ್ಗೀಕರಿಸಲ್ಪಟ್ಟ ಇದು, ಕರ್ನಾಟಕದಲ್ಲಿ ಈ ರೀತಿಯ ಮೊದಲ ಹೋಟೆಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.ಶಿಕ್ಷಣ […]

ಮಂಗಳೂರು : ಖ್ಯಾತ ಶಿಕ್ಷಣ ತಜ್ಞ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

SSLC, PUC Exam 2026: ಪರೀಕ್ಷೆ ಜೊತೆಗೆ ಫಲಿತಾಂಶ ದಿನಾಂಕ ಪ್ರಕಟ, 16 ಲಕ್ಷ ವಿದ್ಯಾರ್ಥಿಗಳು ನೋಂದಣಿ

(ನ್ಯೂಸ್‌ ಕಡಬ) newskadaba.com,  ಫೆ.18: ರಾಜ್ಯ ಸರ್ಕಾರ ಪಠ್ಯಕ್ರಮದ SSLC ಮತ್ತು PUC ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪರೀಕ್ಷೆಗಳ ವೇಳಾಪಟ್ಟಿ, ವಿದ್ಯಾರ್ಥಿಗಳ ಸಂಖ್ಯೆ, ಭದ್ರತಾ ವ್ಯವಸ್ಥೆಗಳು, ಉಚಿತ ಸಾರಿಗೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಪರೀಕ್ಷೆಗಳು ಸುಗಮ ಮತ್ತು ನ್ಯಾಯಸಮ್ಮತವಾಗಿ ನಡೆಯಲು ಕೈಗೊಂಡಿರುವ ಪ್ರಮುಖ ಕ್ರಮಗಳನ್ನು ವಿವರಿಸಿದರು. ಪರೀಕ್ಷಾ ವೇಳಾಪಟ್ಟಿ ಮತ್ತು ವಿದ್ಯಾರ್ಥಿಗಳ ಸಂಖ್ಯೆ PUC ಪರೀಕ್ಷೆ 2026 ಫೆಬ್ರವರಿ

SSLC, PUC Exam 2026: ಪರೀಕ್ಷೆ ಜೊತೆಗೆ ಫಲಿತಾಂಶ ದಿನಾಂಕ ಪ್ರಕಟ, 16 ಲಕ್ಷ ವಿದ್ಯಾರ್ಥಿಗಳು ನೋಂದಣಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಫೆ.17) 2026ರ ಮೊದಲ ‘ಕಂಕಣ ಸೂರ್ಯಗ್ರಹಣ’

(ನ್ಯೂಸ್ ಕಡಬ) newskadaba.com ಫೆ. 16. 2026ನೇ ವರ್ಷದ ಮೊದಲ ಸೂರ್ಯಗ್ರಹಣ ನಾಳೆ (ಫೆ.17) ಗೋಚರವಾಗಲಿದೆ. ರಿಂಗ್ ಆಫ್ ಫೈರ್ ಎಂದು ಕರೆಯಲಾಗುವ ಈ ಗ್ರಹಣವನ್ನು ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂದು ಕರೆಯಲಾಗುತ್ತದೆ. ಮಂಗಳವಾರ ಮಧ್ಯಾಹ್ನ 3:26ರ ವೇಳೆಗೆ ಪ್ರಾರಂಭವಾಗಲಿರುವ ಗ್ರಹಣ ಸಂಜೆ 7:57ಕ್ಕೆ ಕೊನೆಗೊಳ್ಳಲಿದೆ. ಈ ಕಂಕಣ ಸೂರ್ಯಗ್ರಹಣ 2  ನಿಮಿಷ 20 ಸೆಕೆಂಡ್ ಗಳ ಕಾಲ ಇರಲಿದ್ದು, ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96%ರಷ್ಟನ್ನು ಚಂದ್ರ ಆವರಿಸಲಿದ್ದಾನೆ. ಆದರೆ ಇದು ಭಾರತದಲ್ಲಿ ಗೋಚರವಾಗುವುದಿಲ್ಲ.

ನಾಳೆ (ಫೆ.17) 2026ರ ಮೊದಲ ‘ಕಂಕಣ ಸೂರ್ಯಗ್ರಹಣ’ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಕಡಬ: ಪಿಲ್ಯ ಫ್ಯಾಷನ್ ಮೆಗಾ ಆಫರ್ ಕೋಡಿಂಬಾಳದ ಶರೀಫ್ ಮೇಸ್ತ್ರಿಗೆ ಒಲಿದ ಸ್ವಿಫ್ಟ್ ಕಾರು..!

