ಮಂಗಳೂರು: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪ್ರತಿಶತ ನೂರರಷ್ಟು ಪೂರ್ಣಗೊಳಿಸಬೇಕು ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಸರ್ಕ್ಯೂಟ್ ಹೌಸ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಈಗಾಗಲೇ ಅನುಮೋದನೆಗೊಂಡ ಕಾಮಗಾರಿಗಳನ್ನು […]
ಮಂಗಳೂರು: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ Read More »
ಕರಾವಳಿ, ಕರ್ನಾಟಕ








