ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com, ಜ.06 ಕಡಬ: ಇಲ್ಲಿನ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಕಡಬದಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮಾತೆಯರನ್ನು ಆರತಿ ಬೆಳಗಿ, ಅರಿಶಿನ, ಕುಂಕುಮ ಬೆಲ್ಲ ನೀರನ್ನು ಕೊಟ್ಟು ಸತ್ಕರಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ವಿದ್ಯಾರ್ಥಿಗಳಿಂದ ಸರಸ್ವತಿ ವಂದನಾ ನಡೆಯಿತು. ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಯನ್ನು ನೆರೆದಿದ್ದ ಮಾತೆಯರಿಗೆ ಮಾತಾಜಿ ಶ್ರೀಮತಿ ಪವಿತ್ರ ಎನ್ ರೈ ಇವರು ಹೇಳಿಕೊಟ್ಟರು. ಶ್ರೀಮತಿ […]

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

.ಗುರುಪುರ : ನದಿಗೆ ಹಾರಿ ಯುವತಿಯೊಬ್ಬರು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಜ.06 ಮಂಗಳೂರು: ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸ್ಕೂಟರ್‌ನಲ್ಲಿ ಬಂದ ಯುವತಿ, ಸೇತುವೆಯ ಮೇಲೆ ವಾಹನವನ್ನು ನಿಲ್ಲಿಸಿ ನಂತರ ನದಿಗೆ ಜಿಗಿದಿರುವುದು ದೃಢಪಟ್ಟಿದೆ. ಮೃತ ಯುವತಿಯನ್ನು ಮೂಡಬಿದ್ರೆ ಅಲಂಗಾರು ಜ್ಯುವೆಲರ್ ಅಂಗಡಿಯಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನವ್ಯ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಯುವತಿಯ ಆತ್ಮಹತ್ಯೆಗೆ ಕಾರಣ

.ಗುರುಪುರ : ನದಿಗೆ ಹಾರಿ ಯುವತಿಯೊಬ್ಬರು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಜ.06: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಕೆಲವು ದಿನಗಳಿಂದ ತಾಪಮಾನ ಕುಸಿದಿದೆ. ಇದರಿಂದ ಚಳಿ ಹೆಚ್ಚಾಗಿದೆ. ಇಂದು ಸಹ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಅಲ್ಲಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು,

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ !

(ನ್ಯೂಸ್‌ ಕಡಬ) newskadaba.com,ಜ.05 ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತ ದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ.ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ(34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತನ್ನ ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ ಅವರು

ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳು ಗುರು ಹಿರಿಯರ ಆದರ್ಶಗಳನ್ನು ಪಾಲಿಸಿದಾಗ ಯಶಸ್ಸು ಸಾಧ್ಯ : ಅನ್ಸಾರ್ ಬೆಳ್ಳಾರೆ ಜ್ಞಾನದೀಪದಲ್ಲಿ ಹದಿಹರೆಯದವರ ಸಬಲೀಕರಣ ಮತ್ತು ಪೋಷಕರ ತರಬೇತಿ

(ನ್ಯೂಸ್‌ ಕಡಬ) newskadaba.com,ಜ.05: ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ 15 ಇನ್‌ಸ್ಟಾಗ್ರಾಂ ಖಾತೆ, 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.”ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ” ಎಂದು ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಪ್ರಶ್ನಿಸಿದ್ದರು.ವಿಜಯಲಕ್ಷ್ಮಿ ಅವರು ಈ ಹೇಳಿಕೆ ನೀಡಿದ ಬೆನ್ನಲ್ಲೇ ಅವರ ವಿರುದ್ಧ ನಿಂದನೆಗಳ ಪೋಸ್ಟ್ ಪ್ರಕಟವಾಗುತ್ತಿದೆ.

ವಿದ್ಯಾರ್ಥಿಗಳು ಗುರು ಹಿರಿಯರ ಆದರ್ಶಗಳನ್ನು ಪಾಲಿಸಿದಾಗ ಯಶಸ್ಸು ಸಾಧ್ಯ : ಅನ್ಸಾರ್ ಬೆಳ್ಳಾರೆ ಜ್ಞಾನದೀಪದಲ್ಲಿ ಹದಿಹರೆಯದವರ ಸಬಲೀಕರಣ ಮತ್ತು ಪೋಷಕರ ತರಬೇತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55 ಕಿ.ಮೀ. ರೈಲು ಮಾರ್ಗದ ವಿದ್ಯುದೀಕರಣ ಕಾರ್ಯ ಪೂರ್ಣ

(ನ್ಯೂಸ್‌ ಕಡಬ) newskadaba.com, ಜ.05 ಸಕಲೇಶಪುರ : ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55 ಕಿ.ಮೀ. ರೈಲು ಮಾರ್ಗದ ವಿದ್ಯುದೀಕರಣ ಕಾರ್ಯ ಪೂರ್ಣಗೊಂಡಿದ್ದು, ರೈಲುಗಳ ಸಂಖ್ಯೆ ಹೆಚ್ಚಾಗುವುದರಿಂದ ಪ್ರಯಾಣಿಕರು ಹಾಗೂ ವ್ಯಾಪಾರ ವಹಿವಾಟು, ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ ಎಂಬ ನಿರೀಕ್ಷೆ ಮೂಡಿದೆ. ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಕೊನೆಗೂ ಈಡೇರಿದಂತಾಗಿದ್ದು, ಪ್ರಸ್ತುತ 10 ರೈಲುಗಳು ಸಂಚರಿಸುತ್ತಿದೆ. ಈಗ ರೈಲುಗಳ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಪ್ರಯಾಣಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವುದಲ್ಲದೆ ವ್ಯಾಪಾರಸ್ಥರ ಆರ್ಥಿಕ ಚಟುವಟಿಕೆಗೆ ಸಹಕಾರಿಯಾಗಲಿದೆ. ಅಲ್ಲದೆ ಪ್ರವಾಸಿ ತಾಣಗಳಿಗೂ

ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55 ಕಿ.ಮೀ. ರೈಲು ಮಾರ್ಗದ ವಿದ್ಯುದೀಕರಣ ಕಾರ್ಯ ಪೂರ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದೀನಾ ಸಮೀಪ ಭೀಕರ ರಸ್ತೆ ಅಪಘಾತ – ಕೇರಳದ ಒಂದೇ ಕುಟುಂಬದ ನಾಲ್ವರು ಸಾವು

(ನ್ಯೂಸ್‌ ಕಡಬ) newskadaba.com, ಜ.05 ಸೌದಿ ಅರೇಬಿಯಾ: ಮದೀನಾ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಲಪ್ಪುರಂ ಮೂಲದ ಮಲಯಾಳಿ ಕುಟುಂಬದ 4 ಜನ ಸದಸ್ಯರು ಮೃತಪಟ್ಟಿದ್ದಾರೆ. ಜೆಡ್ಡಾದಲ್ಲಿ ಉದ್ಯೋಗದಲ್ಲಿದ್ದ ಅಬ್ದುಲ್ ಜಲೀಲ್ ಹಾಗೂ ಅವರ ಕುಟುಂಬ ಮದೀನಾಕ್ಕೆ ಪ್ರವಾಸಕ್ಕಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮೃತರನ್ನು ಮಂಜೇರಿ ವೆಲ್ಲಿಲ ನಿವಾಸಿ ಅಬ್ದುಲ್ ಜಲೀಲ್ (52), ಅವರ ಪತ್ನಿ ತಸ್ನಾ ತೋಡೆಂಗಲ್ (40), ಪುತ್ರ ಆದಿಲ್ (14) ಮತ್ತು ಜಲೀಲ್ ಅವರ ತಾಯಿ ಮೈಮುನಾಥ್ ಕಕ್ಕೆಂಗಲ್

ಮದೀನಾ ಸಮೀಪ ಭೀಕರ ರಸ್ತೆ ಅಪಘಾತ – ಕೇರಳದ ಒಂದೇ ಕುಟುಂಬದ ನಾಲ್ವರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಜ.05: ಮುಂದಿನ 2 ದಿನಗಳ ಕಾಲ ರಾಜ್ಯದ ಕೆಲವೆಡೆ ತಾಪಮಾನ ಕುಸಿಯಲಿದ್ದು, ಚಳಿ ಹೆಚ್ಚಾಗಿರಲಿದೆ. ಸಂಜೆ ಹಾಗೂ ಮುಂಜಾನೆಯ ವೇಳೆ ಹೆಚ್ಚಿನ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ 71 ಲಕ್ಷ ರೂ.ವಂಚನೆ ಜಂಟಿ ವ್ಯವಸ್ಥಾಪಕರ ವಿರುದ್ಧ ಕೇಸ್ ದಾಖಲು

(ನ್ಯೂಸ್‌ ಕಡಬ) newskadaba.com, ಜ.03 :ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ನಗದು ಮತ್ತು ಚಿನ್ನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರಿನ ಪ್ರಕಾರ, ಈ ಘಟನೆ ಸೆಪ್ಟೆಂಬರ್ 4, 2023 ರಿಂದ ಡಿಸೆಂಬರ್ 19, 2025 ರ ಅವಧಿಯಲ್ಲಿ ಆರೋಪಿ ಪುಲುಗುಜ್ಜು ನಿವಾಸಿ ಸುಬ್ರಹ್ಮಣ್ಯಂ (30) ಬ್ಯಾಂಕ್ ಆಫ್ ಬರೋಡಾ, ಪೆರ್ನೆ ಶಾಖೆಯಲ್ಲಿ ಜಂಟಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು ಫೆಬ್ರವರಿ 6, 2024 ರಿಂದ ಡಿಸೆಂಬರ್ 16,

ಬಂಟ್ವಾಳ: ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ 71 ಲಕ್ಷ ರೂ.ವಂಚನೆ ಜಂಟಿ ವ್ಯವಸ್ಥಾಪಕರ ವಿರುದ್ಧ ಕೇಸ್ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಭಾರಿ ಇಳಿಕೆ

(ನ್ಯೂಸ್‌ ಕಡಬ) newskadaba.com, ನವದೆಹಲಿ, ಜ. 3: ಹೊಸ ವರ್ಷದಲ್ಲಿ ಏರುತ್ತಲೇ ಇರುವ ಚಿನ್ನದ ದರ ಶನಿವಾರ (ಜನವರಿ 3) ಇಳಿಕೆಯಾಗಿದೆ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 35 ರುಪಾಯಿ ಕಡಿಮೆಯಾಗಿದ್ದು, 12,450 ರುಪಾಯಿಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 38 ರುಪಾಯಿ ಇಳಿಕೆಯಾಗಿ, 13,582 ರುಪಾಯಿ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 99,600 ರುಪಾಯಿ ಬೆಲೆ ಬಾಳಿದರೆ, 10 ಗ್ರಾಂಗೆ ನೀವು 1,24,500 ರುಪಾಯಿ

ಚಿನ್ನದ ದರದಲ್ಲಿ ಭಾರಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top