(ನ್ಯೂಸ್ ಕಡಬ) newskadaba.com ಕಡಬ, ಫೆ. 16. ಕಳೆದ ಐದಾರು ವರ್ಷಗಳಿಂದ ಕಡಬದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಮಹಿಳೆಯರ, ಪುರುಷರ ಮತ್ತು ಮಕ್ಕಳ ವಸ್ತ್ರಗಳಿಗೆ ಹೆಸರು ವಾಸಿಯಾಗಿರುವ ಪಿಲ್ಯ ಫ್ಯಾಷನ್ ಆಯೋಜಿಸಿದ್ದ ವಿನೂತನ ಮಾದರಿಯ ಮೆಗಾ ಆಫರ್ ನ ಕೊನೆಯ ಡ್ರಾ ಕಾರ್ಯಕ್ರಮದಲ್ಲಿ ಸ್ವಿಫ್ಟ್ ಕಾರೊಂದು ಕಡಬ ತಾಲೂಕಿನ ಕೋಡಿಂಬಾಳದ ಷರೀಫ್ ಮೇಸ್ತ್ರಿ ಎಂಬವರ ಪಾಲಿಗೆ ಒಲಿದು ಬಂದಿದೆ. ವಿನೂತನ ಮಾದರಿಯ ಪಿಲ್ಯ ಫ್ಯಾಷನ್ ಮೆಗಾ ಆಫರ್, ಐದು ತಿಂಗಳ ಯೋಜನೆಯಾಗಿದ್ದು ಕೊನೆಯ ಡ್ರಾ ಫೆಬ್ರವರಿ ತಿಂಗಳ

ಕಡಬ: ಪಿಲ್ಯ ಫ್ಯಾಷನ್ ಮೆಗಾ ಆಫರ್ ಕೋಡಿಂಬಾಳದ ಶರೀಫ್ ಮೇಸ್ತ್ರಿಗೆ ಒಲಿದ ಸ್ವಿಫ್ಟ್ ಕಾರು..! Read More »

ಕರಾವಳಿ

ಕಡಬ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ

ಕಡಬ, ಫೆ.14. ಇಲ್ಲಿನ ನೆಟ್ಟಣದ ಕಲಾ ಫ್ಯಾನ್ಸಿ ಮಾಲಕ‌ ತಿಮ್ಮಪ್ಪ ಗೌಡ(50) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ಬೆಳಕಿಗೆ ಬಂದಿದೆ. ಬಿಳಿನೆಲೆ ಗ್ರಾಮದ ಮದೆಪೆರ್ಲ ನಿವಾಸಿಯಾಗಿರುವ ಅವರು ಶನಿವಾರ ಮಧ್ಯಾಹ್ನ ಮನೆಯಿಂದ ಹೊರಟು ಮನೆ ಸಮೀಪದ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಂಜೆ ವೇಳೆಗೆ ವಿಚಾರ ತಿಳಿದಿದ್ದು, ಘಟನೆಗೆ ಸ್ಪಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಕಡಬ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ Read More »

ಕರ್ನಾಟಕ

ಬೆಳ್ತಂಗಡಿ: ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಫೆ.14:  ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ನಂಜುಂಡ ಮಾಗಡಿ(39) ಬಂಧಿತ ಆರೋಪಿ. 2017ರಲ್ಲಿ ರೆಖ್ಯ ಎಂಬಲ್ಲಿ ನಡೆದ ದರೋಡೆ ಪ್ರಕರಣದ ಸಂಬಂಧ ಆರೋಪಿಯ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 65/2017 ಕಲಂ, 397. 395 ಜೊತೆಗೆ 34 ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯು ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು

ಬೆಳ್ತಂಗಡಿ: ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಶುದ್ಧ ಕುಡಿಯುವ ನೀರಿನ ಘಟಕದ ಟ್ಯಾಂಕಿ ಸ್ಪೋಟ

(ನ್ಯೂಸ್‌ ಕಡಬ) newskadaba.com,  ಫೆ.14 ಸುಳ್ಯ :ಬೆಳ್ಳಾರೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಟ್ಯಾಂಕಿ ಸ್ಪೋಟಗೊಂಡಿದೆ. ತಾಂತ್ರಿಕ ಅಡಚಣೆಗಳಿಂದ ಘಟಕದ ಅನಿಲಸಂಪರ್ಕದ ಸಿಲಿಂಡರ್ ಸ್ಪೋಟ ಸಂಭವಿಸಿದ್ದು ಇಲ್ಲಿ ಗಾಜುಗಳು ಪುಡಿ ಪುಡಿಯಾಗಿದೆ. ಹಲವು ವರುಷಗಳಿಂದ ಕಾರ್ಯ ನಿರ್ವಹಿಸುತ್ತಾ ಇದ್ದ ಈ ಟ್ಯಾಂಕಿ ಸ್ಪೋಟದ ಬಗ್ಗೆ ಸುಳ್ಯ ತಾಲೂಕು ಪಂಚಾಯಿತಿ ಇಒ ರವರು ಸೂಕ್ತ ತನಿಖೆ ಕೈಗೊಳ್ಳಬೇಕೆಂದು ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾ.ಪಂ ಉಪಾಧ್ಯಕ್ಷೆ ವೀಣಾ ಮೂಡಾಯಿತೋಟ, ಸದಸ್ಯರಾದ ಅನಿಲ್

