ಪುತ್ತೂರು: ಎಪಿಎಂಸಿ ಬಳಿ ಅಕ್ರಮ ಮದ್ಯ ಸಾಗಾಟ ಪತ್ತೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 21. ಬೈಕ್ ವೊಂದರಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಸಂದರ್ಭ ಗಸ್ತು ನಿರತ ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪೆರ್ನೆ ಕಾರ್ಲ ನಿವಾಸಿ ಪಿಯಾದ್ ಪಿಂಟೋ ಎಂದು ಗುರುತಿಸಲಾಗಿದೆ. ರಾತ್ರಿ ಕರ್ತವ್ಯ ನಿರತರಾಗಿದ್ದ ಅಬಕಾರಿ ಪೊಲೀಸರು ಎಪಿಎಂಸಿ ರೈಲ್ವೇ ಗೇಟ್ ಬಳಿ ತಪಾಸಣೆ ನಡೆಸಿದಾಗ ಬೈಕ್ ನ ಚೀಲವೊಂದರಲ್ಲಿ 280 ಎಂ.ಎಲ್ ನ48 ಬಾಟಲಿಯಲ್ಲಿ 8.640 ಲೀಟರ್ ಪ್ರೆಸ್ಟೇಜ್ ವಿಸ್ಕಿಯನ್ನು ವಶಕ್ಕೆ […]

ಪುತ್ತೂರು: ಎಪಿಎಂಸಿ ಬಳಿ ಅಕ್ರಮ ಮದ್ಯ ಸಾಗಾಟ ಪತ್ತೆ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಣಾಜೆ: ಸಿಲಿಂಡರ್ ತುಂಬಿದ್ದ ಪಿಕ್-ಅಪ್ ವಿದ್ಯುತ್ ಕಂಬಕ್ಕೆ ಢಿಕ್ಕಿ ➤ ತಪ್ಪಿದ ಭಾರೀ ಅಪಾಯ

(ನ್ಯೂಸ್ ಕಡಬ) newskadaba.com ಕೊಣಾಜೆ, ಜ.20. ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಪ್ರಾಣಾಪಾಯ ತಪ್ಪಿದ ಘಟನೆ ಬುಧವಾರದಂದು ನಡೆದಿದೆ. ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ ಪಿಕ್-ಅಪ್ ವಾಹನದಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು‌ ಗ್ರಾಹಕರಿಗೆ ವಿತರಿಸುತ್ತಿದ್ದು, ವಾಹನವನ್ನು ಹಿಂತೆಗೆಯುವ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಂಬವು

ಕೊಣಾಜೆ: ಸಿಲಿಂಡರ್ ತುಂಬಿದ್ದ ಪಿಕ್-ಅಪ್ ವಿದ್ಯುತ್ ಕಂಬಕ್ಕೆ ಢಿಕ್ಕಿ ➤ ತಪ್ಪಿದ ಭಾರೀ ಅಪಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜ. 22 ರಂದು “ನಮ್ಮ ನಡಿಗೆ- ತ್ಯಾಜ್ಯ ಮುಕ್ತ ಕಡೆಗೆ” ವಿಶೇಷ ಆಂದೋಲನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಸ್ವಚ್ಚ ಭಾರತ್ ಮಿಷನ್”(ಗ್ರಾ) ಯೋಜನೆಯಡಿ ಪ್ರತಿಯೊಂದು ಗ್ರಾಮವನ್ನು ತ್ಯಾಜ್ಯ ಮುಕ್ತವನ್ನಾಗಿಸಲು “ನಮ್ಮ ನಡಿಗೆ-ತ್ಯಾಜ್ಯ ಮುಕ್ತ ಕಡೆಗೆ” ವಿಶೇಷ ಜಿಲ್ಲಾ ಆಂದೋಲನಕ್ಕೆ ಜನವರಿ 22 ರಂದು ಬೆಳಿಗ್ಗೆ 9.30 ಗಂಟೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಬಳಿ ಇರುವ ದ. ಕ. ಜಿ. ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ಸಿಗಲಿದೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ  ಕೋಟ ಶ್ರೀನಿವಾಸ

