ಕಾಸರಗೋಡು: ಸೋಷಿಯಲ್ ಮೀಡಿಯಾ ಇನ್ಫ್ಲುಎನ್ಸರ್ ಚಿನ್ನು ಪಾಪು ಆತ್ಮಹತ್ಯೆ..!!

(ನ್ಯೂಸ್‌ ಕಡಬ) newskadaba.com,  ಫೆ.10 ಕರ್ನಾಟಕ- ಕೇರಳ ಗಡಿಭಾಗವಾದ ಅಡೂರಿನಲ್ಲಿ (ವಾಸಿಸಿದ್ದ, ತುಳು ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಿದ್ದ ಕಾಸರಗೋಡಿನ ಪ್ರಖ್ಯಾತ ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ರೇಶ್ಮಾ ಆತ್ಮಹತ್ಯೆ ಮಾಡಿಕೊಡಿದ್ದಾರೆ. ಅಡೂರು ಮೂಲದ ಅವರನ್ನು ʼಚಿನ್ನು ಪಪ್ಪುʼ ಎಂದು ಕರೆಯಲಾಗುತ್ತಿತ್ತು. ಅವರಿಗೆ 24 ವರ್ಷ ವಯಸ್ಸಾಗಿತ್ತು. ಸೋಶಿಯಲ್‌ ಮೀಡಿಯಾದಲ್ಲಿ ಅವರು ಎರಡು ಲಕ್ಷಕ್ಕೂ ಅಧಿಕ ಫಾಲೋಯರ್ಸ್ ಹೊಂದಿದ್ದರು. ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತ ಮಹಿಳೆಯ […]

ಕಾಸರಗೋಡು: ಸೋಷಿಯಲ್ ಮೀಡಿಯಾ ಇನ್ಫ್ಲುಎನ್ಸರ್ ಚಿನ್ನು ಪಾಪು ಆತ್ಮಹತ್ಯೆ..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ : ಸುಳ್ಳು ಹೇಳಿಕೆ ನೀಡಿದ ಬಾಲಕಿ.

(ನ್ಯೂಸ್‌ ಕಡಬ) newskadaba.com,  ಫೆ.10 ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ.ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಸಿನಿಮೀಯ ಮಾದರಿ ಕತೆ ಕಟ್ಟಿರೋದು ಪೊಲೀಸ್​​ ತನಿಖೆಯಿಂದ ಬಯಲಾಗಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು ಅಪಹರಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ ಎಂದು 16 ವರ್ಷದ  ಪಿಯುಸಿ ವಿದ್ಯಾರ್ಥಿನಿ ಆರೋಪಿಸಿದ್ದಳು. ಕಾರಿನಲ್ಲಿ ಬಂದ 3 ಮಾಸ್ಕ್​​ಧಾರಿಗಳು ಚೂರಿ ತೋರಿಸಿ ಬಲವಂತವಾಗಿ ಎಳೆದು ಕಾರಲ್ಲಿ ಕೂರಿಸಲು

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ : ಸುಳ್ಳು ಹೇಳಿಕೆ ನೀಡಿದ ಬಾಲಕಿ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಅಗ್ನಿ – ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com, ಫೆ.10 :ಮಂಗಳೂರಿನಿಂದ ಶಿರ್ವಕ್ಕೆ ತೆರಳುತ್ತಿದ್ದ ಕಾರೊಂದು ಸೋಮವಾರ ಮಧ್ಯರಾತ್ರಿ ಇಲ್ಲಿನ ನ್ಯಾರ್ಮ್ ಶ್ರೀ ಜಾರಂದಾಯ ದೈವಸ್ಥಾನದ ಬಳಿ ರಸ್ತೆ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾದ ಘಟನೆ ಬೆಳಕಿಗೆ ಬಂದಿದೆ.ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ 5 ಮಂದಿ ಪ್ರಯಾಣಿಕರು ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸೋಮವಾರ ತಡರಾತ್ರಿ, ಕಾರು ಮಂಗಳೂರಿನಿಂದ ಶಿರ್ವ ಕಡೆಗೆ ಹೋಗುತ್ತಿದ್ದಾಗ ನ್ಯಾರ್ಮ್ ಪ್ರದೇಶವನ್ನು ತಲುಪಿದಾಗ, ಎಂಜಿನ್ ವಿಭಾಗದಿಂದ ಹೊಗೆ ಹೊರಹೊಮ್ಮಲು ಪ್ರಾರಂಭಿಸಿತು. ಇದರಿಂದ ಎಚ್ಚೆತ್ತ ಚಾಲಕ ತಕ್ಷಣವೇ ವಾಹನವನ್ನು ರಸ್ತೆಯ ಬದಿಗೆ

ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಅಗ್ನಿ – ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಗನದಿಂದ ಭೂಮಿಗೆ ಇಳಿದ ಚಿನ್ನದ ದರ ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ಫೆ.10 ಬಂಗಾರ ಖರೀದಿ ಮಾಡಬೇಕು, ಇಂದು ರೇಟ್‌ ಕಡಿಮೆ ಆಗಿರಬಹುದಾ ಎಂದು ಜನಸಾಮಾನ್ಯರು ಯೋಚನೆ ಮಾಡುತ್ತಿದ್ದರೆ, ಹೂಡಿಕೆದಾರರು ದರ ಹೆಚ್ಚಿದ್ದರೆ ಲಾಭ ಎಂದು ಯೋಚನೆ ಮಾಡುತ್ತದ್ದಾರೆ. 18k ಬಂಗಾರದ ದರ ಇಂದು 1 ಗ್ರಾಂಗೆ 11, 582 ರೂಪಾಯಿ ಇದೆ, ನಿನ್ನೆ 12040 ರೂಪಾಯಿ ಇತ್ತು. ಅಂದಹಾಗೆ ಹತ್ತು ಗ್ರಾಂಗೆ 1,15,820 ರೂಪಾಯಿ ಇದ್ದರೆ, ನಿನ್ನೆ 120400 ರೂಪಾಯಿ ಇತ್ತು. 22k ಬಂಗಾರದ ದರ 1 ಗ್ರಾಂಗೆ 14,155 ರೂಪಾಯಿ ಇದ್ದರೆ, ನಿನ್ನೆ

ಗಗನದಿಂದ ಭೂಮಿಗೆ ಇಳಿದ ಚಿನ್ನದ ದರ ಇಂದಿನ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ನಗರದಲ್ಲೂ ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

(ನ್ಯೂಸ್‌ ಕಡಬ) newskadaba.com,  ಫೆ.10 ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಅಧಿಸೂಚನೆಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಬಹುದಾಗಿದೆ. ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯ ದಿನಾಂಕ 5-1-1991 ಹಾಗೂ 9-4-1993ರ ಅಧಿಸೂಚನೆ ಕೆ.ಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರವನ್ನು ನಿರ್ಬಂಧಿಸಿತ್ತು. ಈಗ ಅದಕ್ಕೆ ವಿನಾಯಿಯತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಕ್ತಿ ಯೋಜನೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಭೇಟಿ

ಮಂಗಳೂರು ನಗರದಲ್ಲೂ ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ದಿನ ಭವಿಷ್ಯ

(ನ್ಯೂಸ್‌ ಕಡಬ) newskadaba.com,  ಫೆ.10: ರಾಹುಕಾಲ – 3:30 ರಿಂದ 5:01 ಗುಳಿಕಕಾಲ – 12:37 ರಿಂದ 2:05 ಯಮಗಂಡಕಾಲ – 9:42 ರಿಂದ 11:10 ವಾರ : ಮಂಗಳವಾರ, ತಿಥಿ : ಅಷ್ಟಮಿ ಉಪರಿ ನವಮಿ ನಕ್ಷತ್ರ : ವಿಶಾಖ ಉಪರಿ ಅನುರಾಧ, ಶ್ರೀ ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ ಮೇಷ: ಯತ್ನ ಕಾರ್ಯಗಳಲ್ಲಿ ನಿಧಾನ, ಯಾರನ್ನು ಹೆಚ್ಚಾಗಿ ನಂಬಬೇಡಿ, ಹಿತಶತ್ರು ಭಾದೆ, ಅಕಾಲ ಭೋಜನ, ಆಕಸ್ಮಿಕ ಧನ

