ಮಂಗಳೂರು ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇವರ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ನಡೆಯುವ ಪದವಿ  ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿಭಾಗ ಮಟ್ಟದ  ವಿಜ್ಞಾನ ವಸ್ತು ಪ್ರದರ್ಶನ ಸ್ಫರ್ಧೆಯು ಫೆಬ್ರವರಿ 11 ರಂದು ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.   ಸ್ಪರ್ಧೆಯ […]

ಮಂಗಳೂರು ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ Read More »

ಕರಾವಳಿ, ಕರ್ನಾಟಕ

ರಾಜ್ಯ ಮಟ್ಟದ ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟ ಎಂಬ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟವನ್ನು ಮಾರ್ಚ್ ತಿಂಗಳಲ್ಲಿ ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು  ಫೆಬ್ರವರಿ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http://karnatakasahithyaacademy.org ದೂ.ಸಂಖ್ಯೆ: 080-22211730, 22106460 ಅಥವಾ ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರನ್ನು

ರಾಜ್ಯ ಮಟ್ಟದ ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ  ಪ್ರಸ್ತುತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನ. ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ www.bcwd.karnataka.gov.in ಅಥವಾ ಇ-ಮೇಲ್ bcwd.hostels@karnataka.gov.in

ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿ ನಿಲಯಗಳ ಪ್ರವೇಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು www.backwardclasses.kar.nic.in ಅಥವಾ http/karepass.cgg.gov.in ನಲ್ಲಿ ಫೆಬ್ರವರಿ 10 ರೊಳಗೆ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ತಾಲೂಕು

ವಿದ್ಯಾರ್ಥಿ ನಿಲಯಗಳ ಪ್ರವೇಶ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪೊಲಿಯೋ ಬದಲು ಸ್ಯಾನಿಟೈಸರ್ ನೀಡಿದ ಆರೋಗ್ಯ ಸಿಬ್ಬಂದಿ ➤ 12 ಮಕ್ಕಳು ಅಸ್ವಸ್ಥ

(ನ್ಯೂಸ್ ಕಡಬ) newsladaba.com ಮುಂಬೈ, ಫೆ. 02. 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಬದಲಿಗೆ ಸ್ಯಾನಿಟೈಸರ್ ನೀಡಿದ ದುರದೃಷ್ಟಕರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸ್ಯಾನಿಟೈಸರ್ ನೀಡಿದ್ದರಿಂದಾಗಿ 12 ಮಕ್ಕಳು ಅಸ್ವಸ್ಥರಾಗಿದ್ದು, ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯವತ್ಮಲ್ ಜಿಲ್ಲೆಯ 5 ವರ್ಷದೊಳಗಿನ ಮಕ್ಕಳಿಗೆ ಆರೋಗ್ಯ ಸಿಬ್ಬಂದಿ ಪೋಲಿಯೋ ಲಸಿಕೆ ಹಾಕುವ ಬದಲು ಯಡವಟ್ಟು ಮಾಡಿ ಹ್ಯಾಂಡ್ ಸ್ಯಾನಿಟೈಸರ್ ನೀಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನಂತರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಲೋಪವೆಸಗಿದ ಮೂವರು

ಪೊಲಿಯೋ ಬದಲು ಸ್ಯಾನಿಟೈಸರ್ ನೀಡಿದ ಆರೋಗ್ಯ ಸಿಬ್ಬಂದಿ ➤ 12 ಮಕ್ಕಳು ಅಸ್ವಸ್ಥ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆ ಅಧಿಕಾರಿಯ ಮನೆ ಹಾಗೂ ಕಛೇರಿ ಮೇಲೆ ಎಸಿಬಿ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.‌ 02. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಜಯರಾಜ್ ಎಂಬವರ ಮನೆ ಹಾಗೂ ಕಛೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವರು ಕಳೆದ ಆರು ವರ್ಷಗಳಿಂದ ಮಹಾನಗರ ಪಾಲಿಕೆಯಲ್ಲಿ ಕರ್ತವ್ಯದಲ್ಲಿದ್ದು, ಜಯರಾಜ್ ಅವರ ಕಾಪಿಕಾಡ್ ಎಂಬಲ್ಲಿರುವ ಮನೆಗೆ ಹಾಗೂ ಕಛೇರಿಗೆ ದಾಳಿ ನಡೆಸಿದ್ದಾರೆ. ಇವರ ಪತ್ನಿ ಕೊಚ್ಚಿಯ ಕೇಂದ್ರಾಡಳಿತ ಪ್ರದೇಶವಾದ ಮಾಹೆಯಲ್ಲಿ ಕೇಂದ್ರ ಸರಕಾರಿ ಇಲಾಖೆಯ ವೈದ್ಯೆಯಾಗಿದ್ದು, ಅಲ್ಲಿ ಅವರು