ಜ. 22 ರಂದು “ನಮ್ಮ ನಡಿಗೆ- ತ್ಯಾಜ್ಯ ಮುಕ್ತ ಕಡೆಗೆ” ವಿಶೇಷ ಆಂದೋಲನಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಜ. 22 ರಂದು ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಕರ್ನಾಟಕ ಸರ್ಕಾರ ಅರಣ್ಯ ಇಲಾಖೆ ವತಿಯಿಂದ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಉದ್ಘಾಟನಾ ಸಮಾರಂಭವನ್ನು ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ಜನವರಿ 22ರಂದು ಮಧ್ಯಾಹ್ನ 3 ಗಂಟೆಗೆ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಮುಜರಾಯಿ, ಬಂದರು ಮತ್ತು ಒಳನಾಡು ಜಲಸಾರಿಗೆ, ಕರ್ನಾಟಕ ಸರ್ಕಾರ ಹಾಗೂ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಚಿವ ಎಸ್.ಅಂಗಾರ ವಹಿಸಲಿದ್ದಾರೆ. ಅರಣ್ಯ ಸಚಿವರಾದ ಆನಂದ್ ಸಿಂಗ್, ಸಂಸದ ನಳಿನ್ ಕುಮಾರ್, ವಿಧಾನ ಪರಿಷತ್

ಸುಬ್ರಹ್ಮಣ್ಯ: ಜ. 22 ರಂದು ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಡಿ.ಎಲ್.ಸಿ.ಎಂ.ಸಿ ಹಾಗೂ ಡಿ.ಎಲ್.ಎಸ್.ಸಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಮಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಸಹಾಯಕ ಮಹಾ ಪ್ರಬಂಧಕರು ಭಾರತೀಯ ರಿಸರ್ವ್ ಬ್ಯಾಂಕ್ ಇವರ ಅಧ್ಯಕ್ಷತೆಯಲ್ಲಿ  ಡಿ.ಎಲ್.ಸಿ.ಎಂ.ಸಿ ಸಭೆಯು ಜನವರಿ 21 ರಂದು ಮಧ್ಯಾಹ್ನ 2 ಗಂಟೆಗೆ ಹಾಗೂ ಡಿ.ಎಲ್.ಎಸ್.ಸಿ ಸಭೆಯು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್‍ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.  ಎಂದು ಜಿಲ್ಲಾ ಲೀಡ್ ಬ್ಯಾಂಕ್‍ನ ಮುಖ್ಯ ಪ್ರಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.ಎಲ್.ಸಿ.ಎಂ.ಸಿ ಹಾಗೂ ಡಿ.ಎಲ್.ಎಸ್.ಸಿ ಸಭೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ವಿವಿಧ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಮಂಗಳೂರು (ನಗರ) ಶಿಶು ಅಭಿವೃದ್ಧಿ ಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಆನ್‍-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕಾವೂರು ಗ್ರಾಮದ ವಾರ್ಡ್ ನಂ. 19 ರ ಮೇರಿಹಿಲ್ ಅಂಗನವಾಡಿ ಕೇಂದ್ರ, ಕುಂಜತ್ತಬೈಲ್ ಗ್ರಾಮದ ವಾರ್ಡ್ ನಂ. 15ರ ವೈಧ್ಯನಾಥೇಶ್ವರ ಕಾವೂರು ಅಂಗನವಾಡಿ ಕೇಂದ್ರ ಮತ್ತು ಫಳ್ನೀರ್ ಗ್ರಾಮದ ವಾರ್ಡ್ ನಂ.39ರ  ಗೋರಿಗುಡ್ಡ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಖಾಲಿ  ಇದೆ. ಕಸಬ ಬಜಾರ್ ಗ್ರಾಮದ, ವಾರ್ಡ್

ಮಂಗಳೂರು: ವಿವಿಧ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

2018-19 ಸಾಲಿನ ಕರ್ನಾಟಕ ಡಿ.ಎಸ್.ಟಿ-ಪಿಹೆಚ್.ಡಿ. ಶಿಷ್ಯವೇತನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಪ್ರಸ್ತುತ ಸಾಲಿನಲ್ಲಿ “ಕರ್ನಾಟಕ ಡಿ.ಎಸ್.ಟಿ -ಪಿಹೆಚ್.ಡಿ. ಶಿಷ್ಯವೇತನ” ಎಂಬ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ/ ಸಂಸ್ಥೆ/ ಕಾಲೇಜುಗಳಲ್ಲಿ ಈಗಾಗಲೇ ಪಿ.ಹೆಚ್.ಡಿ. ಪದವಿಗೆ ನೋಂದಾಯಿತರಾಗಿರುವ  ಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಜಾಲತಾಣ http://ksteps.karnataka.gov.in ರಲ್ಲಿ ಫೆಬ್ರವರಿ 10 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ

2018-19 ಸಾಲಿನ ಕರ್ನಾಟಕ ಡಿ.ಎಸ್.ಟಿ-ಪಿಹೆಚ್.ಡಿ. ಶಿಷ್ಯವೇತನ Read More »

