ಉಡುಪಿ: ದ್ವಿಚಕ್ರ ವಾಹನ ಸ್ಕಿಡ್- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 01. ದ್ವಿಚಕ್ರ ವಾಹನ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ರಾತ್ರಿ ರಾಪ್ಟ್ರೀಯ ಹೆದ್ದಾರಿ ಸಂತೆಕಟ್ಟೆ ಸೇತುವೆ ಬಳಿ ನಡೆದಿದೆ. ಮೃತ ಯುವಕನನ್ನು ಕೊಳಲಗಿರಿಯ ಆಸೀಫ್(19) ಎಂದು ಗುರುತಿಸಲಾಗಿದೆ. ಈತ ನಿನ್ನೆ ರಾತ್ರಿ ಉಡುಪಿ ಕಡೆಯಿಂದ ಕೊಳಲಗಿರಿಗೆ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದ ವೇಳೆ ಸಂತೆಕಟ್ಟೆ ಸೇತುವೆಯಲ್ಲಿ ದ್ವಿಚಕ್ರ ವಾಹನ ಸ್ಕೀಡ್ ಆಗಿದ್ದು, ಪರಿಣಾಮ ಆಸೀಫ್ ಸೇತುವೆಯ ತಡೆಗೋಡೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು […]

ಉಡುಪಿ: ದ್ವಿಚಕ್ರ ವಾಹನ ಸ್ಕಿಡ್- ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾನಸಿಕ ಖಿನ್ನತೆ- ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಫೆ. 01. ಹೊಳೆಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಗಂ ಡಂಪಿಂಗ್ ಯಾರ್ಡ್ ಬಳಿ ನಡೆದಿದೆ. ಆತ್ಮಹತ್ಯೆಗೈದವರನ್ನು ಶಾರದಾ (57) ಎಂದು ಗುರುತಿಸಲಾಗಿದೆ. ಇವರು ಮಕ್ಕಳಿಲ್ಲ ಎಂಬ ಕಾರಣಕ್ಕೆ ಹಾಗೂ ಗಂಡ ಮೃತಪಟ್ಟ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ನಡುವೆ ಜ.30 ರಂದು ಹೊರಗೆ ಹೋಗುತ್ತೇನೆ ಎಂದು ಹೇಳಿ ಹೋದವರು ವಾಪಾಸು ಮನೆಗೆ ಬಾರದೆ ಇದ್ದ ಕಾರಣ ಮನೆಯವರು ಹುಡುಕಾಟ ನಡೆಸಿದ್ದಾರೆ. ಜ. 31 ರಂದು ಶಾರದಾ ಅವರ

ಮಾನಸಿಕ ಖಿನ್ನತೆ- ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಚತಾ ಕಾರ್ಯ

(ನ್ಯೂಸ್ ಕಡಬ) newskadaba.com ಕಡಬ, ಫೆ. 01. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಚತಾ ಕಾರ್ಯ ಭಾನುವಾರದಂದು ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷರಾದ ಶ್ರೀಕೃಷ್ಣ ಎಂ.ಆರ್, ಪ್ರಧಾನ ಕಾರ್ಯದರ್ಶಿ ಚೇತನ್ ನಾವೂರು, ಉಪಾಧ್ಯಕ್ಷ ಮನುದೇವ್ ಪರಮಲೆ ಹಾಗೂ ಉಮೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಕಡಬ: ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಚತಾ ಕಾರ್ಯ Read More »

ಕರಾವಳಿ, ಕರ್ನಾಟಕ

➤➤ Breaking news ಸುಬ್ರಹ್ಮಣ್ಯ: ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ.‌ 01. ಇಲ್ಲಿನ ಕೈಕಂಬ ಎಂಬಲ್ಲಿ ಟೂರಿಸ್ಟ್ ವಾಹನ ಚಾಲಕನಿಗೆ ರಸ್ತೆ ದಾಟುತ್ತಿದ್ದ ವೇಳೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಗಂಭೀರ ಗಾಯಗೊಂಡವರನ್ನು ಬೆಂಗಳೂರು ಮೂಲದವರಾದ ಭೂತೇಶ್ ಪಿ. ಜೆ ಎಂದು ಗುರುತಿಸಲಾಗಿದೆ. ಇವರು ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದಿದ್ದು, ಕೈಕಂಬ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದಿಂದಾಗಿ ಭೂತೇಶ್ ಸ್ಥಿತಿ ಚಿಂತಾಜನಕವಾಗಿದ್ದು, ಕೆ.ಎಸ್.ಆರ್‍.ಟಿ.ಸಿ ಬಸ್ ಚಾಲಕ ಅಪಘಾತ ನಡೆದ ಕೂಡಲೇ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

