ಮಂಗಳೂರು: ಸಮುದ್ರದಲ್ಲಿ ಮುಳುಗುತ್ತಿದ್ದ ಬೋಟ್ ರಕ್ಷಣೆ ➤ 8 ಮಂದಿಯನ್ನು ರಕ್ಷಿಸಿದ ಕೋಸ್ಟ್ ಗಾರ್ಡ್

(ನ್ಯೂಸ್ ಕಡಬ) newskadaba.com ಕಾರವಾರ, ಜ. 25. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟ್ ತಳಭಾಗದ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗುತ್ತಿದ್ದ 8 ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ ಘಟನೆ ವರದಿಯಾಗಿದೆ. ಉಡುಪಿಯ ಶ್ರೀ ಸೌಪರ್ಣಿಕಾ ಎಂಬ ಬೋಟ್ ಕಾರವಾರ ಭಾಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಬೋಟ್ ತಳಭಾಗದ ಫೈಬರ್ ಒಡೆದು ಹೋಗಿದ್ದು, ಬೋಟ್ ಸಂಪೂರ್ಣವಾಗಿ ಮುಳುಗುವ ಹಂತಕ್ಕೆ ತಲುಪಿತ್ತು. ಈ ವೇಳೆಯಲ್ಲಿ ಬೋಟ್ ನಲ್ಲಿದ್ದ ಮೀನುಗಾರರು ರಕ್ಷಣೆ […]

ಮಂಗಳೂರು: ಸಮುದ್ರದಲ್ಲಿ ಮುಳುಗುತ್ತಿದ್ದ ಬೋಟ್ ರಕ್ಷಣೆ ➤ 8 ಮಂದಿಯನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸವಣೂರು: 40,000 ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಸವಣೂರು, ಜ. 25. ಗ್ರಾಮದ ಗುಂಡಿಲ ಅಬ್ದುಲ್ ಜಿ ಎಂಬವರ ಮನೆಯ ಹಿಂಬಾಗಿಲಿನ ಚಿಲಕವನ್ನು ಮುರಿದು ತೆರೆದು ಮನೆಯೊಳಗೆ ಪ್ರವೇಶಿಸಿದ ಕಳ್ಳರು ಡೈನಿಂಗ್ ಹಾಲಿನಲ್ಲಿ ಮಲಗಿದ್ದ ಅಬ್ದುಲ್ಲಾರ ಮಗಳು ಸಮೀಮಾ ಎಂಬವರ ಕುತ್ತಿಗೆಯಲ್ಲಿದ್ದ 8 ಗ್ರಾಂ ಚಿನ್ನದ ಸರ ಹಾಗೂ ಅಲ್ಲೇ ಪಕ್ಕದಲ್ಲಿ ಮಲಗಿದ್ದ ಮೊಮ್ಮಗಳು ಫಾತಿಮಾ ಸಿಮ್ರಾಳ ಕುತ್ತಿಗೆ ಯಲ್ಲಿದ್ದ 2 ಗ್ರಾಂ ಚಿನ್ನದ ಸರವನ್ನು ಕಳವು ಮಾಡಿದ್ದ ಘಟನೆ ನಡೆದಿದೆ. ಕಳವಾದ ಚಿನ್ನಾಭರಣಗಳ ಮೌಲ್ಯ 40,000/- ಎಂದು ಅಂದಾಜಿಸಲಾಗಿದ್ದು,ಮನೆಯವರು ಮಲಗಿದ್ದ

