ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ
(ನ್ಯೂಸ್ ಕಡಬ) newskadaba.com ಕಡಬ, ಜ. 24. ಬಾಲಕನೋರ್ವ ತನ್ನ ತಂದೆಯನ್ನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆಯೊಂದಿಗೆ ಜಗಳಕ್ಕಿಳಿದ ಮೋಕ್ಷ ಬಳಿಕ ತಂದೆಗೆ ಇರಿದು ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್ […]
ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ Read More »
ಕರಾವಳಿ, ಕ್ರೈಮ್ ನ್ಯೂಸ್