ಇಂದಿನ ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.10: ರಾಜ್ಯದಲ್ಲಿ ಚಳಿಯ ಪ್ರಮಾಣ ನಿಧಾನವಾಗಿ ತಗ್ಗುತ್ತಿದ್ದು, ಬೆಂಗಳೂರು ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬೇಸಿಗೆಯ ಅನುಭವ ನಿಧಾನವಾಗಿ ಜನರ ಅನುಭವಕ್ಕೆ ಬರುವಂತಹ ವಾತಾವರಣ ದಿನನಿತ್ಯ ಸೃಷ್ಟಿಯಾಗುತ್ತಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಲು ಹೆಚ್ಚಾಗಲಿದೆ. ಅಲ್ಲದೇ ಉಳಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರೆದರೂ ಸಹ ಮೈಕೊರೆಯುವ ಚಳಿ ಎನ್ನುಂತಹ ವಾತಾವರಣದಿಂದ ಜನರು ಇದೀಗ ದೂರವಾಗಿದ್ದಾರೆ. ಮುಂಜಾನೆ ಹಾಗೂ ಸಂಜೆಯ ವೇಳೆ ಮಾತ್ರ ಚಳಿ ಇದೆ. ಇಂದಿನಿಂದ ಮುಂದಿನ ಎರಡು ದಿನಗಳಲ್ಲಿ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ- ಆರೋಪಿಗಳು ಪರಾರಿ

(ನ್ಯೂಸ್‌ ಕಡಬ) newskadaba.com,  ಫೆ.09 : ಅಪ್ರಾಪ್ತ ವಯಸ್ಕ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿದ ಘಟನೆ ವರದಿಯಾಗಿದ್ದು, ಮೂವರು ಅಪರಿಚಿತ ವ್ಯಕ್ತಿಗಳು ಬಾಲಕಿಯನ್ನು ಅಪಹರಿಸಲು ಯತ್ನಿಸಿ, ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ…… ಫೆಬ್ರವರಿ 9 ರ ಬೆಳಿಗ್ಗೆ 8.30 ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿ ಹಾಗೂ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ ಕಾಲೇಜಿಗೆ ಬಸ್ ಹಿಡಿಯಲು ಸಂತೆಕಟ್ಟೆ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಳು. ಆ ಸಮಯದಲ್ಲಿ, ಮೂವರು

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ- ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬದುಕು ಮುಗಿಸಿದ ತಾಯಿ-ಮಗಳು ಸ್ಥಳೀಯರ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣು

(ನ್ಯೂಸ್‌ ಕಡಬ) newskadaba.com,  ಫೆ.09 : ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆಗೆ ಬೇಸತ್ತು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಮಂಡ್ಯ ಜಿಲ್ಲೆಯಲ್ಲಿ ಕೇಳಿ ಬಂದಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಈ ದಾರುಣ ಘಟನೆಯಿಂದ ಇಡೀ ಗ್ರಾಮವೇ ಶೋಕದಲ್ಲಿದೆ. ಮೃತರನ್ನು ಪ್ರಿಯಾಂಕಾ (19) ಮತ್ತು ಅವರ ತಾಯಿ ಶಕುಂತಲಾದೇವಿ (46) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಮನೆಯಲ್ಲೇ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಪಕ್ಕದ ಮನೆಯವರ

ಬದುಕು ಮುಗಿಸಿದ ತಾಯಿ-ಮಗಳು ಸ್ಥಳೀಯರ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ದಿನ ಭವಿಷ್ಯ

(ನ್ಯೂಸ್‌ ಕಡಬ) newskadaba.com,  ಫೆ.09 ರಾಹುಕಾಲ – 8:14 ರಿಂದ 9:42 ಗುಳಿಕಕಾಲ – 2:05 ರಿಂದ 3:33 ಯಮಗಂಡಕಾಲ : 11:10 ರಿಂದ 12:37 ವಾರ : ಸೋಮವಾರ, ತಿಥಿ : ಅಷ್ಟಮಿ, ನಕ್ಷತ್ರ: ವಿಶಾಖ ಶ್ರೀ ವಿಶ್ವವಸು ನಾಮ ಸಂವತ್ಸರ ಉತ್ತರಾಯಣ, ಶಿಶಿರ ಋತು ಮಾಘ ಮಾಸ, ಕೃಷ್ಣ ಪಕ್ಷ ಮೇಷ: ಸ್ವಂತ ಉದ್ಯಮಿಗಳಿಗೆ ಲಾಭ, ದೈವಾನುಗ್ರಹ ಪ್ರಾಪ್ತಿ, ಸ್ಥಾನಮಾನ ಗೌರವ. ವೃಷಭ: ಈ ದಿನ ಮಾನಸಿಕ ಒತ್ತಡ, ಅನಿರೀಕ್ಷಿತ ಖರ್ಚು, ಕೆಲಸ ಕಾರ್ಯಗಳು ಮಂದಗತಿ, ಸ್ನೇಹಿತರ

ಇಂದಿನ ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top