ಸವಣೂರು: 40,000 ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤➤ ವಿಶೇಷ ಲೇಖನ ರಾಷ್ಟ್ರಧ್ವಜ -ನಿಮಗೆಷ್ಟು ಗೊತ್ತು? ✍️ ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜ. 25. ಪ್ರತಿ ದೇಶವು ತಮ್ಮದೇ ಆದ ರಾಷ್ಟ್ರಧ್ವಜ, ರಾಷ್ಟ್ರಗೀತೆ ಮತ್ತು ರಾಷ್ಟ್ರ ಲಾಂಛನ ಹೊಂದಿದೆ. ನಮ್ಮ ಭಾರತ ದೇಶವೂ ಅದಕ್ಕೆ ಹೊರತಲ್ಲ. ನಮ್ಮ ರಾಷ್ಟ್ರಗೀತೆ ಜನಗಣಮನ, ರಾಷ್ಟ್ರ ಲಾಂಛನ ಅಶೋಕಚಕ್ರ ಮತ್ತು ರಾಷ್ಟ್ರಧ್ವಜ ಕೇಸರಿ, ಬಿಳಿ, ಹಸಿರು ಬಣ್ಣದಿಂದ ಕೂಡಿದ ತ್ರಿವರ್ಣ ಪತಾಕೆ ಆಗಿರುತ್ತದೆ. ರಾಷ್ಟ್ರಧ್ವಜ ಎನ್ನುವುದು ಸಾರ್ವಭೌಮತ್ವದ ಸಂಕೇತವಾಗಿದ್ದು, ಎಲ್ಲರೂ ಅದನ್ನು ಗೌರವಿಸಲೇಬೇಕು. ರಾಷ್ಟ್ರಧ್ವಜಕ್ಕೆ ಅಪಮಾನವಾದರೆ ದೇಶಕ್ಕೆ ಅಪಮಾನವಾದಂತೆ, ಅವಮಾನ ಮಾಡಿದವರು ದೇಶದ್ರೋಹಿಯಾಗುತ್ತಾನೆ. ನಮ್ಮ ಭಾರತದ ರಾಷ್ಟ್ರಧ್ವಜವನ್ನು ಉಕ್ಕಿನ ಮನುಷ್ಯ

➤➤ ವಿಶೇಷ ಲೇಖನ ರಾಷ್ಟ್ರಧ್ವಜ -ನಿಮಗೆಷ್ಟು ಗೊತ್ತು? ✍️ ಡಾ. ಮುರಲೀ ಮೋಹನ ಚೂಂತಾರು Read More »

ರಾಷ್ಟ್ರೀಯ ನ್ಯೂಸ್

ಶ್ರೀ ಚಕ್ರವರ್ತಿ ರಾಜನ್ ಶಿರಾಡಿ ದೈವ ಪೆತ್ತಾಳಮಾಳ್ಯ ಬ್ರಹ್ಮಕಲಶ ಮತ್ತು ನೇಮೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.24. ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಪೆತ್ತಾಳಮಾಳ್ಯ ಶ್ರೀ ಚಕ್ರವರ್ತಿ ರಾಜನ್ ಶಿರಾಡಿ ಗ್ರಾಮದೈವ, ಗುಳಿಗ ದೈವ ಹಾಗೂ ಪರಿವಾರ ದೈವಗಳ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಜ್ಮಕಲಶ ಮತ್ತು ನೇಮೋತ್ಸವವು ಭಾನುವಾರ ಆರಂಭಗೊಂಡಿದ್ದು, ಬುಧವಾರದವರೆಗೆ ನಡೆಯಲಿದೆ. ಇಂದು ಸಂಜೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ಆಗಮನದೊಂದಿಗೆ ಕಾರ್ಯಕ್ರಮ ಆರಂಭಗೊಂಡು ದೇವತಾ ಪ್ರಾರ್ಥನೆ, ಆಚಾರ್ಯವರಣೆ, ಸ್ವಸ್ತಿ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಸಾದ ಶುದ್ಧಿ, ವನದುರ್ಗಾ ಹೋಮ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಪೂಜಾ ಬಲಿ, ನೂತನ

ಶ್ರೀ ಚಕ್ರವರ್ತಿ ರಾಜನ್ ಶಿರಾಡಿ ದೈವ ಪೆತ್ತಾಳಮಾಳ್ಯ ಬ್ರಹ್ಮಕಲಶ ಮತ್ತು ನೇಮೋತ್ಸವ Read More »