➤➤ Breaking news ಸುಬ್ರಹ್ಮಣ್ಯ: ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ➤ ವ್ಯಕ್ತಿಯ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಕಡಬ, ಫೆ.01. ರಸ್ತೆ ದಾಟುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೈಕಂಬ ಜಂಕ್ಷನ್‌ ನಲ್ಲಿ ಸೋಮವಾರದಂದು ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಬೆಂಗಳೂರು ಮೂಲದ ಟೂರಿಸ್ಟ್ ವಾಹನ ಚಾಲಕ ಭೂತೇಶ್ ಪಿ.ಜೆ. ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಕುಕ್ಕೇ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ತನ್ನ ವಾಹನವನ್ನು ಕೈಕಂಬ ಜಂಕ್ಷನ್ ನಲ್ಲಿ ನಿಲ್ಲಿಸಿ ಅಂಗಡಿಯಿಂದ ಬಾಟಲ್

ಕಡಬ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ➤ ವ್ಯಕ್ತಿಯ ಸ್ಥಿತಿ ಚಿಂತಾಜನಕ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸ್ನಾನಕ್ಕೆಂದು ಹೊಳೆಗಿಳಿದ ಇಬ್ಬರು ಸಹೋದರರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 01. ಸ್ನಾನಕ್ಕೆಂದು ಹೊಳೆಗೆ ಇಳಿದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ ಕುಂಬಳೆ ಸಮೀಪದ ಬಂಬ್ರಾಣ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಇಚ್ಲಂಗೋಡಿನ ಶರೀಫ್ ಎಂಬವರ ಪುತ್ರರಾದ ಶದಾದ್ (12) ಮತ್ತು ಶಿಯಾಝ್ (8) ಎಂದು ಗುರುತಿಸಲಾಗಿದೆ. ಇವರಿಬ್ಬರು ಬಂಬ್ರಾಣ ಆಣೆಕಟ್ಟು ಸಮೀಪದ ಹೊಳೆಯಲ್ಲಿ ಪರಿಸರದ ಮಕ್ಕಳೊಂದಿಗೆ ಸ್ನಾನಕ್ಕಿಳಿದಿದ್ದು, ಈ ಸಂದರ್ಭ ಸಹೋದರರಿಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಈ ವೇಳೆ ಜೊತೆಗಿದ್ದ ಮಕ್ಕಳು ಬೊಬ್ಬೆ ಹಾಕಿದ್ದು, ವಿಷಯ ತಿಳಿದ

ಸ್ನಾನಕ್ಕೆಂದು ಹೊಳೆಗಿಳಿದ ಇಬ್ಬರು ಸಹೋದರರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: ಕೊಕ್ಕೊ ಗಿಡ ಕಡಿದ ವಿಚಾರ -ಮಹಿಳೆಗೆ ಹಲ್ಲೆ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 01. ಕೊಕ್ಕೊ ಗಿಡ ಕಡಿದ ವಿಚಾರವಾಗಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರ ಮೇಲೆ ಮಾನಭಂಗಕ್ಕೆ ಯತ್ನಿಸಿ, ಬಳಿಕ ಹಲ್ಲೆ ನಡೆಸಿದ ಘಟನೆ ಕನ್ಯಾನ ಗ್ರಾಮದ ಪಂಜಾಜೆ ಎಂಬಲ್ಲಿ ನಡೆದಿದೆ. ಕನ್ಯಾನ ಗ್ರಾಮದ ಪಂಜಾಜೆ ಎಂಬಲ್ಲಿ ಮಹಿಳೆಯೋರ್ವರ ಮನೆ ಬಳಿ ಇರುವ ಕೋ ಕೋ ಗಿಡವನ್ನು ಆರೋಪಿ ಜಯರಾಮ ಎಂಬಾತ ಕಡಿಯುತ್ತಿರುವಾಗ ಮಹಿಳೆ ನೀನು ಕೋ ಕೋ ಗಿಡವನ್ನು ಯಾಕೆ ಕಡಿಯುತ್ತಿ ಎಂದು ಕೇಳಿದಾಗ ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ

ವಿಟ್ಲ: ಕೊಕ್ಕೊ ಗಿಡ ಕಡಿದ ವಿಚಾರ -ಮಹಿಳೆಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತೆಕ್ಕಿಲ್ ನಿವಾಸಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 01. ಬಾಗಲಕೋಟೆ ಜಿಲ್ಲೆಯ ಬಾದಮಿ ನಿವಾಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರೂ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರೂ ಆದ ಮಾಂತೇಶ್ ಲಕ್ಷಣ್ ಹಟ್ಟಿಯವರು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಮ್.ಶಹೀದ್ ತೆಕ್ಕಿಲ್ ರವರನ್ನು ಅರಂತೋಡಿನ ತೆಕ್ಕಿಲ್ ನಿವಾಸದಲ್ಲಿ ಭೇಟಿಯಾದರು.   ಈ‌ಸಂದರ್ಭದಲ್ಲಿ ಅವರ ಜೊತೆ ಕೆ.ಎಸ್. ಗಾಲಿ, ಫಕೀರ್ ಗೌಡ ಪಾಟೀಲ್, ಅಸಿಸ್ಟೆಂಟ್ ಲೈನ್ ಮ್ಯಾನ್ ಪ್ರವೀಣ್ ಮತ್ತು ರಾಗು ಸುರಪೂರ್ ಮೊದಲಾದವರು ಉಪಸ್ಥಿತರಿದ್ದರು .

ಮಾಜಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತೆಕ್ಕಿಲ್ ನಿವಾಸಕ್ಕೆ ಭೇಟಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಹಳೆಯ ಸ್ನೇಹಿತೆ ಹಾಗೂ ಆಕೆಯ ಪ್ರಿಯಕರನಿಗೆ ರೌಡಿಯಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 01. ಯುವತಿಯೋರ್ವಳು ಸ್ನೇಹಿತರೊಂದಿಗೆ ರೆಸ್ಟೋರೆಂಟ್‌ ಒಂದರಲ್ಲಿ ಕುಳಿತಿದ್ದ ಸಂದರ್ಭ ಆಕೆಯ ಹಳೆ ಸ್ನೇಹಿತ ಮತ್ತು ಆತನ ಗೆಳೆಯರು ಏಕಾಏಕಿ ದಾಳಿ ನಡೆಸಿದ ಘಟನೆ ನಗರದ ಕದ್ರಿ ಎಂಬಲ್ಲಿ ನಡೆದಿದೆ. ಜ. 30ರಂದು ಮಧ್ಯಾಹ್ನ ಕದ್ರಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ ವೊಂದರಲ್ಲಿ ಈ ಘಟನೆ ನಡೆದಿದ್ದು, ಇದರ ಸಿಸಿಟಿವಿ ವಿಡಿಯೋ ತುಣುಕು ಇದೀಗ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗಿದೆ. ಆಕೆ ತನ್ನ ಮೂವರು ಗೆಳೆಯರೊಂದಿಗೆ ರೆಸ್ಟೋರೆಂಟ್ ನಲ್ಲಿ ಕುಳಿತಿದ್ದಾಗ ಏಕಾಏಕಿ ನುಗ್ಗಿದ

ಮಂಗಳೂರು: ಹಳೆಯ ಸ್ನೇಹಿತೆ ಹಾಗೂ ಆಕೆಯ ಪ್ರಿಯಕರನಿಗೆ ರೌಡಿಯಿಂದ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೇರಳ ಐಶ್ವರ್ಯ ಯಾತ್ರೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಜ. 31. ಕೇರಳ ಸರ್ಕಾರದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತಲ ಮಂಜೇಶ್ವರದಿಂದ ತಿರುವನಂತಪುರಂ ವರೆಗೆ ಮುನ್ನಡೆಸುವ ಐಶ್ವರ್ಯ ಯಾತ್ರೆ ಗೆ ಮಂಜೇಶ್ವರದಲ್ಲಿ ಯಾತ್ರೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಕಾರ್ಯದರ್ಶಿ ಟಿ.ಎಮ್.ಶಹೀದ್ ತೆಕ್ಕಿಲ್ ರವರು ಜಾಥದ ನೇತೃತ್ವ ವಹಿಸಿದ ಕೇರಳ ಸರ್ಕಾರದ ವಿರೋಧ ಪಕ್ಷದ ನಾಯಕ ರಮೇಶ್ ಚನ್ನಿತಲರವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಡ್ವಕೇಟ್ ವಿಧ್ಯಾ

ಕೇರಳ ಐಶ್ವರ್ಯ ಯಾತ್ರೆಗೆ ಚಾಲನೆ Read More »

ಕರಾವಳಿ, ಕರ್ನಾಟಕ
Scroll to Top