ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮಂಗಳೂರು ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ 2 ರಿಂದ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯನ್ನು ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ತರಬೇತಿ ತರಗತಿಗಳು ವಾರದ ದಿನಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4.30 ರವರೆಗೆ ಹಾಗೂ ರಜಾ ದಿನಗಳಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ […]
ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ Read More »
ಕರಾವಳಿ, ಕರ್ನಾಟಕ