ಬೆಳ್ಳಾರೆ: ಶುದ್ಧ ಕುಡಿಯುವ ನೀರಿನ ಘಟಕದ ಟ್ಯಾಂಕಿ ಸ್ಪೋಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳದಿಂದ 212 ಸರ್ಕಾರಿ ಶಾಲೆಗೆ ಉಚಿತ 1731 ಜೊತೆ ಡೆಸ್ಕ್‌-ಬೆಂಚು ವಿತರಣೆ

(ನ್ಯೂಸ್‌ ಕಡಬ) newskadaba.com,  ಫೆ.14:  ಶಿಕ್ಷಣದಿಂದ ಮಾತ್ರ ಬಡತನ ನಿರ್ಮೂಲನೆ ಸಾಧ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರು ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿದ್ದಾರೆ. 212 ಸರ್ಕಾರಿ ಶಾಲೆಗೆ ಉಚಿತ 1731 ಜೊತೆ ಡೆಸ್ಕ್‌ ಮತ್ತು ಬೆಂಚು ವಿತರಿಸಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನ ಪ್ರಾದೇಶಿಕ ನಿರ್ದೇಶಕರಾದ ಎಂ.ಶೀನಪ್ಪ ತಿಳಿಸಿದರು… ತುಮಕೂರು ತಾಲ್ಲೋಕಿನ ಹೆಬ್ಬೂರು ಹೋಬಳಿ,ನಾಗವಲ್ಲಿ ಕ್ಲಸ್ಟರ್‌ ನ ಪನ್ನಸಂದ್ರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ

ಧರ್ಮಸ್ಥಳದಿಂದ 212 ಸರ್ಕಾರಿ ಶಾಲೆಗೆ ಉಚಿತ 1731 ಜೊತೆ ಡೆಸ್ಕ್‌-ಬೆಂಚು ವಿತರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುರ್ತು ಲ್ಯಾಂಡಿಂಗ್‌ ಹೆದ್ದಾರಿಯಲ್ಲಿ ಮೋದಿ ಐತಿಹಾಸಿಕ ಭೂ ಸ್ಪರ್ಶ

(ನ್ಯೂಸ್‌ ಕಡಬ) newskadaba.com,  ಫೆ.14:  ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೊರಾನ್‌ನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ (ELF) ಐತಿಹಾಸಿಕ ಲ್ಯಾಂಡಿಂಗ್ ಮಾಡಿದ್ದಾರೆ. ತುರ್ತು ಸಂದರ್ಭಗಳಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳು ಟೇಕ್ ಆಫ್ ಮತ್ತು ಲ್ಯಾಂಡ್ ಆಗಲು ಸಾಧ್ಯವಾಗುವಂತೆ ವಿಶೇಷವಾಗಿ ವಿನ್ಯಾಸಗೊಳಿಸಿ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲಾಗಿದೆ. 4.2 ಕಿ.ಮೀ. ಉದ್ದದ ಈ ಹೆದ್ದಾರಿಯಲ್ಲಿ ಮೊದಲ ಲ್ಯಾಂಡಿಂಗ್ ಮಾಡುವ ಮೂಲಕ ಪ್ರಧಾನಿಯವರು ಈ ಸೌಲಭ್ಯವನ್ನು ಉದ್ಘಾಟನೆ ಮಾಡಿದ್ದರು. ಈ ಕುರಿತು ಎಕ್ಸ್‌ನಲ್ಲಿ

ತುರ್ತು ಲ್ಯಾಂಡಿಂಗ್‌ ಹೆದ್ದಾರಿಯಲ್ಲಿ ಮೋದಿ ಐತಿಹಾಸಿಕ ಭೂ ಸ್ಪರ್ಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯ; ಯುವತಿಯನ್ನು ಕೊಂದ ಎರಡು ಮಕ್ಕಳ ತಂದೆ

(ನ್ಯೂಸ್‌ ಕಡಬ) newskadaba.com,  ಫೆ.14: ಮಧ್ಯಪ್ರದೇಶದ ಭೋಪಾಲ್‌ನ ನಿಶಾತ್‌ಪುರ ಪ್ರದೇಶದ ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಗುರುವಾರ (ಫೆ.12) ಸಂಜೆ 33 ವರ್ಷದ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಾರಂಭವಾಗಿ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಕೊನೆಗೊಂಡ ಪ್ರೀತಿ, ದ್ರೋಹ, ಬ್ಲ್ಯಾಕ್‌ಮೇಲ್ ಮತ್ತು ಕೊಲೆಯಲ್ಲಿ ಅಂತ್ಯವಾದ ಪ್ರಕರಣವನ್ನು ಪೊಲೀಸರು 24 ಗಂಟೆಗಳಲ್ಲಿ ಭೇದಿಸಿದ್ದಾರೆ ಕೊಲೆಯಾದ ದುರ್ದೈವಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ (ಫೆ.9) ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ

ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯ; ಯುವತಿಯನ್ನು ಕೊಂದ ಎರಡು ಮಕ್ಕಳ ತಂದೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top