ಕರಾವಳಿ, ಕರ್ನಾಟಕ

ತೆಂಗು ಹಾಗೂ ಗೇರು ಬೆಳೆಯಲ್ಲಿ ಕೀಟ ನಿಯಂತ್ರಣ ಮಾಡುವ ಕ್ರಮಗಳ ಬಗ್ಗೆ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಮಂಗಳೂರು ತೋಟಗಾರಿಕೆ ಇಲಾಖೆ ವತಿಯಿಂದ ತೆಂಗು ಹಾಗೂ ಗೇರು ಬೆಳೆಯಲ್ಲಿ ಕೀಟ ನಿಯಂತ್ರಣ ಮಾಡುವ ಬಗ್ಗೆ ಮಾಹಿತಿ ತೆಂಗು ಬೆಳೆಯಲ್ಲಿ ನುಸಿ ಕೀಟಗಳು ಉಂಟಾದಾಗ ಎಳೆಯ ಕಾಯಿಗಳ ಮೇಲೆ ತೊಟ್ಟಿನ ಕೆಳಭಾಗದಲ್ಲಿ ರಸವನ್ನು ಹೀರುತ್ತವೆ. ಕಾಯಿ ಬೆಳೆದು ದಪ್ಪವಾದಂತೆಲ್ಲಾ ತೊಟ್ಟಿನ ಒಳಗಿನಿಂದ ತ್ರಿಕೋಣಾಕಾರದ ಬಿಳಿ ಮಚ್ಚೆಗಳು ಕಾಣಿಸುತ್ತವೆ. ನಂತರ ಕಾಯಿಗಳ ಮೇಲೆ ಕಂದು ಬಣ್ಣದ ಮಚ್ಚೆಗಳು ಕಾಣಿಸುತ್ತವೆ. ಅದೇ ಜಾಗದಲ್ಲಿ ಉದ್ದನೆಯ ಬಿರುಕುಗಳು ಉಂಟಾಗುತ್ತವೆ. ಈ ಬಿರುಕುಗಳಿಂದ ಅಂಟು

ತೆಂಗು ಹಾಗೂ ಗೇರು ಬೆಳೆಯಲ್ಲಿ ಕೀಟ ನಿಯಂತ್ರಣ ಮಾಡುವ ಕ್ರಮಗಳ ಬಗ್ಗೆ ಮಾಹಿತಿ Read More »

ಕರಾವಳಿ, ಕರ್ನಾಟಕ

ಜ.22 ಕ್ಕೆ ಟೈಲರ್ಸ್ ಕೊಗ್ಗ ಜೋಗಿಗಂಗಮ್ಮ ಸ್ಮರಣಾರ್ಥದತ್ತಿ ನಿಧಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು ಘಟಕ ಮತ್ತು ಗೋವಿಂದಾಸ ಕಾಲೇಜಿನ ಮಾನವಿಕ ವಿಭಾಗ ಇದರ ಜಂಟಿ ಆಶ್ರಯದಲ್ಲಿ ಜನವರಿ 22 ರಂದು ಬೆಳಿಗ್ಗೆ 10 ಕ್ಕೆ ಸುರತ್ಕಲ್‍ನ ಗೋವಿಂದಾಸ ಕಾಲೇಜಿನಲ್ಲಿ ಟೈಲರ್ಸ್ ಕೊಗ್ಗ ಜೋಗಿಗಂಗಮ್ಮ ಸ್ಮರಣಾರ್ಥ ದತ್ತಿ ನಿಧಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಗೋವಿಂದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.ರಮೇಶ ಕುಳಾಯಿ ಉದ್ಘಾಟಿಸಲಿದ್ದಾರೆ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಪ್ರದೀಪ ಕಲ್ಕೂರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ

ಜ.22 ಕ್ಕೆ ಟೈಲರ್ಸ್ ಕೊಗ್ಗ ಜೋಗಿಗಂಗಮ್ಮ ಸ್ಮರಣಾರ್ಥದತ್ತಿ ನಿಧಿ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಜಿಲ್ಲಾ ಮಟ್ಟದ ‘ಕೈಗಾರಿಕಾ ಸ್ಪಂದನ’ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ದ.ಕ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ ಅಂತ್ಯಕ್ಕೆ ಜಿಲ್ಲಾ ಮಟ್ಟದ ‘ಕೈಗಾರಿಕಾ ಸ್ಪಂದನ’ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಜನವರಿ 27 ರೊಳಗೆ ಲಿಖಿತವಾಗಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 0824-2214021ನ್ನು

ಜಿಲ್ಲಾ ಮಟ್ಟದ ‘ಕೈಗಾರಿಕಾ ಸ್ಪಂದನ’ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ
Scroll to Top