ಕರಾವಳಿ

ಬೆಳ್ತಂಗಡಿ: ‘ತಾಂಟ್ ರೆ ಬಾ ತಾಂಟ್’ ಡೈಲಾಗ್ ಹೊಡೆದು ಯುವಕರಿಬ್ಬರಿಗೆ ಹಲ್ಲೆ ಪ್ರಕರಣ ➤ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 24. ತಾಂಟ್ ರೇ ಬಾ ತಾಂಟ್ ಎಂಬ ಡೈಲಾಗ್ ಹೊಡೆದು , ಜಗಳವಾಡಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಅಜಿತ್ ಕುಮಾರ್, ಅರುಣ್ ಕುಮಾರ್, ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ್ ಮತ್ತು ನವೀನ‌ ಎಂದು ಗುರುತಿಸಲಾಗಿದೆ. ಅಲ್ತಾಫ್ ಎಂಬಾತ ಉಜಿರೆಯ ಎಂಪಾಯರ್ ಹೋಟೆಲ್ ವೊಂದರಲ್ಲಿ ಜ್ಯೂಸ್ ಮೇಕರ್ ಆಗಿದ್ದು, ಒಂದು ವಾರದ ಹಿಂದೆ ಹೋಟೆಲ್ ಗೆ ಬಂದ

ಬೆಳ್ತಂಗಡಿ: ‘ತಾಂಟ್ ರೆ ಬಾ ತಾಂಟ್’ ಡೈಲಾಗ್ ಹೊಡೆದು ಯುವಕರಿಬ್ಬರಿಗೆ ಹಲ್ಲೆ ಪ್ರಕರಣ ➤ ಆರು ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಅಪಘಾತ ಗಾಯಾಳುವನ್ನು ಇಲಾಖಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದ ಸರ್ಕಲ್ ಇನ್ಸ್‌ಪೆಕ್ಟರ್ ➤ ಉಮೇಶ್ ಉಪ್ಪಳಿಕೆಯವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ

(ನ್ಯೂಸ್ ಕಡಬ) newskadaba.com ಕಡಬ, ಜ.24. ಅಪಘಾತದ ಗಾಯಾಳುವನ್ನು ತನ್ನದೇ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರು ಮಾನವೀಯತೆ ಮೆರೆದಿದ್ದಾರೆ. ಕಡಬದಲ್ಲಿ ಸಚಿವ ಅಂಗಾರರಿಗೆ ಅಭಿನಂದನಾ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಪದವು ಎಂಬಲ್ಲಿ ರಿಟ್ಝ್ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿದ್ದರು. ಮೂವರನ್ನು 108 ಅಂಬ್ಯುಲೆನ್ಸ್ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಉಳಿದ ಓರ್ವ ಮಹಿಳೆಯನ್ನು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆಯವರು ಪೊಲೀಸ್ ವಾಹನದಲ್ಲಿ

ಕಡಬ: ಅಪಘಾತ ಗಾಯಾಳುವನ್ನು ಇಲಾಖಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದ ಸರ್ಕಲ್ ಇನ್ಸ್‌ಪೆಕ್ಟರ್ ➤ ಉಮೇಶ್ ಉಪ್ಪಳಿಕೆಯವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪದವು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.24. ರಿಟ್ಝ್ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ನಡೆದಿದೆ. ರಿಟ್ಝ್ ಕಾರು ಉಪ್ಪಿನಂಗಡಿ ಕಡೆಯಿಂದ ಹೊಸ್ಮಠ ಕಡೆಗೆ ಬರುತ್ತಿದ್ದು, ಪದವು – ಬಲ್ಯ ನಡುವೆ ತಿರುವಿನಲ್ಲಿ ಢಿಕ್ಕಿ ನಡೆದಿದೆ. ಘಟನೆಯಲ್ಲಿ ಹೊಸ್ಮಠ ಹಲ್ಲಂಗೇರಿ ನಿವಾಸಿ ನಿಕೋಲಸ್ ಮಾರ್ಟಿಸ್ ಎಂಬವರ ಪುತ್ರ ನವೀನ್ ಮಾರ್ಟಿಸ್(30) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ

ಪದವು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಡಾನೆ ದಾಳಿಗೆ ಒಳಗಾಗಿ ಉಪನ್ಯಾಸಕಿ ಮೃತ್ಯು

