ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗ್ಗೆ ಕಂದಾಯ ಮತ್ತು ಅರಣ್ಯ ಸಚಿವರ ಜೊತೆ ಮಾತುಕತೆ ➤ ಸಚಿವ ಎಸ್.ಅಂಗಾರ
ಕಡಬ, ಜ.31. ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗ್ಗೆ ಕಂದಾಯ ಸಚಿವರ ಜೊತೆ ಈಗಾಗಲೇ ಮಾತುಕತೆ ನೇಸಲಾಗಿದ್ದು ಅಧಿವೇಶನದ ಸಂದರ್ಭದಲ್ಲಿ ಕರಾವಳಿಯ ಎಲ್ಲ ಶಾಸಕರ ಉಪಸ್ಥಿತಿಯಲ್ಲಿ ವಿಶೇಷ ಸಭೆಗೆ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಮತ್ತು ಅರಣ್ಯ ಸಚಿವರ ಜೊತೆ ವಿಶೇಷ ಸಭೆ ನಡೆಸಿ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಲಾಗುವುದು ಹಾಗು 94 ಸಿ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕೊಡುವಂತೆ ಕೇಳಿಕೊಳ್ಳಲಾಗಿದೆ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಹೇಳಿದ್ದಾರೆ. ದ.ಕ ಜಿಲ್ಲಾ […]
ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗ್ಗೆ ಕಂದಾಯ ಮತ್ತು ಅರಣ್ಯ ಸಚಿವರ ಜೊತೆ ಮಾತುಕತೆ ➤ ಸಚಿವ ಎಸ್.ಅಂಗಾರ Read More »
ಕರ್ನಾಟಕ









