ಸೂರಿಕುಮೇರು ಬದ್ರಿಯಾ ಜುಮಾ ಮಸೀದಿ ನೂತನ ಅಧ್ಯಕ್ಷರಾಗಿ ಉದ್ಯಮಿ ಎಸ್.ಎ ಇಸ್ಮಾಯಿಲ್ ಆಯ್ಕೆ
(ನ್ಯೂಸ್ ಕಡಬ) newskadaba.com ಮಾಣಿ, ಜ. 21. ಬದ್ರಿಯಾ ಜುಮಾ ಮಸೀದಿ ಸೂರಿಕುಮೇರು ಇದರ ವಾರ್ಷಿಕ ಮಹಾಸಭೆಯು ಜನವರಿ 16ರಂದು ಮದ್ರಸಾ ಹಾಲ್ ನಲ್ಲಿ ನಡೆಯಿತು. ಅಧ್ಯಕ್ಷ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ಅಮೀರುದ್ದೀನ್ ಮತ್ತು ಜೊತೆ ಕಾರ್ಯದರ್ಶಿ ಕರೀಂ ನೆಲ್ಲಿ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಖತೀಬ್ ಹಸೈನಾರ್ ಸಅದಿ ಪೆರ್ಲ ದುಆ ನೆರವೇರಿಸಿದರು. ಸಭೆಯ ಅನುಮೋದನೆ ಪಡೆದು ಹಾಲಿ ಸಮಿತಿಯನ್ನು ಬರ್ಖಾಸ್ತುಗೊಳಿಸಿ ನೂತನ ಸಮಿತಿಯನ್ನು ರಚಿಸಲಾಯಿತು. ಅದರಂತೆ ಅಧ್ಯಕ್ಷರಾಗಿ ಎಸ್.ಎ.ಇಸ್ಮಾಯಿಲ್, […]
ಸೂರಿಕುಮೇರು ಬದ್ರಿಯಾ ಜುಮಾ ಮಸೀದಿ ನೂತನ ಅಧ್ಯಕ್ಷರಾಗಿ ಉದ್ಯಮಿ ಎಸ್.ಎ ಇಸ್ಮಾಯಿಲ್ ಆಯ್ಕೆ Read More »
ಕರಾವಳಿ