ಮಂಗಳೂರು: ಮಹಾನಗರ ಪಾಲಿಕೆ ಅಧಿಕಾರಿಯ ಮನೆ ಹಾಗೂ ಕಛೇರಿ ಮೇಲೆ ಎಸಿಬಿ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 02. ನದಿಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಇಲ್ಲಿನ ಮಾಲಾಡಿ ಬಳಿಯ ಕುಕ್ಕೇಡಿ ಎಂಬಲ್ಲಿ ನಡೆದಿದೆ. ಮೃತ ಯುಕನನ್ನು ಮಾಲಾಡಿ ಗ್ರಾಮದ ನಿವಾಸಿ ರವೀಂದ್ರ (26) ಎಂದು ಗುರುತಿಸಲಾಗಿದೆ. ಕುಕ್ಕೇಡಿಯ ಉಮಿಲಾಯಿ ಡ್ಯಾಮ್ ಬಳಿ ನದಿ ನೀರಿನಲ್ಲಿ ಯುವಕನು ಸ್ನಾನ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಧರ್ಮಸ್ಥಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಫೆ. 02. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜ್ಯ ಧರ್ಮದರ್ಶಿಗಳಾದ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಭೇಟಿಯ ಸಮಯದಲ್ಲಿ ಶ್ರೀಗಳೊಂದಿಗೆ ಚರ್ಚಿಸುತ್ತಾ, ರಾಜ್ಯ ಸರ್ಕಾರವು ಅಚ್ಚುಕಟ್ಟು ಪ್ರದೇಶದ ಸರ್ವತೋಮುಖ ಅಭಿವೃದ್ದಿಗಾಗಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಅಧಿನಿಯಮ 1980ರ ಕಾಯ್ದೆಯಡಿ  ಕಾಡ ಪ್ರಾಧಿಕಾರವು 1979ನೇ ಇಸವಿಯಲ್ಲಿ ಸ್ಥಾಪನೆ ಮಾಡಿತು.   ಈ ಒಂದು

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಧರ್ಮಸ್ಥಳಕ್ಕೆ ಭೇಟಿ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ವೃದ್ದೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಮಕ್ಕಳು..! ➤ ಮಗ ಪೊಲೀಸ್ ಆದರೂ ತಾಯಿಯ ಸ್ಥಿತಿ ಶೋಚನೀಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 01. ವೃದ್ಧೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಕರಾಳ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ. ವೃದ್ಧ ತಾಯಿಗೆ 5 ಜನ ಮಕ್ಕಳಿದ್ದು, ಇದರ ಪೈಕಿ ಒಬ್ಬ ಪುತ್ರಿ ಆಶಾ ಕಾರ್ಯಕರ್ತೆಯಾಗಿದ್ದು, ಮತ್ತೋರ್ವ ಪುತ್ರಿ ಗೃಹಿಣಿಯಾಗಿದ್ದಾರೆ. ಒಬ್ಬ ಪುತ್ರ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಖಾಸಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಮತ್ತೋರ್ವ ಪೊಲೀಸ್ ಸಿಬ್ಬಂದಿಯಾಗಿ ಸೇವೆಯಲ್ಲಿದ್ದಾನೆ ಎಂದು ತಿಳಿದುಬಂದಿದೆ. ಬೀದಿ ಬದಿಯಲ್ಲಿದ್ದ ಈ ವೃದ್ದೆಯನ್ನು ಗಮನಿಸಿದ ಸಾರ್ವಜನಿಕರು ದ.ಕ. ಜಿಲ್ಲಾ

ಬೆಳ್ತಂಗಡಿ: ವೃದ್ದೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಮಕ್ಕಳು..! ➤ ಮಗ ಪೊಲೀಸ್ ಆದರೂ ತಾಯಿಯ ಸ್ಥಿತಿ ಶೋಚನೀಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಎರಡನೇ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎನ್.ಕೇಶವ ಭಟ್ ನಿಡುಗಳ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 01. ಫೆ.24 ರಂದು ಸುಬ್ರಹ್ಮಣ್ಯದಲ್ಲಿ ನಡೆಯಲಿರುವ ಎರಡನೇ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎನ್. ಕೇಶವ ಭಟ್ ನಿಡುಗಳ್ ಅವರು ಆಯ್ಕೆಯಾಗಿದ್ದಾರೆ. ಸುಬ್ರಹ್ಮಣ್ಯ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಮ್ಮೆಳನದ ಸ್ವಾಗತ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಸುಬ್ರಹ್ಮಣ್ಯದ ಎಸ್.ಎಸ್.ಪಿ ಯು ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದ ಇವರು 31 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಮೂಲತಃ ಇವರು ಕಾಸರಗೋಡು ನಿರ್ಚಾಲು ನಿಡುಗಳ್ ನವರಾಗಿದ್ದು, ಪ್ರಸ್ತುತ ಸುಬ್ರಹ್ಮಣ್ಯದ ಅಗ್ರಹಾರದ ನಿವಾಸಿ. ಸಾಹಿತ್ಯ

ಕಡಬ: ಎರಡನೇ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎನ್.ಕೇಶವ ಭಟ್ ನಿಡುಗಳ್ ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top