ಕಡಬ: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಖುಲಾಸೆ
(ನ್ಯೂಸ್ ಕಡಬ) newskadaba.com ಪುತ್ತೂರು, ಜ. 28. ಸರಸ್ವತಿ ಸೌಹಾರ್ದ ಕ್ರೆಡಿಟ್ ಸೊಸೈಟಿ ಇದರ ಕಡಬದ ಶಾಖೆಯಿಂದ ವಾಹನ ಖರೀದಿ ಸಾಲವನ್ನು ಪಡೆದ ದಿನೇಶ್ ಎ ಬಿ ಎಂಬವರು ಅದರ ಮರುಪಾವತಿಗೆಂದು ನೀಡಿದ ಚೆಕ್ ಅಮಾನ್ಯ ಗೊಂಡಿರುವ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪುತ್ತೂರಿನ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಪ್.ಸಿ ನ್ಯಾಯಲಯವು ಆರೋಪಿತನಿಂದ ಚೆಕ್ ನೀಡಲಾಗಿದೆ ಎಂದು ಸಂಸ್ಥೆ ಗೆ ಕಾನೂನಾತ್ಮಕವಾಗಿ ಆರೋಪಿತನಿಂದ ಚೆಕ್ ನಲ್ಲಿ ನಮೂದಿಸಿದ ಮೊತ್ತ […]
ಕಡಬ: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಖುಲಾಸೆ Read More »
ಕರಾವಳಿ, ಕರ್ನಾಟಕ