(ನ್ಯೂಸ್ ಕಡಬ) newskadaba.com ವಯನಾಡ್‌, ಜ. 24. ಆನೆ ದಾಳಿಗೊಳಗಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೇರಳದ ವಯನಾಡ್‌ ಜಿಲ್ಲೆಯ ಮೆಪ್ಪಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಕಣ್ಣೂರು ಮೂಲದ ಸಹನಾ ಎಂದು ಗುರುತಿಸಲಾಗಿದೆ. ಇವರು ಶನಿವಾರದಂದು ತಮ್ಮ ಕುಟುಂಬದ ಇಬ್ಬರು ಸದಸ್ಯರೊಂದಿಗೆ ಮೆಪ್ಪಾಡಿಯ ‘ರೈನ್‌ ಫಾರೆಸ್ಟ್‌ ರೆಸಾರ್ಟ್‌’ ಗೆ ಬಂದಿದ್ದು, ಈ ವೇಳೆ ಅವರು ಟೆಂಟ್‌ ವೊಂದರಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಆನೆಯ ಶಬ್ಧ ಕೇಳಿ ಸಹಾನಾ ಮತ್ತು ಅವರ ಕುಟುಂಬದ ಸದಸ್ಯರಿಬ್ಬರು ಟೆಂಟ್‌ ನಿಂದ ಹೊರ ಬಂದಿದ್ದು,

ಕಾಡಾನೆ ದಾಳಿಗೆ ಒಳಗಾಗಿ ಉಪನ್ಯಾಸಕಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಲಾರಿಗಳಿಂದ ಬ್ಯಾಟರಿ ಕಳವು ಪ್ರಕರಣ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 24. ಜ.9ರಂದು ಪಣಂಬೂರಿನ ಎನ್.ಎಂಪಿಟಿ ಬಳಿಯ ಟಿಂಬರ್ ಯಾರ್ಡ್ ಬಳಿ ನಿಲ್ಲಿಸಿದ್ದ ಗಣೇಶ್ ಶಿಪ್ಪಿಂಗ್ ಏಜನ್ಸಿಗೆ ಸೇರಿದ ಲಾರಿಗಳಿಂದ ಐದು ಬ್ಯಾಟರಿ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬಜಾಲ್ ನಿವಾಸಿ ಎ.ಎಂ. ಇರ್ಫಾನ್ ಅಲಿಯಾಸ್ ಇರ್ಫಾನ್ (25) ಎಂದು ಗುರುತಿಸಲಾಗಿದೆ.‌ ಈತನ ಬಳಿಯಿದ್ದ ಕಳ್ಳತನ ಮಾಡಿದ್ದ ಐದು ಲಾರಿಯ ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಗಣೇಶ್ ಶಿಪ್ಪಿಂಗ್ ಏಜೆನ್ಸಿ

ಮಂಗಳೂರು: ಲಾರಿಗಳಿಂದ ಬ್ಯಾಟರಿ ಕಳವು ಪ್ರಕರಣ ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾರ್ಚ್-ಎಪ್ರಿಲ್ ವೇಳೆಗೆ ರೂ. ನೂರರ ಜೊತೆ ಹತ್ತು, ಐದರ ಹಳೆ ನೋಟು ಚಲಾವಣೆ ಸ್ಥಗಿತ…!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 24. ಆರ್.ಬಿ.ಐ ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದರ ಬೆನ್ನಲ್ಲೇ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ನಿರ್ಧರಿಸಿದೆ. ಈ ಕುರಿತು ಆರ್.ಬಿ.ಐ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆ ಸ್ಥಗಿತಗೊಳ್ಳಲಿದೆ ಹಾಗೂ ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಿಸಿದೆ ಎನ್ನುವ ಮಾಹಿತಿ ಕೇಳಿಬರುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು

ಮಾರ್ಚ್-ಎಪ್ರಿಲ್ ವೇಳೆಗೆ ರೂ. ನೂರರ ಜೊತೆ ಹತ್ತು, ಐದರ ಹಳೆ ನೋಟು ಚಲಾವಣೆ ಸ್ಥಗಿತ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top