ಭಾರಿ ವಾಹನ ಚಾಲನಾ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 29. ದ.ಕ ಜಿಲ್ಲೆಯ ಸಾರಿಗೆ ಇಲಾಖೆ ವತಿಯಿಂದ ಭಾರಿ ವಾಹನ ಚಾಲನಾ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಜನವರಿ 30 ರಂದು ಮಧ್ಯಾಹ್ನ 12.30ಕ್ಕೆ ಪಜೀರು ಗ್ರಾಮದ ಕೆ.ಐ.ಎ.ಡಿ.ಬಿ. ಕಂಬ್ಳಪದವು ಹತ್ತಿರ ಹಮ್ಮಿಕೊಳ್ಳಲಾಗಿದೆ. ಮಾನ್ಯ ಉಪ ಮುಖ್ಯ ಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿರವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ […]
ಭಾರಿ ವಾಹನ ಚಾಲನಾ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ Read More »
ಕರಾವಳಿ, ಕರ್ನಾಟಕ






